Month: August 2024

ಕುಸ್ತಿ ಪಂದ್ಯಾಟ : ಕಾರ್ಕಳ ಎಸ್. ‌ವಿ. ಟಿ ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ: ಶಿಕ್ಷಣ ಇಲಾಖೆಯ ವತಿಯಿಂದ ನಿವೇದಿತಾ ಪ್ರೌಢ ಶಾಲೆ ಬಸ್ರೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳ ಎಸ್ ‌ವಿ ಟಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ…

ಪ್ರಾಸಿಕ್ಯೂಷನ್’ಗೆ ಅನುಮತಿ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ‘ಕೇವಿಯಟ್’ ಸಲ್ಲಿಕೆ!: ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಬಿಗಿಯಾದ ಕಾನೂನು ಕುಣಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಅಕ್ರಮವಾಗಿ ಸೈಟ್ ಪಡೆದ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗಾಗಿ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ.ಇದರಿಂದ ಸಿಎಂಗೆ ಮುಡಾ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್…

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಐಎಂಎ ಪತ್ರ

ನವದೆಹಲಿ: ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಭೀಕರ ಹತ್ಯೆ ಖಂಡಿಸಿ ವೈದ್ಯರು ಶನಿವಾರ ದೇಶದಾದ್ಯಂತ ಉಗ್ರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣದ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತಕ್ಷಣವೇ ಮಧ್ಯ ಪ್ರವೇಶ…

ಹೆಬ್ರಿ ನಾಲ್ಕೂರಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು

ಹೆಬ್ರಿ: ನಾಲ್ಕೂರು ಗ್ರಾಮದ ಕಜ್ಕೆ ಬೈಲು ಎಂಬಲ್ಲಿನ ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಜ್ಕೆ ಬೈಲು ಎಂಬಲ್ಲಿ ಸ್ಪೋಟಕ ಬಳಸಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ…

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ: ಮುಡಾ ಹಗರಣದ ರೂವಾರಿ ಸಿದ್ಧರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು: ಶಾಸಕ ಸುನಿಲ್ ಕುಮಾರ್ ಆಗ್ರಹ

ಉಡುಪಿ ಆ 17: ಮುಡಾ ಸೈಟ್ ಹಂಚಿಕೆ ಹಗರಣದ ರೂವಾರಿ ಸಿದ್ಧರಾಮಯ್ಯನವರೇ ಆಗಿದ್ದು, ನೈತಿಕ ಹೊಣೆಹೊತ್ತು ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಭಂಡತನವನ್ನು ಬಿಟ್ಟು ರಾಜೀನಾಮೆ ನೀಡಬೇಕು, ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಠಾಚಾರದ…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ಶುಕ್ರವಾರ ರಾತ್ರಿ ವಶಪಡಿಸಿಕೊಡಿದ್ದಾರೆ. ಮಂಗಳೂರಿನ ಅಡ್ಡೂರು ಎಂಬಲ್ಲಿನ ಹೊಳೆಯಿಂದ ರಾಶೀಕ್ ಅಡ್ಡೂರು ಎಂಬಾತ ಕಳವು ಮಾಡಿ ನೀಡಿದ ಮರಳನ್ನು ಸಂಪತ್ ಎಂಬಾತ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ. ಕಾರ್ಕಳ ತಾಲೂಕಿನ ಕುಕ್ಕುಂದೂರು…

ಕಾರ್ಕಳ: ಪ್ರಭಾರ ತಹಶೀಲ್ದಾರ್ ಆಗಿ ಪ್ರತಿಭಾ.ಆರ್ ಅಧಿಕಾರ ಸ್ವೀಕಾರ

ಕಾರ್ಕಳ: ಕಾರ್ಕಳದ ಈ‌ ಹಿಂದಿನ ತಹಸೀಲ್ದಾರ್ ನರಸಪ್ಪ ತಹಶೀಲ್ದಾರ್ ಅವರು ಬಳ್ಳಾರಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನ ಪ್ರಭಾರ ತಹಸೀಲ್ದಾರ್ ಆಗಿ ಕಾಪು ತಹಸೀಲ್ದಾರ್ ಪ್ರತಿಭಾ, ಆರ್ ಶನಿವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ತಹಸೀಲ್ದಾರ್ ನರಸಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.…

ಮಣಿಪಾಲ :ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು

ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ(37) ಸಾವನ್ನಪ್ಪಿರುವರು. ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದ ಅವರು ಅವರನ್ನು ಆಸ್ಪತ್ರೆಗೆ ದಾಖಲಿಸಿ ರಾತ್ರಿ ವೇಳೆ ಕಾರಿನೊಳಗೆ ಮಲಗಿಕೊಂಡಿದ್ದರು. ಕಾರಿನ ಗ್ಲಾಸ್‌ ಅನ್ನು…

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಇಂದು ಸಂಜೆ 5 ಗಂಟೆಗೆ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದು

ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಇಂದು ಕರೆದಿದ್ದ ತುರ್ತು ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ. ಸಿಎಂ ಜೊತೆ ಸಚಿವರ…

ಈದು : ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕು ಈದು ಗ್ರಾಮದ ಜಂಗೊಟ್ಟು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈದು ಜಂಗೊಟ್ಟು ನಿವಾಸಿ ಗಣೇಶ್(33ವ) ಆತ್ಮಹತ್ಯೆ ಮಾಡಿಕೊಂಡವರು. ಗಣೇಶ್ ವಿವಾಹಿತರಾಗಿದ್ದು ವಿಪರೀತ ಮದ್ಯಪಾನ ಮಾಡುತ್ತಿದ್ದರು. ಎರಡು ಮೂರು ದಿನಗಳಿಗೊಮ್ಮೆ ಮನೆಗೆ ಬರುತ್ತಿದ್ದ ಅವರು…