Month: August 2024

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಐಕ್ಯುಎಸಿ ವತಿಯಿಂದ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಎಂ.ಪಿ.ಎಮ್.ಕಾಲೇಜಿನ ಪ್ರಾಚಾರ್ಯರಾದ ಡಾ.ಕಿರಣ್ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾನವಿಕ ವಿಷಯಗಳ ಬಗೆಗೆ ಈ ಕಾಲಮಾನದ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕಾದ ವಿಚಾರಗಳ ಕುರಿತು ಸವಿಸ್ತಾರ ಮಾಹಿತಿ ನೀಡಿದರು. ಅಧ್ಯಕ್ಷತೆ…

ಹೈದರಾಬಾದ್​: ಎನ್​ಐಎಯಿಂದ ಮೂವರು ಶಂಕಿತ ಉಗ್ರರ ಬಂಧನ: ಹ್ಯಾಂಡ್ ಗ್ರೆನೇಡ್ ವಶಕ್ಕೆ

ಹೈದರಾಬಾದ್: ಎನ್​ಐಎ ತಂಡವು ಮೂವರು ಉಗ್ರರನ್ನು ಬಂಧಿಸಿದ್ದು, ಅವರಿಂದ ಹ್ಯಾಂಡ್ ಗ್ರೆನೇಡ್​ ಅನ್ನು ವಶಪಡಿಸಿಕೊಂಡಿದೆ. ಅಬ್ದುಲ್​ ಜಾಹೀದ್​ ಸೇರಿದಂತೆ ಮೂವರು ಉಗ್ರರರನ್ನು ಹೈದರಾಬಾದ್​ನಲ್ಲಿ ಬಂಧಿಸಲಾಗಿದೆ. ಇವರು ಹೈದರಾಬಾದ್​​​ನಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. UAPA ಕಾಯ್ದೆಯಡಿ ಎಫ್ಐಆರ್ ಎನ್​ಐಎ ಎಫ್​ಐಆರ್…

ಜೆಡಿಎಸ್ ಕಾರ್ಯಧ್ಯಕ್ಷೆ ಎಂದು ನಂಬಿಸಿ ಬರೋಬ್ಬರಿ 8 ಮದುವೆಯಾದ ಮಹಿಳೆ : ಕೋಟಿ-ಕೋಟಿ ವಂಚಿಸಿದ ಉಡುಪಿಯ ಖತರ್ನಾಕ್ ಲೇಡಿ ತಬಸ್ಸುಮ್ ತಾಜ್ ಅಂದರ್!

ಉಡುಪಿ: ಜೆಡಿಎಸ್‌ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ನಂಬಿಸಿ, ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಉಡುಪಿ ನಿವಾಸಿ ತಬಸ್ಸುಮ್ ತಾಜ್‌ (40) ಎಂಬಾಕೆ ಇದುವರೆಗೆ ಎಂಟು ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ ಎನ್ನಲಾಗಿದೆ. ಮದುವೆಯಾಗಿ ಹೆಂಡತಿಯಿಂದ ದೂರ…

ಕಾರ್ಕಳ ಪೇಪರ್ ಏಜೆಂಟ್ ಆನೆಕೆರೆ ಗಣಪತಿ ಭಟ್ ನಿಧನ

ಕಾರ್ಕಳ: ಕಳೆದ ಹಲವು ದಶಕಗಳಿಂದ ಕಾರ್ಕಳದಲ್ಲಿ ದಿನಪತ್ರಿಕೆಗಳ ಏಜೆಂಟ್ ಆಗಿದ್ದ ಕಾರ್ಕಳ ಆನೆಕೆರೆಯ ಗಣಪತಿ ಭಟ್(80ವ) ಅವರು ಶುಕ್ರವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಸ್ವಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ದಿನಪತ್ರಿಕೆಗಳು, ಕಥೆ, ಕಾದಂಬರಿ,ಮಂಗಳ ಸೇರಿದಂತೆ ಎಲ್ಲಾ ರೀತಿಯ ಪುಸ್ತಕಗಳ…

ನಡುರಾತ್ರಿ ಗ್ರಾಹಕನ ಸೋಗಿನಲ್ಲಿ ಬಂಕ್`ಗೆ ಬಂದ ಆಗಂತುಕ:ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿ ಕಾರಿನೊಂದಿಗೆ ಪರಾರಿಯಾದ ಭೂಪ!

ಕಾರ್ಕಳ : ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ಹಣ ನೀಡಿದೇ ವಾಹನದೊಂದಿಗೆ ಪರಾರಿಯಾದ ಘಟನೆ ಕಾರ್ಕಳ ಜಂಕ್ಷನ್ ಬಳಿಯ ಪೆಟ್ರೋಲ್ ಬಂಕ್ ವೊಂದರಲ್ಲಿ ನಡೆದಿದೆ. ಕಾರ್ಕಳದ ‘ಅನು ಪ್ಯೂಯೆಲ್ ಪಂಪ್’ ಎಂಆರ್‌ಪಿಎಲ್ ದಿನದ 24 ಘಂಟೆ ಕಾರ್ಯ ನಿರ್ವಹಿಸುತ್ತದೆ. ಇದನ್ನು ದುರುಪಯೋಗ…

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ನ ವಿಭಾಗೀಯ ಪೀಠ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ನ್ಯಾಯಪೀಠ ಶುಕ್ರವಾರ ತನ್ನ…

ವಿಟ್ಲ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್ : ಸಾರ್ವಜನಿಕರಿಂದ ಒದೆ ಬೀಳುತ್ತಿದ್ದಂತೆ ಪರಾರಿ!

ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯ ಉರಿಮಜಲು ಪರಿಸರದಲ್ಲಿ ಕಳೆದ ಕೆಲ ಸಮಯಗಳಿಂದ ಗಾಂಜಾ, ಎಂಡಿಎಂಎ ಮಾದಕ ದ್ರವ್ಯಗಳ ನಶೆಯಲ್ಲಿ ತೂರಾಡುತ್ತಿರುವ ಕೆಲ ಪುಂಡರು ಹಲ್ಲೆ-ಗಲಾಟೆ ನಡೆಸುತ್ತಾ ಸಾರ್ವಜನಿಕರ ಪಾಲಿಗೆ ಕಂಟಕರಾಗಿದ್ದರು. ಅಶಾಂತಿಗೆ ಕಾರಣವಾಗುವ ಯುವಕರಿಗೆ ಡ್ರಗ್ಸ್ ವಿತರಣೆ ಮಾಡುವುದು ಯಾರೆಂಬ ಬಗ್ಗೆ…

ಗ್ಯಾರಂಟಿ ಹೆಸರಲ್ಲಿ ಮಂಗಳೂರು ವಿವಿಯನ್ನು ಅಧೋಗತಿಗೆ ತಳ್ಳಿದ ರಾಜ್ಯ ಸರಕಾರ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು : ಶಿಕ್ಷಣ ಮೂಲಭೂತ ಹಕ್ಕಾದರೂ, ಗ್ಯಾರಂಟಿ ಹಿಂದೆ ಬಿದ್ದಿರುವ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನೂ ನಿರ್ಲಕ್ಷ್ಯ ಮಾಡಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಂದೆಡೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಆರ್ಥಿಕ ದುರ್ಗತಿ ಒದಗಿದ್ದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಕೊಟ್ಟು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗುವುದಕ್ಕೂ ಗತಿ…

ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನದಳದಲ್ಲಿ ಬೆಳ್ಳಿಯ ಪದಕ ಪಡೆದ   ಶ್ವಾನ ‘ಐಕಾನ್’ ನಿವೃತ್ತಿ

ಉಡುಪಿ: ಕಳೆದ 10 ವರ್ಷ 25 ದಿನಗಳಿಂದ ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನದಳದಲ್ಲಿ ಸ್ಫೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ ಐಕಾನ್‌ ನಿವೃತ್ತಿ ಹೊಂದಿದೆ. ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು ಆಗಸ್ಟ್ 5, 2014 ರಂದು ಜನಿಸಿದ್ದು, ನವೆಂಬರ್ 5,…

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ ಆ.30: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ವತಿಯಿಂದ ಪ್ರತಿಭಾನ್ವಿತ ಬಡವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಕಳ ಶಾಸಕ ಹಾಗೂ ಮಾಜಿ…