Month: August 2024

ಕೂಡಬೆಟ್ಟು ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಬೀಳ್ಕೊಡುಗೆ ಸಮಾರಂಭ

ಕಾರ್ಕಳ: ಮಾಳ ಕೂಡಬೆಟ್ಟು ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೆ ಶಶಿಧರ್ ಭಟ್ ನೆರವೇರಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರು,ಗ್ರಾಮ ಪಂಚಾಯತ್…

ಬೆಂಗಳೂರಿನಲ್ಲಿ ಕುಕ್ಕರ್ ಸ್ಪೋಟ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎನ್‌ಐಎ ತಂಡ

ಬೆಂಗಳೂರು: ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯ ಸ್ಫೋಟದ ನಂತರ ಜೆಪಿ ನಗರದಲ್ಲಿ ಮತ್ತೊಂದು ನಿಗೂಢ ಸ್ಪೋಟ ನಡೆದಿದ್ದು ಕುಕ್ಕರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಇದೀಗ ಸ್ಫೋಟ ನಡೆದ ಸ್ಥಳಕ್ಕೆ ಎನ್‌ಐಎ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಜೆಪಿ ನಗರದ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ :ಮಂಗಲಪಾಂಡೆಯಿಂದ ಹಿಡಿದು ಎಲ್ಲ ನಮ್ಮ ಹಿರಿಯ ಸ್ವಾತಂತ್ರ‍್ಯ ಹೋರಾಟಗಾರರನ್ನು ಹಾಗೂ ಅವರ ಶ್ರಮದ ಹಿಂದಿರುವ ಮಹತ್ವವನ್ನು ಅರಿಯಬೇಕಾದ ಅವಶ್ಯಕತೆ ಈ ತಲೆಮಾರಿನ ವಿದ್ಯಾರ್ಥಿಗಳಿಗೆ ಇರಬೇಕು.ಸ್ವಾತಂತ್ರ‍್ಯಕ್ಕಾಗಿ ಅವರು ಕೊಟ್ಟ ಬಲಿದಾನ ದೊಡ್ಡದು.ಇಂದು ನಮ್ಮ ದೇಶ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯನ್ನು ಸಾಧಿಸುತ್ತಿದೆ ಎಂದು…

ಕಾರ್ಕಳ ಮೈನ್: ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪುರಸಭೆ ವಾರ್ಡ್ ಮೆಂಬರ್ ಸುಮಾ ಕೇಶವ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯುವ ನ್ಯಾಯವಾದಿ ವಿಖ್ಯಾತ್ ಜೈನ್, ಸಿ‌.ಆರ್.ಪಿ ಜ್ಯೋತಿ, ಶಾಲಾ ಎಸ್…

ಕಾರ್ಕಳ ಜ್ಞಾನಸುಧಾದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 78ನೇ ಧ್ವಜಾರೋಹಣವನ್ನು ಮಾಜಿ ನೌಕಾಧಿಕಾರಿ, ಲೆ.ಕಮಾಂಡರ್ ಭರತ್ ಕುಮಾರ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶ ಭಕ್ತಿಯು ನಮ್ಮ ಪ್ರತಿ ಕೆಲಸಕಾರ್ಯದಲ್ಲೂ ಇರಬೇಕು. ನಮ್ಮ ಪ್ರಧಾನಿಯವರ ಕನಸಾದ ಸದೃಢ ಭಾರತದ ನಿರ್ಮಾಣದಲ್ಲಿ ನಾವೆಲ್ಲರೂ…

ಕಾರ್ಕಳದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ- ಭಾರತವನ್ನು ವಿಶ್ವದ ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸುವುದೇ ಪ್ರಧಾನಿ ಮೋದಿಯವರ ಗುರಿ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಸ್ವಾತಂತ್ರ್ಯ ಹೋರಾಟ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಾಗಿದೆ. ಸ್ವಾತಂತ್ರ್ಯ ಹೋರಾಟ ಒಂದು ರಾಜ್ಯಕ್ಕೆ ಸೀಮಿತವಾಗದೇ ಗ್ರಾಮ ಮಟ್ಟದಲ್ಲಿ ನಡೆದ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದಕ್ಕಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ 3ನೇ ಅತಿದೊಡ್ಡ…

ತಂತ್ರಜ್ಞಾನ, ಆರೋಗ್ಯ, ರಕ್ಷಣೆಗೆ, ಕೃಷಿಯಿಂದ ಬಾಹ್ಯಾಕಾಶದವರೆಗೆ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ: ಧ್ವಜಾರೋಹಣಗೈದು ಸ್ವಾತಂತ್ರ್ಯ ಸಂದೇಶ ನೀಡಿದ ತಹಶಿಲ್ದಾರ್ ನರಸಪ್ಪ ತಹಸೀಲ್ದಾರ್

ಕಾರ್ಕಳ:ಭಾರತೀಯರಾದ ನಾವು ಸ್ವಾತಂತ್ರ್ಯವನ್ನು ಸಾಧಿಸಿದ ಏಳು ದಶಕಗಳಲ್ಲಿ ದೇಶವು ಅಭಿವೃದ್ಧಿಯತ್ತ ಬಹಳ ದೂರ ಸಾಗಿದೆ. ನಾವು ಹಲವಾರು ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಎದುರಿಸಿ ಜಯಿಸಿದ್ದೇವೆ ಮತ್ತು ನಮ್ಮ ಪ್ರಗತಿ ಮತ್ತು ಅಭಿವೃದ್ಧಿಯ ಅನ್ವೇಷಣೆಯಲ್ಲಿ ಒಗ್ಗಟಿನಿಂದ ಮತ್ತು ಹೆಚ್ಚು ದೃಢವಾಗಿ ಹೊರಹೊಮ್ಮಿದ್ದೇವೆ.…

ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ…

ಮಣಿಪಾಲ ಜ್ಞಾನಸುಧಾದಲ್ಲಿ ಸ್ವಾತಂತ್ರ್ಯ  ದಿನಾಚರಣೆ

ಮಣಿಪಾಲ: ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಣಿಪಾಲ್ ಗ್ರೂಪ್, ಮಣಿಪಾಲದ ಅಧ್ಯಕ್ಷರಾದ ಟಿ ಸುಧಾಕರ ಪೈ ಧ್ವಜಾರೋಹಣಗೈದು ಮಾತನಾಡಿ ಪ್ರಾಮಾಣಿಕ ಕರ್ತವ್ಯನಿಷ್ಠೆಯಿಂದ ಕಾರ್ಯಪ್ರವೃತ್ತರಾದರೆ ಭವ್ಯ ಭಾರತದ ವಿಕಾಸ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ದೇಶಸೇವೆಗೈಯುವ…

ಕಾರ್ಕಳ: ಎಸ್ ‌ವಿ ಟಿ ವಿದ್ಯಾ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ:ಎಸ್.ವಿ.ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್ ‌ವಿ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ, ಖ್ಯಾತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಸ್ ‌ವಿ ಎಜ್ಯುಕೇಶನ್ ಟ್ರಸ್ಟ್ ನ…