Month: August 2024

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕಳೆದ ಸಾಲಿನಲ್ಲಿ 7 ಕೋಟಿ ಜನರಿಗೆ ಅನುಕೂಲವಾಗಿದೆ.ಈ ಬಾರಿ ಸುಮಾರು 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ…

ಹೆಬ್ರಿ: ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಹೆಬ್ರಿ: ದೇಶಕ್ಕಾಗಿ ಬಲಿದಾನಗಳಾದ ಹುತಾತ್ಮರನ್ನು , ತಮ್ಮ ಸರ್ವಸ್ವವನ್ನು ದೇಶಕ್ಕೋಸ್ಕರ ಅರ್ಪಿಸಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕು. ಗೌರವ ಸಲ್ಲಿಸಬೇಕು . ಈ ದಿನ ನಾವೆಲ್ಲರೂ ಭಾರತೀಯರು ಸಂಕಲ್ಪ ಮಾಡಿಕೊಳ್ಳೊಣ , ದೇಶ ಕಟ್ಟುವ ಕಾಯಕವೇ ನಮ್ಮ ಧ್ಯೇಯ ವಾಗಿರಲಿ ಎಂದು…

ಕಾರ್ಕಳ: ಅಯ್ಯಪ್ಪನಗರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಾರ್ಕಳ: ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 100 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜರುಗಿತು. ದಾನಿಗಳಾದ ನಿವೃತ್ತ ಪೊಲೀಸ್ ಅಧಿಕಾರಿ ಪಡುಬಿದ್ರಿ ಬಾಲಕೃಷ್ಣ ರಾವ್ ಮತ್ತು ಬೆಂಗಳೂರಿನ ಕಾಮಾಕ್ಷಿಪಾಳ್ಯದ ದಿನೇಶ್ ರಾವ್ ಇವರು ಕಾರ್ಕಳ…

ಇಂದು ಭಾರತದ 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ : ಕೆಂಪುಕೋಟೆಯಲ್ಲಿ 11ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ

ನಹದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 11ನೇ ಬಾರಿಗೆ ಪ್ರಧಾನಿಯಾಗಿ ಧ್ವಜಾರೋಹಣ ನೇರವೆರಿಸಿ ದೇಶದ ಜನತೆಗೆ 78ನೇ ಸ್ವಾತಂತ್ರ‍್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಇದೇ ವೇಳೆ ದೇಶವನ್ನು ತಮ್ಮ ಕಠಿಣ ಪರಿಶ್ರಮದ ಮೂಲಕ ಸಮರ್ಥವಾಗಿ ಮುನ್ನಡೆಸುತ್ತಿರುವ ಯೋಧರು, ರೈತರು ಯುವ…

ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಇನ್ನುಮುಂದೆ ಅಧ್ಯಕ್ಷರು ಕೂಡ ಹೊಣೆಗಾರರು!

ಬೆಂಗಳೂರು ಆ.15: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರಗಳು ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಮುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನು ಕೂಡ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ…

ಕುಸ್ತಿಪಟು ವಿನೇಶ್ ಪೋಗಟ್ ‘ಬೆಳ್ಳಿ’ ಪದಕ ಕನಸು ಭಗ್ನ; ಅರ್ಜಿ ವಜಾ ಮಾಡಿದ CAS

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್‌ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಇದೀಗ ಅರ್ಜಿಯನ್ನು ವಜಾ ಮಾಡಿದೆ. ಪ್ಯಾರಿಸ್…

ನಾಳೆ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಸವಿಗಾನ” ಕಾರ್ಯಕ್ರಮ

ಕಾರ್ಕಳ: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ನಾಳೆ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಮಜಾಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿAದ ಕ್ರಿಯೇಟಿವ್ ಸವಿಗಾನ ದೇಶಭಕ್ತಿಗೀತೆ ಮತ್ತು ಸಧಬಿರುಚಿಯ ಗೀತಗಾಯನ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಯಿAದ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ…

ವರಮಹಾಲಕ್ಷ್ಮೀ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಠೇವಣಿ ಯೋಜನೆ: ಜೋಡುರಸ್ತೆ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಠೇವಣಿಗಳಿಗೆ ವಿಶೇಷ ಬಡ್ಡಿದರ

ಕಾರ್ಕಳ: ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ವರಮಹಾಲಕ್ಷ್ಮೀ ಹಬ್ಬ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆ 16 ರಿಂದ ಸೆ.16ರವರೆಗೆ ಒಂದು ವರ್ಷ ಹಾಗೂ ಮೇಲ್ಪಟ್ಟ ಠೇವಣಿಗಳಿಗೆ ವಿಶೇಷ ಬಡ್ಡಿದರ ಘೋಷಣೆ ಮಾಡಲಾಗಿದೆ. ಈ ಹಿಂದೆ 9% ಬಡ್ಡಿದರವನ್ನು…

ನಿಮ್ಮ ಕನಸುಗಳು ನನಸಾಗಲು ಬ್ರೈಟ್ ಭಾರತ್ ನಲ್ಲಿ ಅತ್ಯದ್ಭುತ ಅವಕಾಶ : ಪುತ್ತೂರಿನ ಇತಿಹಾಸದಲ್ಲೇ ಎಂದಿಗೂ ಕಂಡು ಕೇಳರಿಯದ ಬಹುಮಾನಗಳ ಸುರಿಮಳೆ : ಕೇವಲ 1 ಸಾವಿರ ಪಾವತಿಸಿ ಕೋಟ್ಯಾಂತರ ಮೌಲ್ಯದ ಬಹುಮಾನ ಗೆಲ್ಲಿ

ಪುತ್ತೂರು: ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಬದುಕಿಗೆ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ಮೂಲಕ ಬಣ್ಣ ತುಂಬಿಕೊಳ್ಳಲು ಅದ್ಬುತ ಅವಕಾಶ ನಿಮ್ಮ…

ಸೆಪ್ಟೆಂಬರ್ ನಲ್ಲಿ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡುಗಳಿಗಾಗಿ ಅರ್ಜಿಗಳು ಬರುತ್ತಿವೆ, ಇಲಾಖೆಯು ಅರ್ಜಿಗಳ ಪರಿಷ್ಕರಣೆ ನಡೆಸಿ ಅರ್ಹರಿಗೆ ಮಾತ್ರ ಕಾರ್ಡುಗಳನ್ನು ವಿತರಿಸಲಿದೆ. ಸುಮಾರು 90,000 ಜನ ಅರ್ಜಿ ಸಲ್ಲಿಸಿದ್ದು, ದಾಖಲಾತಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಸೆಪ್ಟಂಬರ್ ತಿಂಗಳಲ್ಲಿ ಹೊಸ ಕಾರ್ಡ್ ಗಳನ್ನು ವಿತರಿಸುವ ಕೆಲಸ…