Month: August 2024

ಹೊಸ ವಿವಾದಕ್ಕೆ ಸಿಲುಕಿದ ರಾಜ್ಯ ಸರ್ಕಾರ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳಿಗೆ ನಿಷೇಧ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಗೌಡ ಪಾಟೀಲ್

ಬೆಂಗಳೂರು:ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇನ್ನು ಮುಂದೆ ಹೊಸ ಜನೌಷಧಿ ಕೇಂದ್ರಗಳನ್ನು ತೆರೆಯಲು ಪರವಾನಗಿ ನೀಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಗೌಡ ಪಾಟೀಲ್ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳು ಕಡಿಮೆ ಬೆಲೆಗೆ ಸಿಗುತ್ತಿವೆ ನಿಜ,…

ನಿಟ್ಟೆ : ಯುವಕ ನಾಪತ್ತೆ

ಕಾರ್ಕಳ:ತಾಲೂಕಿನ ನಿಟ್ಟೆ ಎಂಬಲ್ಲಿ ಮನೆಯಿಂದ ಹೊರಗೆ ಹೋಗಿದ್ದ ಯುವಕನೊಬ್ಬ ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ನಿಟ್ಟೆಯ ಆಸ್ವಲ್ಡ್‌ ಕಿಶೋರ್‌ ಎಂಬವರ ಪುತ್ರ ಕ್ಲಿಫರ್ಡ್ ಮೆಲ್ರಾಯ್(33) ಆ. 12ರಂದು ಬೆಳಿಗ್ಗೆ ಮನೆಯಿಂದ ಪಡುಬಿದ್ರೆಗೆ ಹೋಗಿ ಬರುವುದಾಗಿ ಹೇಳಿ ತನ್ನ ದ್ವಿಚಕ್ರ ವಾಹನದಲ್ಲಿ ಹೋದವರು…

ತನ್ನ ಪಕ್ಷಕ್ಕೆ ದ್ರೋಹ ಮಾಡಿರುವ ಉದಯ್ ಕುಮಾರ್ ಶೆಟ್ಟಿಯವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ : ಬಿಜೆಪಿ ಹಿರಿಯ ಮುಖಂಡ ಶಂಕರ್ ಕುಂದರ್ ಕಿಡಿ

ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರು ಮೊನ್ನೆ-ಮೊನ್ನೆ ತನಕ ಪರಶುರಾಮ ಥೀಂ ಪಾರ್ಕ್ ವಿಷಯ ಹಿಡಿದು ರಾಜಕೀಯ ಮಾಡುತ್ತಿದ್ದವರು ಇನ್ನು ಇದೇ ವಿಷಯ ಹೆಚ್ಚು ಸಮಯ ಬಾಳಿಕೆ ಬರುವುದಿಲ್ಲ ಎಂದು ಮನಗಂಡು, ಇದೀಗ ಬಿಜೆಪಿಯಲ್ಲಿ…

ನಾಳೆ (ಆ.15 ರಂದು) ಪಡುಕುಡೂರಿನಲ್ಲಿ ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ ಅಧಿಕಾರಿ ಪುತ್ಥಳಿ ಅನಾವರಣ ಸಮಾರಂಭ

ಮುನಿಯಾಲು: ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠ ಇವರ ದಿವ್ಯ ಉಪಸ್ಥಿತಿಯಲ್ಲಿ ಸ್ವಾತಂತ್ರ್ಯ ಸೇನಾನಿ ಪಡುಕುಡೂರು ಬೀಡು ಶ್ರೀ ಎಂ ಡಿ ಅಧಿಕಾರಿ ಅವರ ಪುತ್ಥಳಿ ಅನಾವರಣ ಸಮಾರಂಭ ಹಾಗೂ…

ಕಾರ್ಕಳ: ನಾಳೆ (ಆ.15 ರಂದು) ಬೃಹತ್ ರಕ್ತದಾನ ಶಿಬಿರ

ಕಾರ್ಕಳ: ತಾಂಡವ ಫ್ರೆಂಡ್ಸ್ ಕಾರ್ಲ ಹಾಗೂ ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು, ಉಡುಪಿ ಇವರ ಜಂಟಿ ಸಹಯೋಗದಲ್ಲಿ ಆ.15 ರಂದು ಬಂಗ್ಲೆಗುಡ್ಡೆ ಸದ್ಭಾವನಾ ನಗರ ಪ್ರಾಥಮಿಕ ಶಾಲೆಯಲ್ಲಿ “ಬ್ರಹತ್ ರಕ್ತದಾನ ಶಿಬಿರ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ರಕ್ತದಾನ ಶಿಬಿರದಲ್ಲಿ…

ದೇಶದಾದ್ಯಂತ ಆಗಸ್ಟ್ 22ರಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌`ನಿಂದ ಪ್ರತಿಭಟನೆ

ನವದೆಹಲಿ:ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಅವರ ರಾಜೀನಾಮೆ ಸೇರಿದಂತೆ ಹಲವಾರು ಬೇಡಿಕೆಗಳ ಬಗ್ಗೆ ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮಂಗಳವಾರ ನಿರ್ಧರಿಸಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ…

ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ನೇಮಕ ಮಾಡಿ ಎಐಸಿಸಿ ಆದೇಶಿಸಿದೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಕಾಂಗ್ರೆಸ್ ಕರ್ನಾಟಕ ಘಟಕದ ಅಧ್ಯಕ್ಷೆಯಾಗಿ ನೇಮಕ ಮಾಡುವ…

ತಮಿಳುನಾಡು ಮೂಲದ ಕಾರ್ಮಿಕ ಮಿಯ್ಯಾರು ಸರ್ಕಾರಿ ಜಾಗದಲ್ಲಿ ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು

ಕಾರ್ಕಳ: ತಮಿಳುನಾಡು ಮೂಲದ ಕಲ್ಲು ಕೋರೆ ಕಾರ್ಮಿಕನೋರ್ವ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ತಮಿಳುನಾಡಿನ ತಿರುಪುರ ಜಿಲ್ಲೆಯ ಮಣಿಕಂಠ(41) ಎಂಬಾತ ಮೃತಪಟ್ಟ ಕಾರ್ಮಿಕ. ಈತ ಕಳೆದ 10 ವರ್ಷದ ಹಿಂದೆ ತನ್ನ ಪತ್ನಿ…

ಹಿರ್ಗಾನ: ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಪಾರ್ಶ್ವವಾಯು ಹಾಗೂ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಏಕಾಎಕಿ ಅಸ್ವಸ್ಥಗೊಂಡು ಆಸ್ಪತೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಹಿರ್ಗಾನ ಎಂಬಲ್ಲಿನ ನಿವಾಸಿ ಶಂಕರ(61) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಕಳೆದ ಹಲವು ವರ್ಷದಿಂದ ಮುಂಬಯಿಯಲ್ಲಿ…

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ನೀಡಿದ್ದ ಕಾಂಗ್ರೆಸ್ ಸರ್ಕಾರ: ಬಾಕಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ವಿಸುನಿಲ್ ಕುಮಾರ್ ಪತ್ರ

ಕಾರ್ಕಳ ಆ 13: ಕಳೆದ ಬಾರಿಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಎಂ ಬೊಮ್ಮಾಯಿಯವರು ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಗೊಳಿಸಿದ್ದ ಸುಮಾರು 75 ಕೋಟಿ ರೂ ಅನುದಾನವನ್ನು ಹಾಲಿ ಕಾಂಗ್ರೆಸ್ ಸರ್ಕಾರವು ತಡೆ ಹಿಡಿದಿದ್ದು ಇದರಿಂದ ಕ್ಷೇತ್ರದ ಅಭಿವೃದ್ಧಿ…