ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಮಧ್ಯೆ ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು…
