Month: August 2024

ಪ್ರಮೋದ್ ಮುತಾಲಿಕ್‌ ಮಾನನಷ್ಟ ಕೇಸ್: ಸುನಿಲ್ ಕುಮಾರ್ ವಿರುದ್ಧದ ವಾರಂಟ್‌ಗೆ ತಡೆನೀಡಿದ ಹೈಕೋರ್ಟ್‌

ಬೆಂಗಳೂರು (ಆ.9): ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಪ್ರಕರಣದ ಕುರಿತಂತೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿರುವ ವಾರೆಂಟ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

ಕಾರ್ಕಳ ಮೈನ್ ಶಾಲೆ : ಆಟಿದ ಕೂಟ ವಿಶೇಷ ಕಾರ್ಯಕ್ರಮ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಆಟಿ ತಿಂಗಳ ವಿಶೇಷ ಕೂಟವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಶಾಲೆಯ ಹಿರಿಯ ಪೂರ್ವ ವಿದ್ಯಾರ್ಥಿ ಹಾಗೂ ಖ್ಯಾತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ…

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿನಿ ಪೂರ್ವಿ.ಎಂ.ರಾವ್ ಜಿಲ್ಲಾಮಟ್ಟಕ್ಕೆ ಆಯ್ಕೆ

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆಯು ರೆಂಜಾಳ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ನಡೆಸಿದ ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹತ್ತನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ.ಎಂ.ರಾವ್ ಪ್ರಥಮ ಸ್ಥಾನವನ್ನು ಪಡೆದು…

ಅಜೆಕಾರು: ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

ಅಜೆಕಾರು : ಕರ್ನಾಟಕ ಸರ್ಕಾರ ಸಾಕ್ಷಾರತಾ ಇಲಾಖೆ, ಕಾರ್ಕಳ ತಾಲೂಕು ಪಂಚಾಯತ್ ಹಾಗೂ ಚರ್ಚ್ ಆಂಗ್ಲ ಮಾಧ್ಯಮ ಶಾಲೆ ಅಜೆಕಾರು ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯು ಆ.7ರಂದು ನಡೆಯಿತು. ಸೇಕ್ರೆಟ್ ಹಾರ್ಟ್ ಚರ್ಚ್ ಧರ್ಮ ಗುರುಗಳು ಹಾಗೂ ಚರ್ಚ್…

ಮುಡಾ ಹಗರಣದಲ್ಲಿ ಸಿಎಂಗೆ ಮತ್ತಷ್ಟು ಸಂಕಷ್ಟ: ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬದ ವಿರುದ್ಧದ ಮುಡಾ ಅಕ್ರಮ ನಿವೇಶನ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಯಾತ್ರೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯಪಾಲರ ಪ್ರಾಸಿಕ್ಯೂಶನ್ ಬಗ್ಗೆ ಕುತೂಹಲ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ…

ಸರ್ಕಾರಿ ಸೇವೆಗೆ  ಸ್ನಾತಕೋತ್ತರ ವೈದ್ಯಕೀಯ ಪಧವೀದರರ ಕಡ್ಡಾಯ ನೋಂದಣಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಪಿಜಿ ವೈದ್ಯಕೀಯ ಪದವೀಧರರು ಕಡ್ಡಾಯ ಸರ್ಕಾರಿ ಸೇವೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜುಲೈ 12 ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಡಾ.ಸುವೇತಾ ಪಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ…

ಆ. 11 ರಂದು  ಕಾರ್ಕಳ ಟೈಗರ್ಸ್ ವತಿಯಿಂದ ಕೆಸರ್ದ ಕಮ್ಮೆನ ಕಾರ್ಯಕ್ರಮ

ಕಾರ್ಕಳ ಆ. 08: ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ತುಳು ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕೆಸರ್ದ ಕಮ್ಮೆನ ಕಾರ್ಯಕ್ರಮವು ಕಾರ್ಕಳದ ಸಾಲ್ಮರ ಬಳಿಯ ಗುರುದೀಪ್ ಗಾರ್ಡನ್ ಬಳಿ ಆ.11ರಂದು ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವ ಹಿಂದೂ…

ಮುಡಾರು: ಕಾಲುನೋವಿನಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ

ಕಾರ್ಕಳ: ಕಾಲುನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಗುಣಮುಖವಾಗದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮುಡಾರು ನಿವಾಸಿ ಹರಿಪ್ರಸಾದ್(30ವ) ಆತ್ಮಹತ್ಯೆಗೆ ಶರಣಾದ ಯುವಕ. ಹರಿಪ್ರಸಾದ್ ಕಳೆದ ಒಂದು ವರ್ಷದಿಂದ ಎರಡೂ ಕಾಲುಗಳ ನೋವಿನಿಂದ ಬಳಲುತ್ತಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ…

ಕಾರ್ಕಳ: ಮಾನಸಿಕ ಅಸ್ವಸ್ಥ ವ್ಯಕ್ತಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಆಗಸ್ಟ್.3 ರಂದು ನಡೆದಿದೆ. ಕುಕ್ಕುಂದೂರಿನ ವಸಂತಿ ಎಂಬವರ ಪತಿ ವಿಶ್ವನಾಥ್ (45) ಕಳೆದ 10 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಳುತ್ತಿದ್ದು, ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.…

ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ಇದಕ್ಕಿಂತ ಹೆಚ್ಚು ಶಕ್ತಿ ನನ್ನಲ್ಲಿಲ್ಲ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಚಿನ್ನದ ಕನಸು ಸಾಕಾರಗೊಳಿಸಲು ಮುನ್ನುಗ್ಗುತ್ತಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ ಭಾರಿ ನಿರಾಸೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ 100 ಗ್ರಾಂ ತೂಕ ಹೆಚ್ಚಾದ ಕಾರಣ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನಿAದ ಅನರ್ಹಗೊಂಡಿದ್ದರು. ಭಾರತದ ಮನವಿ,…