ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಕೋರ್ಟ್
ಬೆಂಗಳೂರು: ಹೊಳೆನರಸೀಪುರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ಇತ್ತೀಚೆಗೆ ಮುಂದೂಡಲಾಗಿತ್ತು. ಇಂದು ಅರ್ಜಿಯ…