Month: August 2024

ಎರ್ಲಪಾಡಿ: ಸ್ಪೀಡ್ ಪೋಸ್ಟ್ ವಿಚಾರದಲ್ಲಿ ಅಂಚೆಪಾಲಕನಿಗೆ ಹಲ್ಲೆ

ಕಾರ್ಕಳ: ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ಸ್ಪೀಡ್ ಪೋಸ್ಟ್ ವಿಚಾರದಲ್ಲಿ ಅಂಚೆಪಾಲಕನಿಗೆ(ಪೋಸ್ಟ್ಮ್ಯಾನ್) ಹಲ್ಲೆ ನಡೆಸಿರುವ ಘಟನೆ ಆ.28ರಂದು ನಡೆದಿದೆ. ಮೂಲತಃ ಕೊಪ್ಪಳದ ಮಲ್ಲಿಕಾರ್ಜುನ ಅವರು ಕಳೆದ 10 ತಿಂಗಳಿನಿAದ ಎರ್ಲಪಾಡಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುತ್ತಾರೆ. ಆ.28 ರಂದು ಯರ್ಲಪಾಡಿ ಗ್ರಾಮದ ರಾಜೇಶ್…

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ವಿಚಾರ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದ ನ್ಯಾಯಪೀಠವು ಆಗಸ್ಟ್.31ಕ್ಕೆ ವಿಚಾರಣೆಯನ್ನು ಮುಂದೂಡಿದೆ.…

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಆಸ್ಪತ್ರೆಯಿಂದ ಬಿಡುಗಡೆ: ಡ್ರಗ್ಸ್‌ ಜಾಲದ ಹಿಂದಿರುವ ವ್ಯಕ್ತಿಗಳಿಗಾಗಿ ಬಲೆ ಬೀಸಿದ ಪೊಲೀಸರು: ಶಂಕಿತರನ್ನು ಬೆಂಗಳೂರು ಹಾಗೂ ತಿರುಪತಿಗೆ ಕರೆದೊಯ್ದ ಪೊಲೀಸರು ?

ಕಾರ್ಕಳ: ಇಲ್ಲಿನ ಅಯ್ಯಪ್ಪ ನಗರದಿಂದ ಅಪಹರಣಕ್ಕೊಳಗಾಗಿ ಅತ್ಯಾ ಚಾರಕ್ಕೀಡಾದ ಸಂತ್ರಸ್ತೆ ಆ. 28ರಂದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು, ಆಕೆಯನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್‌ ಪೆಡ್ಲರ್‌ಗಾಗಿ ತನಿಖೆ ಮುಂದುವರಿದಿದ್ದು, ಇವರಿಗೆ ಈಗ…

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ?

ಉಡುಪಿ : ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈಗಾಗಲೇ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ಅಜ್ಞಾತ…

ಅಜೆಕಾರು ವ್ಯವಸಾಯ ಸಂಘದ ವತಿಯಿಂದ ಶಾಸಕ ಸುನಿಲ್ ಕುಮಾರ್ ಅವರಿಗೆ ಸನ್ಮಾನ

ಕಾರ್ಕಳ: ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ ಅಜೆಕಾರು ಇದರ ವತಿಯಿಂದ ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಾಂತಿರಾಜ್ ಜೈನ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮತಾ ಶೆಟ್ಟಿ ಹಾಗೂ ಸಂಘದ…

ಮರ್ಣೆ ಗ್ರಾಮ‌ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ: ಯುವಜನತೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಶಾಸಕ ಸುನಿಲ್ ಕುಮಾರ್

ಕಾರ್ಕಳ:ಗ್ರಾಮೀಣ ಮಟ್ಟದಲ್ಲಿನ‌ ಯುವಜನತೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಡಿಜಿಟಲ್ ಲೈಬ್ರರಿಗಳನ್ನು ಒದಗಿಸಿದೆ.ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವ ಅಭ್ಯಾಸ ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರಗಳು ಡಿಜಿಟಲ್ ಪುಸ್ತಕಗಳು ಹಾಗೂ ಗ್ರಂಥಗಳಿಗೆ ಹೆಚ್ಚಿನ ಒತ್ತು ನೀಡಿವೆ ಎಂದು…

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ: ಆರೋಪಿ ಭಟ್ಕಳದ ಮೊಹಮ್ಮದ್ ಶುರೈಮ್ ಬಂಧನ

ಉಡುಪಿ: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ. ಭಾನುವಾರ ಬೆಳಗ್ಗೆ ರೈಲಿನಲ್ಲಿ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಉಡುಪಿಯ…

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ, ಓರ್ವ ವಿದ್ಯಾರ್ಥಿಗೆ ಬೆಳ್ಳಿ ಮತ್ತು ಕಂಚಿನ ಪದಕ

ಕಾರ್ಕಳ: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿಯ ತೋಷಿತ್ ಎಸ್. ಬಾಬು 50ಮೀ ಫ್ರೀ ಸ್ಟೈಲ್ ಹಾಗೂ…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಮಂಜೇಶ್ವರದ ಪುಚ್ಚಿತ್‌ಬೈಲ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಸಲಾಂ(30) ಮತ್ತು ಸೂರಜ್ ರೈ ಯಾನೆ ಅಂಕಿ(26)…

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ನಿಧಿ ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ವತಿಯಿಂದ ಎಂ.ಜಿ.ಎಂ. ಕಾಲೇಜು ಉಡುಪಿ ಆಯೊಜಿಸಿದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಧಿ 200ಮೀ. ಫ್ರೀಸ್ಟೈಲ್…