Month: September 2024

ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ರಫೀಕ್ ಸೇರಿ ಐವರ ವಿರುದ್ಧ ಕೇಸ್ ದಾಖಲು

ಉಪ್ಪಿನಂಗಡಿ : ನೆಕ್ಕಿಲಾಡಿ ಗ್ರಾಮದ ನೆಕ್ಕಳ ಎಂಬಲ್ಲಿ ರಸ್ತುಂ ಖಾನ್ ಗೆ ಸೇರಿದ ಜಮೀನಿನಲ್ಲಿ ಗೋವುಗಳನ್ನು ಅಕ್ರಮವಾಗಿ ವಧೆ ಮಾಡುವ ಅಡ್ಡೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ್ದಾರೆ. ಆರೋಪಿಗಳು ಗೋವಧೆ ಮಾಡಿ, ಮಾಂಸ ಮಾಡುತ್ತಿದ್ದರು ಎನ್ನುವ ಖಚಿತ ಮಾಹಿತಿ ಮೇರೆಗೆ ಖಡಕ್…

ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

ಬೆಂಗಳೂರು, ಸೆ. 22: ಹಾಸನ‌ ಜಿಲ್ಲೆ ಚನ್ನರಾಯಪಟ್ಟಣದ ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ಅವರ ನಿಧನದಿಂದ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಲಕ್ಷ ರೂ. ಪರಿಹಾರ ಮಂಜೂರು…

ಕಾಸರಗೋಡು : ಮನೆಯಲ್ಲಿ ಕೋಟ್ಯ೦ತರ ರೂ. ಮೌಲ್ಯದ ಮಾದಕ ವಸ್ತು ಪತ್ತೆ ಪ್ರಕರಣ : ತನಿಖೆಗೆ ವಿಶೇಷ ತನಿಖಾ ತಂಡ ರಚನೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮಾಹಿತಿ

ಕಾಸರಗೋಡು: ಉಪ್ಪಳ ಪತ್ವಾಡಿಯ ಮನೆಯೊಂದರಲ್ಲಿ ಕೋಟ್ಯ೦ತರ ರೂ. ಮೌಲ್ಯದ ಮಾದಕ ವಸ್ತು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ…

ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ: ಶಿಕ್ಷಣವೆಂಬುದು ಮಾನವೀಯತೆಯ ವಿಕಾಸ : ರಾಮಚಂದ್ರ ನೆಲ್ಲಿಕಾರು

ಕಾರ್ಕಳ : ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪ.ಪೂ.ಕಾಲೇಜಿನ ಪ್ರಾಂಶುಪಾಲ ಶ್ರೀ ರಾಮಚಂದ್ರ ನೆಲ್ಲಿಕಾರು ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ…

ಶಾಲೆ ಕಾಲೇಜು ನಿರ್ವಹಣೆ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಬಾಕಿ ಅನುದಾನ ಬಿಡುಗಡೆಗೆ  ಸಿ ಎಂಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ : ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ…

ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಎಂ.ಜಿ.ಎಂ  ಪ್ರಥಮ , ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ : ಇತ್ತೀಚೆಗೆ ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ ನಂತೆ ಕ್ರೀಡಾಳುಗಳ ಪ್ರತಿಭೆಯು ಎತ್ತರಕ್ಕೆ ಏರಬೇಕು. ಸೋತವರು ಬೇಸರ ಪಡದೆ ಗೆದ್ದವರು ಬೀಗದೆ ಬಾಗಿ ನಡೆದು ತೋರುವ ಆದರ್ಶ ವ್ಯಕ್ತಿಗಳಾಗ ಬೇಕು ಎಂದು ಕಾರ್ಕಳದ ಎಸ್.ಎನ್.ವಿ. ಪ.ಪೂ.ಕಾಲೇಜಿನ ಪ್ರಾಂಶುಪಾಲ…

ಬಾಲ್ ಬ್ಯಾಡ್ಮಿಂಟನ್: ಕಾರ್ಕಳ ಎಸ್ ‌ವಿ ಟಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಭಾರತಿ, ಜ್ಯೋತಿ, ಭೂಮಿಕಾ ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಿಕ್ಷಣ ಇಲಾಖೆ ಹಾಗೂ ವಿದ್ಯೇಶ ವಿದ್ಯಾಮಾನ್ಯ ನ್ಯಾಷನಲ್ ಹೈಸ್ಕೂಲ್ ಹೆರಾಡಿಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾರ್ಕಳದ ಎಸ್ ‌ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮದ ಪ್ರೌಢಶಾಲೆಯ ಬಾಲಕಿಯರ…

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ: ಕರ್ನಾಟಕದ ಎಲ್ಲಾ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಆದೇಶ

ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ…

ಮುನಿಯಾಲು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೆಬ್ರಿ : ಹೆಬ್ರಿ ತಾಲೂಕಿನ ಮುನಿಯಾಲಿನಲ್ಲಿ ಇಂದು ಮುಂಜಾನೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆಬ್ರಿ- ಕಾರ್ಕಳ ಮಾರ್ಗವಾಗಿ ಗದಗದಿಂದ ಪುತ್ತೂರಿಗೆ ಹೋಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಒಂದು ರಸ್ತೆಯ ಬದಿಯ ಮಣ್ಣಿನ ಜಿಡ್ಡೆಗೆ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಅದರಲ್ಲಿ…

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ

ಬೆಂಗಳೂರು: ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆಯುತ್ತಿದ್ದರೆ ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ. ಈ ಬಾರಿ ಶಿಕ್ಷಣ ಇಲಾಖೆ ಇಡೀ ಕರ್ನಾಟಕದ…