ಕರ್ತವ್ಯಲೋಪ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಅಮಾನತು ಪ್ರಕರಣ: ಅಮಾನತು ಆದೇಶ ಹಿಂಪಡೆದ ಇಲಾಖೆ
ಕಾರ್ಕಳ: ಅಂಗನವಾಡಿ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಅಮಾನತುಗೊಂಡ ಕುಕ್ಕುಂದೂರು ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಎಂಬವರನ್ನು ಮತ್ತೆ ಕರ್ತವ್ಯಕ್ಕೆ ಸೇರ್ಪಡೆ ಮಾಡಲಾಗಿದೆ.ಈ ಕುರಿತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಾರ್ಯಕರ್ತೆ ಅಮಾನತು ಆದೇಶ…
