Month: September 2024

ಕಾರ್ಕಳ: ಬಿಜೆಪಿ ಮುಖಂಡನ ನೇತೃತ್ವದಲ್ಲಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ?: ಹಿಂದೂ ಸಂಘಟನೆಗಳ ಆಕ್ರೋಶ!

ಕಾರ್ಕಳ: ಬಿಜೆಪಿ ಮುಖಂಡನ ನೇತೃತ್ವದಲ್ಲೇ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿರುವ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ‌. ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್…

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್: ಮತ್ತೆ ಗಡುವು ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅನ್ನು ಅಳವಡಿಸದವರಿಗೆ ಶುಭ ಸುದ್ದಿಯೊಂದು ದೊರೆತಿದ್ದು, ಹೈಕೋರ್ಟ್​​ನಿಂದ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆಯಾಗಿದೆ. ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿಚಾರಣೆಯನ್ನು ಮುಂದೂಡಿದೆ. ಜತೆಗೆ,…

ಫೇಸ್‌ಬುಕ್‌ ಮೂಲಕ ಮಹಿಳೆಯರ  ಸ್ನೇಹ ಬೆಳೆಸಿ ಚಿನ್ನಾಭರಣ, ನಗದು ದೋಚುತ್ತಿದ್ದ ಖದೀಮ ಅರೆಸ್ಟ್: ಆರೋಪಿ ಬೆಳ್ಮಣ್ ನ ರೋಹಿತ್‌ ಮಥಾಯಿಸ್‌ ಬಂಧನ :7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ 

ಮಂಗಳೂರು: ಮಹಿಳೆಯರೊಂದಿಗೆ ಸ್ನೇಹ ಬೆಳೆಸಿಕೊಂಡು ನಾಟಕವಾಡಿ ಅವರೊಂದಿಗೆ ಸಂಪರ್ಕ ಸಾಧಿಸಿ ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಕಳ ಬೆಳ್ಮಣ್ಣಿನ ರೋಹಿತ್‌ ಮಥಾಯಿಸ್‌ (33) ಬಂಧಿತ…

ಕಾರ್ಕಳ: ಸಾಲ ಹಿಂತಿರುಗಿಸುವಂತೆ ಒತ್ತಾಯಿಸಿ ಹಲ್ಲೆ, ಜೀವ ಬೆದರಿಕೆ

ಕಾರ್ಕಳ : ವ್ಯಕ್ತಿಯೊಬ್ಬರು ಇನ್ನೋರ್ವನಿಂದ ಕೈಸಾಲ ಪಡೆದುಕೊಂಡಿದ್ದು ಸಾಲ ನೀಡಿದ ವ್ಯಕ್ತಿ ಹಣ ಹಿಂತಿರುಗಿಸುವಂತೆ ದಮ್ಕಿ ಹಾಕಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಸಚಿನ್‌ ದುರ್ಗಾ ಗ್ರಾಮ, ಕಾರ್ಕಳ ಇವರು ಸಾಲ ಪಡದುಕೊಂಡವರು. ಅವರು ರಮೇಶ್ ಎಂಬಾತನಿಂದ 6,000/- ರೂ. ಹಣ…

ಸುಳ್ಯ: ಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ : ಆಸ್ಪತ್ರೆಗೆ ದಾಖಲು

ಸುಳ್ಯ : ಸುಳ್ಯದ ಕೊಡಿಯಾಲಬೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಕಾಲಿನ ಭಾಗ ಸುಟ್ಟು ಹೋಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಲೈನ್ ಮ್ಯಾನ್ ನನ್ನು ಆಸ್ಪತ್ರೆಗೆ ದಾಖಲಿ ಸಲಾಗಿದ್ದು,…

ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ : ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿ: ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ದುಷ್ಕರ್ಮಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡಿದ್ದು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಕಿದಕ್ಕೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಚೇಸ್ ಮಾಡಿ ಪರಾರಿಯಾಗುತ್ತಿದ್ದ ಮೂವರನ್ನು…

ಬೆಳ್ತಂಗಡಿ : ಆರ್‌ಎಎಫ್ ಪೊಲೀಸರ ಲಾರಿ ಪಲ್ಟಿ

ಬೆಳ್ತಂಗಡಿ: ಪೊಲೀಸರ ಆರ್‌ಎಎಫ್ ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

ಕಡ್ತಲ: ಮರಾಠಿ ಸಮ್ಮಿಲನ ಕಾರ್ಯಕ್ರಮ- ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ

ಅಜೆಕಾರು: ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ಇವರ ಆಶ್ರಯದಲ್ಲಿ ತಾಲೂಕು ಮರಾಠಿ ಸಮ್ಮಿಲನ ಕಡ್ತಲ ಸಿರಿಬೈಲು ದೇವಸ್ಥಾನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶೇಖರ ಕಡ್ತಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನ್ಯಾಯವಾದಿ ಸಂತೋಷ್ ಕುಮಾರ್ ಮಾತನಾಡಿ, ಕಾರ್ಕಳ ಮರಾಠಿ ಸಮಾಜ…

ಬೋಳ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅಡ್ಡಿಪಡಿಸದಂತೆ ತಡೆಯಾಜ್ಞೆ

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ವರ್ಧಮಾನ ಸ್ವಾಮಿ ಬಸದಿಯ ಆಡಳಿತಗಾರರಾದ ಪ್ರವೀಣ್ ಕುಮಾರ್ ಅಗರಿ, ಸತೀಶ್ ಅಗರಿ ಮತ್ತು ನಿಧಿ ಮಿಥುನ್ ಅವರು ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು, ಜೀರ್ಣೋದ್ಧಾರಕ್ಕೆ ಅಡ್ಡಿಪಡಿಸದಂತೆ ಕಾರ್ಕಳ ಸಿವಿಲ್‌ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಆದೇಶಿಸಿದೆ. ಬಸದಿಯ…