ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ…
