ಗಣೇಶೋತ್ಸವ ಮೆರವಣಿಗೆಯಲ್ಲಿ ದುರ್ಘಟನೆ: ಬೆಂಕಿ ಉಗುಳುವ ಸಾಹಸ ಮಾಡುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದು ಸಾವು
ಮಲ್ಪೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಸೆ.9ರಂದು ರಾತ್ರಿ ತೊಟ್ಟಂನ ಗಣೇಶ…
