Month: September 2024

ಮಂಗಳೂರು ಪ್ರಿಯತಮೆಯ ಹತ್ಯೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ , 25 ಸಾವಿರ ರೂ. ದಂಡ ವಿಧಿಸಿ ಆದೇಶ

ಮಂಗಳೂರು : ಬೇರೊಬ್ಬನನ್ನು ಮದುವೆಯಾಗಲು ಸಿದ್ದಳಾಗಿದ್ದ ಪ್ರಿಯತಮೆಯನ್ನು ಹತ್ಯೆಗೈದಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ…

ಸುರತ್ಕಲ್ ನಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಬೆಂಕಿಯ ಕೆನ್ನಾಲಗೆಗೆ ಹೆದ್ದಾರಿಯಲ್ಲೇ ಸುಟ್ಟು ಕರಕಲಾದ BMW ಕಾರು

ಮಂಗಳೂರು: ಸುರತ್ಕಲ್ ನ NITK ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಚಾಲಕ ಹಾಗೂ ಪ್ರಯಾಣಿಕರು ಕಾರಿನಿಂದ ಹೊರಬಂದಿದ್ದರಿಂದ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಕಾರ್ಕಳ ತಾಲೂಕಿನ 2 ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಲ್ಲೂರು ಗ್ರಾಮದ ಪರಪ್ಪಾಡಿ ಎಂಬಲ್ಲಿ ಸತೀಶ ಎಂಬಾತನು ಸೆ.4 ರಂದು ಲಿಂಗಮುದ್ರೆ ಎಂಬ ಸರಕಾರಿ ತೋಡಿನಿಂದ ಅಕ್ರಮವಾಗಿ ಮರಳನ್ನು ಕಳವುಗೈದು 402 ಟೆಂಪೋದಲ್ಲಿ ಸಾಗಿಸಿತ್ತಿದ್ದ ವೇಳೆ ದಾಳಿ…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಐಟಿ ಕ್ಲಬ್ ಉದ್ಘಾಟನೆ

ಕಾರ್ಕಳ: ಯಾವುದೇ ಕೆಲಸಕ್ಕೆ ಸೇರಿದಾಗ ಕಷ್ಟ ಬರುವುದು ಸಹಜ. ಅದಕ್ಕಾಗಿ ನಾವು ಕುಗ್ಗದೆ, ಕಷ್ಟಪಟ್ಟು ಕೆಲಸ ಮಾಡಿದರೆ ಯಶಸ್ಸು ನಮ್ಮ ಪಾಲಾಗುವುದರಲ್ಲಿ ಸಂಶಯವಿಲ್ಲ. ಆರೋಗ್ಯವನ್ನು ಚೆನ್ನಾಗಿ ನೋಡಿಕೊಂಡು, ಶೃದ್ಧೆಯಿಂದ ಕೆಲಸ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ವಿದ್ಯಾರ್ಥಿಗಳು ಬೇರೆ ಬೇರೆ ಕೋರ್ಸುಗಳ ಬಗ್ಗೆಯೂ…

ಉಡುಪಿ: ವೈದ್ಯಕೀಯ ವಿದ್ಯಾರ್ಥಿನಿಯ ಮತಾಂತರಕ್ಕೆ ಯತ್ನ ಪ್ರಕರಣ:ಎನ್‌ಐಎಗೆ ವಹಿಸುವಂತೆ ದುರ್ಗಾವಾಹಿನಿ ಮಾತೃ ಶಕ್ತಿ ಸದಸ್ಯರಿಂದ ಎಸ್ಪಿಗೆ ಮನವಿ

ಉಡುಪಿ : ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನಲ್ಲಿ ಇಸ್ಲಾಂಗೆ ಮತಾಂತರವಾಗುವoತೆ ಸಹಪಾಠಿಗೆ ಕಿರುಕುಳ ನೀಡಿರುವ ಪ್ರಕರಣವನ್ನು ಎನ್.ಐ.ಎ. ಗೆ ವಹಿಸಬೇಕೆಂದು ವಿಶ್ವ ಹಿಂದೂ ಪರಿಷತ್ ನ ದುರ್ಗಾವಾಹಿನಿ – ಮಾತೃ ಶಕ್ತಿ ಸದಸ್ಯರು ಬುಧವಾರ ಎಸ್ಪಿ ಡಾ. ಅರುಣ್ ಅವರಿಗೆ ಮನವಿ ಸಲ್ಲಿಸಿದರು.…

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಕಾರ್ಕಳ : ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಮೀರಾ ಕಾಮತ್ ಕಾರ್ಕಳ ಕಂಪ್ಯೂಟರ್ ಲ್ಯಾಬ್ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಣಾತ್ಮಕ…

ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಿಕ್ಷಕರ ದಿನಾಚರಣೆ:ಹಿರಿಯ ನಿವೃತ್ತ ಶಿಕ್ಷಕಿ ಹೆಬ್ರಿ ಪ್ರಭಾವತಿ ಹೆಗ್ಡೆಯವರಿಗೆ ಗೌರವಾರ್ಪಣೆ

ಹೆಬ್ರಿ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕ.ಸಾ.ಪ ಹೆಬ್ರಿ ಘಟಕದ ವತಿಯಿಂದ ನಿವೃತ್ತ ಶಿಕ್ಷಕರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು. ಹಿರಿಯ ನಿವೃತ್ತ ಅಧ್ಯಾಪಕಿಯಾದ ಶ್ರೀಮತಿ ಪ್ರಭಾವತಿ ಎ ಹೆಗ್ಡೆ ಅವರನ್ನು ‘ಅನಂತ ಕೃಷ್ಣ’…

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಡ್ಯ ಭ್ರೂಣಹತ್ಯೆ ಪ್ರಕರಣ: ಹತ್ಯೆಯ ಕಿಂಗ್‌ಪಿನ್ ಅಭಿಷೇಕ್  ಸೇರಿ 12 ಆರೋಪಿಗಳ ಬಂಧನ

ಮಂಡ್ಯ: ಇಡಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಕೊನೆಗೂ ಪ್ರಕರಣದ ಕಿಂಗ್‌ಪಿನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಚಾಲಾಕಿ ಅಭಿಷೇಕ್ ಬಂಧಿತ ಪ್ರಮುಖ ಆರೋಪಿ. ಕಿಂಗ್‌ಪಿನ್…

ಅಜೆಕಾರು: ಗೇರುಬೀಜ ಉತ್ಪನ್ನ ಖರೀದಿಸಿ ಹಣ ಕೊಡದೆ ರೂ.18 ಲಕ್ಷಕ್ಕೂ ಮಿಕ್ಕಿ ವಂಚನೆ

ಅಜೆಕಾರು: ಮಧ್ಯವರ್ತಿಯ ಮೂಲಕ ಗೇರುಬೀಜ ಉತ್ಪನ್ನಗಳನ್ನು ಖರೀದಿಸಿ ಹಣ ಕೊಡದೇ ವಂಚಿಸಿರುವ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ನಡೆದಿದೆ. ಶಿರ್ಲಾಲಿನ ಶ್ರೀಮತಿ ಪ್ರವೀಣಾ ಎಂಬವರ ಮಾಲಕತ್ವದ ಭ್ರಾಹ್ಮರಿ ಕ್ಯಾಶ್ಯೂ ಇಂಡಸ್ಟ್ರಿಸ್ ನಿಂದ ಆರೋಪಿಗಳಾದ ನವಿ ಮುಂಬೈನ ಮಹಾವೀರ್ ಟ್ರೇಡಿಂಗ್ ಕಂಪನಿಯ ಮಾಲಕಿ…

ಕಾರ್ಕಳ: ಆನ್‌ಲೈನ್ ವಂಚನೆ ಪ್ರಕರಣ; ಆರೋಪಿಯ ಬಂಧನ, ರೂ.1,56,100 ನಗದು ವಶ

ಕಾರ್ಕಳ: ಆನ್‌ಲೈನ್ ಸೈಬರ್ ವಂಚನೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ 1,56,100 ರೂಪಾಯಿ ನಗದು ವಶಪಡಿಸಿಕೊಳ್ಳುವಲ್ಲಿ ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಒಡಿಶಾದ ಗಂಜಾA ಜಿಲ್ಲೆಯ ನಿವಾಸಿ ವಿಶಾಲ್ ಕೊನಪಾಲ (30) ಬಂಧಿತ ಆರೋಪಿ. ವಿದೇಶದಲ್ಲಿ ಉದ್ಯೋಗದಲ್ಲಿರುವ ದೂರುದಾರ…