Month: September 2024

ಮಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಬಂಧನ

ಮಂಗಳೂರು : ನಗರದ ಎಯ್ಯಾಡಿಯ ದಂಡಕೇರಿ ಎಂಬಲ್ಲಿನ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯೆಯ್ಯಾಡಿ ದಂಡಕೇರಿಯ ಸಾಗರ್ (23) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ ಸುಮಾರು 1.70…

ಭೂಗತ ಪಾತಕಿ, ಶಾರ್ಪ್ ಶೂಟರ್ ನಟೋರಿಯಸ್ ಬಚ್ಚಾಖಾನ್ ಅರೆಸ್ಟ್

ಹುಬ್ಬಳ್ಳಿ: ಭೂಗತ ಪಾತಕಿ, ಶಾರ್ಪ್ ಶೂಟರ್, ನಟೋರಿಯಸ್ ಪಾತಕಿ ಬಚ್ಚಾಖಾನ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಈತ ಬೆಂಗಳೂರಿನ ಉದ್ಯಮಿ ಕೊಲೆ ಸೇರಿ 3 ಪ್ರಕರಣಗಳ ಆರೋಪಿ ಆಗಿದ್ದಾನೆ. ರಿಯಲ್ ಎಸ್ಟೇಟ್ ಉದ್ಯಮಿ ಸುಬ್ಬಾರಾವ್ ಕೊಲೆ ಪ್ರಕರಣದಲ್ಲಿ ಬಚ್ಚಾಖಾನ್ ಗೆ ಜೀವಾವಧಿ…

ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವ್ಯಾಪಾರ ಮಳಿಗೆಗಳ ಮೇಲೆ ಪುರಸಭಾ ಅಧಿಕಾರಿಗಳಿಂದ ದಿಢೀರ್ ದಾಳಿ: ನಿಯಮ ಉಲ್ಲಂಘಿಸಿದ ವ್ಯಾಪಾರಿಗಳಿಂದ ದಂಡ ವಸೂಲಿ

ಕಾರ್ಕಳ : ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ ಸಂಗ್ರಹಣೆ , ಮಾರಾಟ ಬಳಕೆ ನಿಷೇಧ ಕಾಯ್ದೆ ಅನ್ವಯ ಕಾರ್ಕಳ ಪುರಸಭಾ ಅಧಿಕಾರಿಗಳು‌ ಅಂಗಡಿ ಮುಂಗ್ಗಟ್ಟು, ಹೋಟೆಲ್ ,ಮಾರ್ಕೆಟ್ ಗಳಿಗೆ ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಯವರ ನೇತೃತ್ವದಲ್ಲಿ ಸಿಬ್ಬಂದಿಗಳು…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮಾನವ ಹಕ್ಕು, ಧಾರ್ಮಿಕ ಸಾಮರಸ್ಯ ಘಟಕ ಉದ್ಘಾಟನೆ

ಕಾರ್ಕಳ: ಮಾನವ ಹಕ್ಕು ಹಾಗೂ ಧಾರ್ಮಿಕ ಸಾಮರಸ್ಯ ಮತ್ತು ಐಕ್ಯೂಎಸಿ ಘಟಕ ಇದರ ವತಿಯಿಂದ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಮಾನವ ಹಕ್ಕು ಹಾಗೂ ಧಾರ್ಮಿಕ ಸಾಮರಸ್ಯ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಡ್ವೊಕೇಟ್ ಸದಾನಂದ ಸಾಲ್ಯಾನ್…

ಉಡುಪಿ: ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಜಯಕರ್ನಾಟಕ ಜನಪರ ಜಿಲ್ಲಾ ಶಿಕ್ಷಕ ಪ್ರಶಸ್ತಿ

ಉಡುಪಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಈ ವರ್ಷದಿಂದ ಜಯಕರ್ನಾಟಕ ಜನಪರ ವೇದಿಕೆಯ ಉಡುಪಿ ಜಿಲ್ಲಾ ಘಟಕದಿಂದ ನೀಡುವ ಜಯಕರ್ನಾಟಕ ಜನಪರ ಶಿಕ್ಷಕ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಇಬ್ಬರು ಪ್ರತಿಭಾನ್ವಿತ, ಜನಪರ, ಸಾಧಕ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ವೇದಿಕೆಯ ಜಿಲ್ಲಾಧ್ಯಕ್ಷ ಜನನಿ…

ಗಣೇಶ ಚತುರ್ಥಿಯ ಮೆರವಣಿಗೆಯ ವೇಳೆ ದೈವಾರಾಧನೆಯ ಟ್ಯಾಬ್ಲೋಗಳನ್ನು ನಿಷೇಧಿಸಿ: ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಮನವಿ

ಮಂಗಳೂರು : ಗಣೇಶ ಚತುರ್ಥಿಯ ಅಂಗವಾಗಿ ನಡೆಯುವ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಸ್ಥಬ್ಧಚಿತ್ರ/ಟ್ಯಾಬ್ಲೋಗಳನ್ನು ನಿಷೇಧಿಸಲು ಸಂಘಟನೆಯ ಮೂಲಕ ಕರೆ ನೀಡಬೇಕು ಎಂದು ಕದ್ರಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲದಲ್ಲಿ ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಹಿಂದೂ…

ಹೆಬ್ರಿ: ಜಾರ್ಖಂಡ್ ಮೂಲದ ಗರ್ಭಿಣಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕಿನ ಬಚ್ಚಪ್ಪು ಗ್ರಾಮದ ನೆಕ್ಕರ್ಕೆ ಎಂಬಲ್ಲಿ ಜಾರ್ಖಂಡ್ ಮೂಲದ ಗರ್ಭಿಣಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಗ್ರಾಮ ಬಚ್ಚಪ್ಪು ನೆಕ್ಕರ್ಕೆಯಲ್ಲಿರುವ ಆ್ಯಂಟೋನಿ ಎಂಬರವರ ತೋಟದ ಮನೆಯಲ್ಲಿನ ಪಕ್ಕದ ರೂಮಿನಲ್ಲಿ ಸುಮಾರು 1 ವರ್ಷದ ಹಿಂದೆ ಮದುವೆಯಾಗಿದ್ದ…

ಸಿಎಂಗೆ ಮತ್ತಷ್ಟು ಬಿಗಿಯಾದ ಮುಡಾ ಉರುಳು : ದೂರುದಾರರ ಪರ ವಕೀಲ ಮಂಡಿಸಿದ್ದ ವಾದದಿಂದ ಸಿದ್ದರಾಮಯ್ಯಗೆ ಸಂಕಷ್ಟ ಸಾಧ್ಯತೆ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದ್ದು ಇದು ಸಿದ್ದರಾಮಯ್ಯನವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಅಲ್ಲದೇ ದೂರುದಾರರ ಪರ ವಕೀಲ ಮಂಡಿಸಿದ್ದ ಸಿದ್ದರಾಮಯ್ಯರಿಗೆ ಮುಳುವಾಗಲಿದೆ. ಮುಡಾದಿಂದ ಬದಲಿ ನಿವೇಶನ ಪಡೆದ ಬಹುತೇಕ…

ಸಾಣೂರಿನ ಮುರತಂಗಡಿಯಲ್ಲಿ ಅವಳಹೇನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ: ಇಬ್ಬರ ಬಂಧನ, ಒಬ್ಬರಿಗೆ ಜಾಮೀನು

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರದಲ್ಲಿ ಅವಹೇಳನಕಾರಿಯಾಗಿ ಬರೆದು ವಿವಾದಾತ್ಮಕ ಪೋಸ್ಟರ್ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ…

ವರಂಗ ನೇಮಿನಾಥ ಬಸದಿಯ ಹಿರಿಯ ಪ್ರಧಾನ ಅರ್ಚಕ ಧರಣೇಂದ್ರ ಇಂದ್ರ ಜಿನೈಕ್ಯ

ಹೆಬ್ರಿ: ವರಂಗ ನೇಮಿನಾಥ ಜೈನ ಬಸದಿಯ ಪ್ರಧಾನ ಅರ್ಚಕ ಧರಣೇಂದ್ರ ಇಂದ್ರ (79)ಸೆ. 3ರಂದು ಜಿನ್ಯಕ್ಯರಾಗಿದ್ದಾರೆ. ಮೃತರು ಪತ್ನಿ,ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾ ಸ್ವಾಮೀಜಿರವರ ಪೂರ್ವಾಶ್ರಮದ ಹಿರಿಯ…