Month: September 2024

ಕಾರ್ಕಳ: ಪ್ರತ್ಯೇಕ ಪ್ರಕರಣದಲ್ಲಿ ತಾಲೂಕಿನ ಇಬ್ಬರು ಆತ್ಮಹತ್ಯೆ

ಕಾರ್ಕಳ: ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನಲ್ಲಿ 2 ಕಡೆ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕು ಕಸಬಾ ಗ್ರಾಮದಲ್ಲಿ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಸಬಾ ನಿವಾಸಿ ಪ್ರತಿಮಾ(53) ಆತ್ಮಹತ್ಯೆ ಮಾಡಿಕೊಂಡವರು. ಪ್ರತಿಮಾ ಅವರಿಗೆ…

ಉಡುಪಿ: ಹಿಂದೂ ಧರ್ಮದ ಅವಹೇಳನ ,ಸಹಪಾಠಿಗೆ ಬಲವಂತದ ಮತಾಂತರಕ್ಕೆ ಒತ್ತಾಯ ಆರೋಪ: ವೈದ್ಯಕೀಯ ವಿದ್ಯಾರ್ಥಿ ಮೊಹಮ್ಮದ್ ಖಾನ್ ಬಂಧನ

ಉಡುಪಿ: ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಕಿರುಕುಳ ನೀಡಿದ ಆರೋಪಿ ವೈದ್ಯಕೀಯ ವಿದ್ಯಾರ್ಥಿ…

ಮಣಿಪಾಲದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕಿಯರ ಹಾಸ್ಟೆಲ್ ಗೆ ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು, ಕಿಟಕಿ ಬಳಿ…

ಕಾರ್ಕಳದ ಸಾಣೂರಿನ ‌ಮುರತಂಗಡಿಯಲ್ಲಿ‌ ವಿವಾದದ ಕಿಡಿಹೊತ್ತಿಸಿದ ಬ್ಯಾನರ್!: ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾ‌ರ್!

ಕಾರ್ಕಳ: ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಯಾರೋ ಕಿಡಿಗೇಡಿಗಳು ಬ್ಯಾನರ್…

ಕಲ್ಯಾ: ಬೈಕಿಗೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೈರಬೆಟ್ಟು ಎಂಬಲ್ಲಿ ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ನಿಟ್ಟೆ ಕಾಲೇಜಿನ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ನಿಟ್ಟೆ ಇಂಜಿನಿಯರಿಂಗ್‌ ಕಾಲೇಜಿನ ದ್ವಿತೀಯ ಎಂಸಿಎ ವಿದ್ಯಾರ್ಥಿ ಶ್ರೀಜೇಶ್ ಜಿ(24ವ) ಗಾಯಗೊಂಡವರು. ಅಲೆವೂರು ನಿವಾಸಿ ಶ್ರೀಜೇಶ್ ಸೋಮವಾರ ತನ್ನ…

ಅಜೆಕಾರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮೊಸರು ಕುಡಿಕೆ ಉತ್ಸವ

ಅಜೆಕಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮರ್ಣೆ, ಮಂಜುಶ್ರೀ ಸ್ಪೋರ್ಟ್ಸ್ ಕ್ಲಬ್ ದೆಪ್ಪುತ್ತೆ ಅಜೆಕಾರು ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 18ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಉದ್ಯಮಿ ನಂದಕುಮಾರ್ ಹೆಗ್ಡೆ…

ಕಾರ್ಕಳ : ಮುಡಾರು ಮನೆ ಕಳ್ಳತನದ ಆರೋಪಿ ಬಂಧನ :  33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶ

ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಾಳ ಗ್ರಾಮದ ನಿವಾಸಿ ತಂಗಚ್ಚನ್‌ ಮಗ ಸಂತೋಷ್‌ ಟಿ. ಎಂದು ಗುರುತಿಸಲಾಗಿದೆ.…

ತುಳುನಾಡಿನ ದೈವಾರಾಧನೆ ದಂಧೆಯಾಗಿ ಮಾರ್ಪಟ್ಟಿದೆ : ಶ್ರೀಕಾಂತ್ ಶೆಟ್ಟಿ ಕಾರ್ಕಳ ವಿಷಾದ..!

ಮಂಗಳೂರು : ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ‘ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ’ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಹಿಂದೂ…

ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ : ದೂರುದಾರ ಮಹಿಳೆಯ ಸಾವಿನ ಕುರಿತು ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ರಾಜ್ಯ ಮಹಿಳಾ ಆಯೋಗದ…

ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಮತ್ತೆ ರಿಲೀಫ್: ಸೆ.9 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಇದರಿಂದ ಸಿಎಂಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿದಂತೆ ಸೆಪ್ಟೆಂಬರ್ 12ರಂದು ಅರ್ಜಿ…