ಉಜಿರೆಯಲ್ಲಿ ಬೃಹತ್ ಹಿಂದೂ ಸಮಾವೇಶ: ತ್ಯಾಗ,ಬಲಿದಾನದ ಮೂಲಕ ವಿ.ಹಿಂ.ಪ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ- ಶರತ್‌ಕೃಷ್ಣ ಪಡ್ವೆಟ್ನಾಯ
ಬೆಳ್ತಂಗಡಿ: ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ. ಹಿರಿಯ ಕಾರ್ಯಕರ್ತರ ಶ್ರಮದ ಫಲದಿಂದ ಸಂಘಟನೆ ಶಕ್ತಿಯುತವಾಗಿ ಬೆಳೆದಿದೆ. ದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು. ಧರ್ಮ ಉಳಿದರೆ ಮಾತ್ರ ದೇಶ ಉಳಿಯುತ್ತದೆ…