Month: September 2024

ಉಡುಪಿ ಜಿಲ್ಲೆಯ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿ: ನೀರೆ ಗ್ರಾಮ ಆಡಳಿತಾಧಿಕಾರಿ ಸುಚಿತ್ರ ಎ ಆಯ್ಕೆ

ಉಡುಪಿ : ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಗ್ರಾಮ ಅಡಳಿತ ಅಧಿಕಾರಿಯವರಾದ ಶ್ರೀಮತಿ ಸುಚಿತ್ರ ಎ ಅವರನ್ನು ಕರ್ನಾಟಕ ಸರಕಾರವು ಅತ್ಯುತ್ತಮ ಕಂದಾಯ ಅಧಿಕಾರಿ 2024 ರ ಪ್ರಶಸ್ತಿಗೆ ಅಯ್ಕೆ ಮಾಡಿರುತ್ತಾರೆ. ಉಡುಪಿ ಜಿಲ್ಲೆಯ…

ಬೆಂಗಳೂರಿನಲ್ಲಿ ಎನ್‌ಐಎ ಅಧಿಕಾರಿಗಳ ಕಾರ್ಯಾಚರಣೆ: ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಶಂಕಿತ ಉಗ್ರನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್ ನಲ್ಲಿ ಗುವಾಹಟಿಯಲ್ಲಿಯೇ ಐದು IED…

ಸೆ.29ರಂದು ವಿಶ್ವ ಹೃದಯ ದಿನಾಚರಣೆ: ಕಾರ್ಕಳ ರೋಟರಿ ಕ್ಲಬ್ ವತಿಯಿಂದ ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ: ಅ.2 ರಂದು ಉಚಿತ ಹೃದಯ ತಪಾಸಣಾ ಶಿಬಿರ

ಕಾರ್ಕಳ: ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಹಾಗೂ ರೋಟ್ರಾಕ್ಟ್ ಕ್ಲಬ್, ಭುವನೇಂದ್ರ ಕಾಲೇಜು ಹಾಗೂ ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತೆಯ ಸಹಯೋಗದಲ್ಲಿ ಸೆ.29ರಂದು ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ…

ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಿ ಕಾಂಗ್ರೆಸ್ ಸರ್ಕಾರ ಬಡವರಿಗೆ ದ್ರೋಹ ಎಸಗುತ್ತಿದೆ: ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಒಂದಲ್ಲ ಒಂದು ರೀತಿಯಲ್ಲಿ ವಿವಾದವನ್ನೇ ಮಾಡಿಕೊಂಡು ಬಂದಿದ್ದು, ಇದೀಗ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡುವ ಮೂಲಕ ಬಡವರಿಗೆ ದ್ರೋಹ ಎಸಗುತ್ತಿರುವುದು ವಿಷಾದನೀಯ ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್…

ಪಿಎಂ ಕಿಸಾನ್ ಯೋಜನೆ: ಅಕ್ಟೋಬರ್.5 ರಂದು 18ನೇ ಕಂತಿನ ಹಣ ಬಿಡುಗಡೆ

ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ರಿಲೀಸ್ ಆಗಲಿದೆ.…

ಸೆ.29 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ಪ್ರಶಸ್ತಿ ಪ್ರದಾನ, ಸಾಮಾಜಿಕ ಕಲ್ಯಾಣ,  ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಪಡುಬಿದ್ರೆ : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯ ದಿಂದ…

ಮುಡಾ ಹಗರಣ : ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ `FIR’ ದಾಖಲು ಸಾಧ್ಯತೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ನಿನ್ನೆ…

ಎಟಿಎಂ ಕಾರ್ಡ್ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕುಖ್ಯಾತ ಕಳ್ಳರ ಬಂಧನ: ಬಂಧಿತರಿಂದ ಕಾರು, 70 ಸಾವಿರ ನಗದು ಸಹಿತ 52 ಎಟಿಎಂ ಕಾರ್ಡ್ ವಶ

ಕಾರ್ಕಳ: ಕಳೆದ ಒಂದು ವಾರದಿಂದ ಕಾರ್ಕಳ ತಾಲೂಕಿನ ಅಜೆಕಾರು ,ಕಾರ್ಕಳ ಹಾಗೂ ಹೆಬ್ರಿಯಲ್ಲಿ ATM ನಿಂದ ಹಣ ತೆಗೆಯಲು ಬರುವ ಓದು ಬರಹ ಇಲ್ಲದವರಿಗೆ ಹಣ ತೆಗೆದುಕೊಡುವುದಾಗಿ ಹೇಳಿ ಬಳಿಕ ಅವರಿಗೆ ನಕಲಿ ಕಾರ್ಡ್ ನೀಡಿ ಗ್ರಾಹಕರ ಅಸಲಿ ಕಾರ್ಡ್ ಮೂಲಕ…

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು :ಸಿಎಂಗೆ ನಿವೃತ್ತ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ಡೆ ಸಲಹೆ

ಮಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯಪಾಲರ ಆದೇಶ ಸರಿ ಎಂದು ತೀರ್ಪು ನೀಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಕುರಿತು ನಿವೃತ್ತ ಲೋಕಾಯುಕ್ತ…

ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ :ಕಾಮಗಾರಿ ನಡೆಸದೇ ಕೋಟ್ಯಾಂತರ ಹಣ ಪಡೆದ ಆರೋಪ

ಬೆಂಗಳೂರು: ಈಗಾಗಲೇ ದಲಿತ ವ್ಯಕ್ತಿಗೆ ನಿಂದನೆ ಹಾಗೂ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿದ್ದು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದೀಗ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು…