ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬAಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದೆ. ಸಿಎಂ ಸಿದ್ದರಾಮಯ್ಯನವರ ಅರ್ಜಿ ವಜಾಗೊಳಿಸಿದೆ.…
