Month: October 2024

ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 29 ಮತ್ತು 30ರಂದು…

ಭಾರತದಲ್ಲಿ ಶೀಘ್ರವೇ ‘ಒಂದು ದೇಶ, ಒಂದು ಚುನಾವಣೆ ಜಾರಿ’ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಏಕತಾ ಪ್ರತಿಜ್ಞೆ ಬೋಧಿಸಿದರು.…

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ:  ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

ನಿಟ್ಟೆ ಕಾಲೇಜಿನಲ್ಲಿ ಯುಜಿ ಪ್ರಾಜೆಕ್ಟ್ಸ್ ಎಕ್ಸ್ಪ್ರೊ 2024-25

ಕಾರ್ಕಳ : ಪ್ರಪಂಚದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಅನ್ವೇಷಿಸಲು ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು ಎಂದು ಸಾಸ್ಕೆನ್ ಟೆಕ್ನಾಲಜೀಸ್ ಲಿಮಿಟೆಡ್ನ ಕ್ಯಾಂಪಸ್ ಕನೆಕ್ಟ್ ಮುಖ್ಯಸ್ಥ ಗುರುರಾಜ್ ರಾವ್ ಎಚ್ ಅಭಿಪ್ರಾಯಪಟ್ಟರು. ಅವರು ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ತನ್ನ ಹಳೆಯ ವಿದ್ಯಾರ್ಥಿಗಳ ಸಂಘವಾದ…

ಮುಡಾ ಸೈಟ್​ ಹಿಂಪಡೆಯಲು ಸಿದ್ದರಾಮಯ್ಯ ಸೂಚನೆ!: ನಿವೇಶನ ​ಪಡೆದವರಿಗೆ ​ಆತಂಕ ಶುರು​

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ತಿರುವು ಪಡೆದುಕೊಂಡಿದ್ದು, ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ ಹಗರಣ ಪತಿಗೆ ಕಂಟಕವಾಗಿ ಪರಿಣಮಿಸುತ್ತಿದ್ದಂತೆ ಮುಖ್ಯಮಂತ್ರಿ…

ಸಾಮಾಜಿಕ ಜಾಲತಾಣಗಳಲ್ಲಿನ ಆಕ್ಷೇಪಾರ್ಹ ಪೋಸ್ಟ್`ಗಳನ್ನು ತೆಗೆದುಹಾಕಲು ಭಾರತೀಯ ಸೇನೆಗೆ ಅಧಿಕಾರ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿನ ಆಕ್ಷೇಪಾರ್ಹ ಪೋಸ್ಟ್ಗಳನ್ನು ತೆಗೆದುಹಾಕಲು ಭಾರತೀಯ ಸೇನೆಗೆ ಅಧಿಕಾರ ನೀಡಲಾಗಿದೆ.ರಕ್ಷಣಾ ಸಚಿವಾಲಯವು ಹಿರಿಯ ಸೇನಾಧಿಕಾರಿ, ಭಾರತೀಯ ಸೇನೆಯ ಕಾರ್ಯತಂತ್ರದ ಸಂವಹನದ ಹೆಚ್ಚುವರಿ ಮಹಾನಿರ್ದೇಶಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79 (3) (ಬಿ) ಗೆ…

ವಿಟ್ಲ ಪೊಲೀಸರ ಕಾರ್ಯಾಚರಣೆ : ಇಬ್ಬರು ಖತರ್ನಾಕ್ ಕಳ್ಳರ ಬಂಧನ

ಬಂಟ್ವಾಳ : ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾಧ ತಂಡದ ಸಿಬ್ಬಂದಿಗಳು 29 ರಂದು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಜಂಕ್ಷನ್‌ ನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿದ್ದು ವಿಚಾರಿಸಲಾಗಿ ವಿಟ್ಲ ಠಾಣೆಯ…

ಕೊಪ್ಪಳಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ!; ಸರ್ಕಾರಿ ಜಾಗ, ರೈತರ ಜಮೀನು ಪಹಣಿಯಲ್ಲಿ ವಕ್ಫ್​ ಹೆಸರು

ಕೊಪ್ಪಳ: ವಿಜಯಪುರ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ವಕ್ಫ್‌ ಆಸ್ತಿ ವಿವಾದ ಭಾರೀ ಗದ್ದಲ ಹುಟ್ಟುಹಾಕಿದೆ. ಈ ವಿವಾದದಿಂದ ರೈತರು ಭೂಮಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಇದೀಗ ಕಲಬುರಗಿ, ಗದಗ, ದಾವಣಗೆರೆ, ಬೀದರ್‌ ಹಾಗೂ ಕೊಪ್ಪಳ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್‌…

ರಾಜ್ಯ ಸರ್ಕಾರದಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ಹಾಗೂ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ: ಸಾಹಿತ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿಯವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಈ ಬಾರಿಯ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಮೂಲತಃ ಮೂಡಬಿದ್ರೆಯವರಾದ ವೀರಪ್ಪ…

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಂದ ಪ್ರಗತಿ ಪರಿಶೀಲನಾ ಸಭೆ

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿಯವ ಅಧ್ಯಕ್ಷತೆಯಲ್ಲಿ ಅ.30ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಇಂದ್ರಾಳಿ ರೈಲ್ವೆ ಸೇತುವೆ, ರಾಹೆ 169 ಎ ಮಲ್ಪೆ ಹೆಬ್ರಿ ಆಗುಂಬೆ ರಾಷ್ಟ್ರೀಯ ಹೆದ್ದಾರಿ, ಸಾಸ್ತಾನ…