ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
ನವದೆಹಲಿ: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ…
