Month: October 2024

ಕುಕ್ಕುಂದೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾವು

ಕಾರ್ಕಳ: ತಾಲೂಕಿನ ಕುಕ್ಕುಂದೂರಿನಲ್ಲಿ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.ಕುಕ್ಕುಂದೂರು ನಿವಾಸಿ ಸುಂದರಿ(52ವ) ಮೃತಪಟ್ಟವರು. ಇವರು ರಕ್ತದೊತ್ತಡ, ಎದೆನೋವು, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯದೇ, ಮೆಡಿಕಲ್ ನಿಂದ ಔಷಧಿ ಪಡೆದುಕೊಳ್ಳುತ್ತಿದ್ದರು. ಶನಿವಾರ ಬೆಳಗ್ಗೆ ಮನೆಯಲ್ಲಿ ಕೆಲಸ…

ಉಡುಪಿ: ನಾಪತ್ತೆಯಾದ ಯುವಕ ನದಿಯಲ್ಲಿ ಶವವಾಗಿ ಪತ್ತೆ

ಉಡುಪಿ : ಮನೆಯಿಂದ ನಾಪತ್ತೆಯಾಗಿರುವ ಯುವಕನ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾದ ಘಟನೆಯು ಶನಿವಾರ ನಡೆದಿದೆ. ಮೃತ ಯುವಕನನ್ನು ಮಧ್ವನಗರ ಮೂಡಬೆಟ್ಟುವಿನ ನಿವಾಸಿ, ಸುಮನೇಶ್ ಹೆಗ್ಡೆ (42ವ) ಎಂದು ಗುರುತಿಸಲಾಗಿದೆ. ಸುಮನೇಶ್ ವಿವಾಹಿತನಾಗಿದ್ದು, ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಮನೆಯಿಂದ…

ಡಿಕೆಶಿಯವರನ್ನು ಸಿಎಂ ಮಾಡಿ ತೋರಿಸುತ್ತೇವೆ: ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಸ್ಪೋಟಕ ಹೇಳಿಕೆ!

ಗದಗ :ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಸ್ಪೋಟಕ ಹೇಳಿಕೆ ನೀಡಿದ್ದು ಇದು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ…

ಮಂಗಳೂರಿನಲ್ಲಿ ರೈಲು ಅಪಘಾತಕ್ಕೆ ಸಂಚು : ಹಳಿ ಮೇಲೆ ಜಲ್ಲಿಕಲ್ಲು ಸುರಿದ ದುಷ್ಕರ್ಮಿಗಳು

ಮಂಗಳೂರು : ದೇಶಾದ್ಯಂತ ರೈಲು ಅಪಘಾತಕ್ಕೆ ಸಂಚು ನಡೆಯುತ್ತಿರುವ ಹೊತ್ತಲ್ಲೇ ಕರ್ನಾಟಕದಲ್ಲೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿದ್ದು, ರೈಲು ಹಳಿ ಮೇಲೆ ಕಲ್ಲು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿAದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ…

ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಳೆದ 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕುAದೂರಿನ ಅರ್ಮುಗಂ (59) ಆತ್ಮಹತ್ಯೆ ಮಾಡಿಕೊಂಡವರು. ಅವರು 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಶನಿವಾರ…

ಮುಡಾ ಹಗರಣ: ವೈಟ್ನರ್ ಹಾಕಿದ್ದ ಸಿಎಂ ಪತ್ನಿ ಪತ್ರದ ಮೂಲ ಪ್ರತಿ ಇ.ಡಿ. ವಶಕ್ಕೆ!

ಮೈಸೂರು: ಮುಡಾ ಅಕ್ರಮ ನಿವೇಶನ ಹಗರಣಕ್ಕೆ ಸಂಬAಧಿಸಿದAತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಹಾರ್ಡ್ ಡಿಸ್ಕ್ನಲ್ಲಿ ದಾಖಲೆಗಳನ್ನು ಸಂಗ್ರಹಿಸಿ ಕೊಂಡೊಯ್ದಿರುವ…

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ಬೆಂಗಳೂರು: ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜ ಅವರು ಇಂದು ನಿಧನರಾಗಿದ್ದಾರೆ. ಅವರನ್ನು ವಯೋಸಹಜ ಖಾಯಿಲೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್…

ಲೋಕಸಭೆ ಟಿಕೆಟ್ ಕೊಡಿಸುವುದಾಗಿ 2 ಕೋ.ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಷಿ ಸಹೋದರ ಗೋಪಾಲ್​ ಜೋಷಿ ಬಂಧನ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಮಾಡಿದ್ದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಸಹೋದರ ಗೋಪಾಲ್​ ಜೋಷಿಯವರನ್ನು ಶನಿವಾರ ಕೊಲ್ಲಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣದ ಕುರಿತಂತೆ ಮೂವರ ವಿರುದ್ಧ ಬಸವೇಶ್ವರನಗರ…

ಕಿಶೋರ್ ಕುಮಾರ್ ಪ್ರಚಂಡ ಗೆಲುವಿನ ಮೂಲಕ ರಾಜ್ಯ ಸರಕಾರದ ವೈಫಲ್ಯಕ್ಕೆ ಉತ್ತರ ನೀಡೋಣ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಬೊಟ್ಯಾಡಿ ರವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ನೀಡೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ…

ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ರಾಜು ಪೂಜಾರಿ ಗೆಲುವು ಸಾಧಿಸಲಿದ್ದಾರೆ: ಕಾಂಗ್ರೆಸ್ ಮುಖಂಡ ಡಿ.ಆರ್ ರಾಜು ವಿಶ್ವಾಸ

ಕಾರ್ಕಳ: ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಡಿ.ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜು ಪೂಜಾರಿಯವರು…