Month: October 2024

ಕಿನ್ನಿಗೋಳಿ : ನಿಲ್ಲಿಸಿದ್ದ ಬೈಕ್ ಮೇಲೆ ಬಿದ್ದ ಮರ ಬಿದ್ದು ಹಾನಿ

ಕಿನ್ನಿಗೋಳಿ : ಮರದ ರೆಂಬೆಯೊಂದು ನಿಲ್ಲಿಸಿದ್ದ ಬೈಕ್‌ ಮೇಲೆ ಬಿದ್ದ ಘಟನೆ ಕಿನ್ನಿಗೋಳಿಯ ಮುಖ್ಯರಸ್ತೆಯ ರಾಜಾಂಗಣದ ಬಳಿ ನಡೆದಿದೆ. ಮುಖ್ಯ ರಸ್ತೆಯ ರಾಜಾಂಗಣ ಬಳಿಯ ಕಬ್ಬಿಣದ ಕೆಲಸಗಾರ ಸುಧಾಕರ ಆಚಾರ್ಯ ಕೆಲಸದ ಕೋಣೆ ಇದ್ದು, ಬೆಳ್ಳಿಗ್ಗೆ ಸುಧಾಕರ ಆಚಾರ್ಯ ಅವರು ತಮ್ಮ…

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಮಾನಹಾನಿಕರ ಪೋಸ್ಟರ್ : ಕಾನೂನು ಕ್ರಮ ಕೃೆಗಳ್ಳುವಂತೆ ವಿಶ್ವಾಸ್  ಜಿಲ್ಲಾ ಎಸ್.ಪಿ ಯವರಿಗೆ ಮನವಿ

ಉಡುಪಿ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋ ವನ್ನು ದುರುದ್ದೇಶಪೂರಕವಾಗಿ ಎಡಿಟ್ ಮಾಡಿ ಕೋಮುದ್ವೇಷ ಹಾಗೂ ಮಾನಹಾನಿ…

ಕಾರ್ಕಳ :ಇಬ್ಬರು ಬಾಂಗ್ಲಾ ವಲಸಿಗರ ಬಂಧನ

ಉಡುಪಿ : ಕಾರ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ನಾಗರಿಕರನ್ನು ಕಾರ್ಕಳ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಕಳ ಪೊಲೀಸರು ವಶಕ್ಕೆ ಪಡೆದ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಅಧಿಕೃತವಾಗಿ ಬಂಧಿಸುವ ಸಾಧ್ಯತೆಯಿದೆ. ಕಳೆದ ವಾರ ಮಲ್ಪೆ…

ಮುಡಾ ಬಳಿಕ `CM’ಗೆ ಅರ್ಕಾವತಿ ಸಂಕಷ್ಟ : ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ…

ಉಡುಪಿ: ಅಕ್ರಮ ಪಟಾಕಿ ದಾಸ್ತಾನು ಕೇಂದ್ರಕ್ಕೆ ಪೊಲೀಸರ ದಾಳಿ : 40 ಕೆ.ಜಿ. ಪಟಾಕಿ ವಶ

ಉಡುಪಿ: ನಗರದ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್‌ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್‌…

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ SLRM ಘಟಕದ ಸ್ವಚ್ಛತಾ ಕಾರ್ಯಕರ್ತೆಯರಿಗೆ ಸನ್ಮಾನ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಗಾಂಧೀ ಜಯಂತಿ ಕಾರ್ಯಕ್ರಮದ ಅಂಗವಾಗಿ SLRM ಘಟಕದ ಸ್ವಚ್ಚತಾ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಕಳದ ಪೆರ್ವಾಜೆ ಶಾಲೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಐವರು ಸ್ವಚ್ಛತಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ Namathi…

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ: ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಮಾಹಿತಿ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು…

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ಆರೋಪಿಯ ಬಂಧನ

ದಕ್ಷಿಣ ಕನ್ನಡ : ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27)…

ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ವಿಚಾರ: ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿದ ಶ್ರೀರಾಮಸೇನೆ!

ಹುಬ್ಬಳ್ಳಿ : ನಾವು ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ಕೊಡುತ್ತೇವೆ ತನ್ನ ನಿರ್ಧಾರದಿಂದ ಹಿಂದೆ ಸರಿದರೆ ಸರಿ, ಇಲ್ಲವಾದಲ್ಲಿ ಹುಬ್ಬಳ್ಳಿ ಬಂದ್ ಮಾಡುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಹಳೇ ಹುಬ್ಬಳ್ಳಿ ಗಲಭೆ…

ಕಾರ್ಕಳದ ಚೇತನಾ ವಿಶೇಷ ಶಾಲೆಯ ಮಕ್ಕಳ ಕೈಯಿಂದ ಅರಳಿದ ದೀಪಾವಳಿ ಹಣತೆ: ಮಾರಾಟಕ್ಕೆ ಸಿದ್ದವಾಗಿವೆ ದೇವರ ಮಕ್ಕಳ ಹಣತೆಗಳು

ಕಾರ್ಕಳ: ಈ ಬಾರಿಯ ದೀಪಾವಳಿಗೆ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ಬಣ್ಣ ಬಣ್ಣದ ಹಾಗೂ ವಿವಿಧ ಆಕಾರಗಳೊಂದಿಗೆ ಸಿದ್ಧಗೊಳಿಸಿದ ಮಣ್ಣಿನ ಹಣತೆಗಳನ್ನು ಶಾಲಾ ದಾನಿಗಳು ಹಾಗೂ ಹಿತೈಷಿಗಳು ಆದ ಕಾರ್ಕಳ ಕಮಲಾಕ್ಷ ಕಾಮತ್‌ರವರು ದೀಪ ಬೆಳಗಿಸಿ ಉದ್ಘಾಟಿಸಿ, ವಿಶೇಷಚೇತನರ ಶ್ರೇಯೋಭಿವೃದ್ಧಿಗಾಗಿ ಇಂತಹ…