Month: October 2024

ವಿಧಾನ ಪರಿಷತ್ ಉಪಚುನಾವಣೆ ಹಿನ್ನಲೆ: ಉಡುಪಿ ಜಿಲ್ಲೆಯಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧ

ಉಡುಪಿ : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ಕಾರಣದಿಂದ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ…

ಮುಡಾ ಪ್ರಕರಣದಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬAಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್‌ಟಿಐ ಕಾರ್ಯಕರ್ತ ಗಂಗರಾಜು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಕೇಸ್‌ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಜೊತೆಗೆ ಸರ್ಚ್ ವಾರಂಟ್ ನೀಡಿ ವಾಪಸ್ ಪಡೆಯಲಾಗಿದೆ ಎಂದು…

ಕಾರ್ಕಳ :  ಕರ್ನಾಟಕ ಬ್ಯಾಂಕ್‌ನ ಮಾಜಿ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ಬ್ಯಾಂಕಿನ ಮಾಜಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ. ಬೆಳ್ಳಣ್ ಗ್ರಾಮದ ದಿನೇಶ್ ಎಂ.(34) ಮೃತ ದುರ್ದೈವಿ. ಮೃತರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ…

ಅ. 24- 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ ವರೆಗೆ…

ಕಾರ್ಕಳ ಟೈಗರ್ಸ್ ವತಿಯಿಂದ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮ

ಕಾರ್ಕಳ : ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರಕಾರದ ಆಶಯದಂತೆ 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ದಿಟ್ಟ ಸಂಕಲ್ಪದಲ್ಲಿ ಮಾನ್ಯ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ಕಾರ್ಕಾಳ ತಾಲೂಕಿನ ಆಯ್ದ 11 ಕ್ಷಯರೋಗಿಗಳಿಗೆ…

ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಕೇಸ್ ಹಿಂಪಡೆಯುವುದು ಅಲ್ಪಸಂಖ್ಯಾತರ ಕಲ್ಯಾಣವೇ : ಶಾಸಕ ವಿ ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ವಾಪಾಸ್ ತೆಗೆದುಕೊಳ್ಳುವ ಸಂಪುಟ ನಿರ್ಧಾರ ಖಂಡಿಸಿ ಸಂಸದೀಯ ಹಾಗೂ ಕಾನೂನು ಸಚಿವ ಎಚ್.ಕೆ ಪಾಟೀಲ್ ಅವರು ಮೊದಲು ರಾಜೀನಾಮೆ ಕೊಡಬೇಕಿತ್ತು. ನೆಲದ ಕಾನೂನು‌ ಉಲ್ಲಂಘಿಸಲು ಮುಂದಾದ ಸಂಪುಟ ಸಹೋದ್ಯೋಗಿಗಳನ್ನು ಹಿರಿಯರಾಗಿ,…

ಕಡಂದಲೆ : ಮಣ್ಣಿನಲ್ಲಿ ಹೂತು ಹೂತು ಹೋದ ಟಿಪ್ಪರ್

ಕಡಂದಲೆ: ನೀರಿನ ಪೈಪ್‌ಲೈನ್‌ಗೆಂದು ರಸ್ತೆ ಬಳಿ ಅಗೆದ ಬಳಿಕ, ಅದನ್ನು ಸರಿಯಾಗಿ ನಿರ್ವಹಿಸದ ಕಾರಣ ಕೆಂಪು ಕಲ್ಲು ಸಾಗಿಸುವ ಟಿಪ್ಪರ್‌ ಒಂದು ಇಂದು ಕಡಂದಲೆ ಗ್ರಾಮದ ಪೂಪಾಡಿಕಲ್ಲು ಬಳಿ ಮಣ್ಣಿನಲ್ಲಿ ಹೂತು ಹೋದ ಘಟನೆ ನಡೆದಿದೆ. ಅವಘಡದಲ್ಲಿ ಟ್ರಕ್‌ನಲ್ಲಿದ್ದ ಚಾಲಕ, ಸಿಬ್ಬಂದಿ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ದರ್ಶನ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ದರ್ಶನ್ ಎ2 ಆಗಿದ್ದಾರೆ. ಈ ಕೇಸ್‌ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆದ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬರೋಬ್ಬರಿ ಮೂರು ತಿಂಗಳ…

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ನೀಡದೆ ಸತಾಯಿಸುತ್ತಿರುವ ಕಾಂಗ್ರೆಸ್ ಸರಕಾರ :ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಕಾರ್ಕಳ: ಅಂಗನವಾಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರ ರಾಜ್ಯ ಕಾಂಗ್ರೆಸ್ ಸರಕಾರ ಮೂರು ತಿಂಗಳಿನಿAದ ಸಂಬಳ ನೀಡದೆ ಸತಾಯಿಸುತ್ತಿದೆ. ವೇತನ ಸಿಗದೇ ಕುಟುಂಬ ನಿರ್ವಹಣೆ ಕಷ್ಟಕರವಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಖೇದಕರ. ರಾಜ್ಯ ಸರ್ಕಾರದ ದಿಕೆಟ್ಟ-ಅವೈಜ್ಞಾನಿಕ ಆರ್ಥಿಕ…