Month: October 2024

ಅಂಬೇಡ್ಕರ್ ವಿರುದ್ಧ ಉಮೇಶ್ ನಾಯ್ಕ್ ಅವರ ಆಕ್ಷೇಪಾರ್ಹ ಹೇಳಿಕೆ ವಿಚಾರದಲ್ಲಿ ಮರಾಠಿ ಸಮುದಾಯದ ದೂಷಣೆ ಸರಿಯಲ್ಲ: ಉಡುಪಿ ಜಿಲ್ಲಾ ಮರಾಠಿ ಸಂಘದಿಂದ ಆಕ್ಷೇಪ

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಮರಾಠಿ ಸಮುದಾಯದ ಮುಖಂಡ ಉಮೇಶ್ ನಾಯ್ಕ್ ಸೂಡ ಅವರು ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗುತ್ತಿರುವ ವಾಟ್ಸಾಪ್ ಸಂದೇಶಗಳು ಹರಿದಾಡಿದ ಬಗ್ಗೆ ಕೆಲವು ದಲಿತ ಸಂಘಟನೆಗಳ ನಾಯಕರು ಮರಾಠಿ ಸಮುದಾಯವನ್ನು…

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್ ಪೂಜಾರಿ ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಆಯ್ಕೆ

ಉಡುಪಿ:ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಇವರು ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌-2024ರ 18ರ ಒಳಗಿನ ವಯೋಮಾನದ ಬಾಲಕರ ವಿಭಾಗದ 200ಮೀ ಓಟದ ಸ್ಪರ್ಧೆಯಲ್ಲಿ…

ಅಡಿಕೆಯಲ್ಲಿ ಚಂಡೆ ಕೊಳೆರೋಗ: ನಿಯಂತ್ರಣ ಕುರಿತು ತೋಟಗಾರಿಕೆ ಇಲಾಖೆಯಿಂದ ಉಪಯುಕ್ತ ಮಾಹಿತಿ

ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ ಇತ್ತೀಚಿಗೆ ಅಡಿಕೆ ತೋಟಗಳಲ್ಲಿ ಚಂಡೆಕೊಳೆ ರೋಗ (crown rot) ಕಾಣಿಸಿಕೊಳ್ಳುತ್ತಿದ್ದು ದೊಡ್ಡ ಪ್ರಮಾಣದಲ್ಲಿ ರೈತರಿಗೆ ನಷ್ಟವನ್ನುಂಟು ಮಾಡುತ್ತಿದೆ. ರೋಗ ಭಾದಿತ ಮರಗಳು ಕ್ರಮೇಣ ಸತ್ತು ಹೋಗುವುದರಿಂದ ರೈತರಿಗೆ ಹೆಚ್ಚು ನಷ್ಟ ಸಂಭವಿಸುತ್ತಿದೆ. ಅಡಿಕೆ ಕೊಳೆ ರೋಗಕ್ಕೆ ಕಾರಣವಾಗುವ…

ಕಾರ್ಕಳ : ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: ನಗದು ಸೇರಿ 11 ಮಂದಿ ವಶಕ್ಕೆ

ಕಾರ್ಕಳ:ಅಂದರ್ – ಬಾಹರ್ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಿಗ್ಗೆ ಆನೆಕೆರೆ ಬೈಪಾಸ್ ಬಳಿ ಸರಕಾರಿ ಆಸ್ಪತ್ರೆಯ ಎದುರುಗಡೆ ಹೊಸದಾಗಿ ನಿರ್ಮಾಣ ಆಗುತ್ತಿರುವ ಕಟ್ಟಡದ ಹಿಂಬದಿ…

ಕುಸಿಯುವ ಆತಂಕದಲ್ಲಿ ನಂದಿ ಬೆಟ್ಟ!: ರೂಪ್ ವೇ ಕಾಮಗಾರಿ, ರೆಸಾರ್ಟ್ ಗಳನ್ನು ಬಂದ್ ಮಾಡಿ: ಪರಿಸರವಾದಿಗಳು, ಭೂ ವಿಜ್ಞಾನಿಗಳ ಮನವಿ

ಚಿಕ್ಕಬಳ್ಳಾಪುರ: ನಂದಿ ಬೆಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು, ರಜಾದಿನಗಳು ಬಂದರೆ ಪ್ರವಾಸಿಗರು ನಂದಿ ಬೆಟ್ಟಕ್ಕೆ ಹೋಗಿ, ಪ್ರಕೃತಿಯ ಸೊಬಗನ್ನು ಆನಂದಿಸಿ ಬರುತ್ತಾರೆ. ಆದರೆ ಪ್ರವಾಸಿ ಮತ್ತು ಐತಿಹಾಸಿಕ ತಾಣವಾದ ನಂದಿ ಬೆಟ್ಟಕ್ಕೆ ಅಪಾಯ ಬಂದೊದಗಿದ್ದು, ಇಲ್ಲಿನ ಕಲ್ಲುಗಣಿಗಾರಿಕೆ, ಕೈಗಾರಿಕಾ ಚಟುವಟಿಕೆಗಳು ಮತ್ತು…

ಅಂಬೇಡ್ಕರ್, ದಲಿತರಿಗೆ ಅವಹೇಳನ ಪ್ರಕರಣ: ಹಿಂಜಾವೇಯಿಂದ ಉಮೇಶ್ ನಾಯ್ಕ್ ಉಚ್ಚಾಟನೆ

ಉಡುಪಿ: ಅಂಬೇಡ್ಕರ್ ಮತ್ತು ದಲಿತರು ಬಗ್ಗೆ ಅಪಶಬ್ದಗಳನ್ನು ನುಡಿದ ಉಮೇಶ್ ನಾಯ್ಕ್ ಸಮಾಜ ಒಡೆಯುವ ಮತ್ತು ರಾಷ್ಟ್ರ ನಾಯಕರ ಬಗ್ಗೆ ಆಡಿರುವ ಮಾತುಗಳನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದೆ. ಹಿಂದೂ ಜಾಗರಣ ವೇದಿಕೆಯ ಎಲ್ಲಾ ಜವಾಬ್ದಾರಿಯಿಂದ ಉಮೇಶ್ ನಾಯ್ಕ್ ಸೂಡ ಅವರನ್ನು…

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿ   ಬಂಧನ

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ…

ಮಲ್ಪೆ: ಪಾಪನಾಶಿನಿ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಜಲೀಲ್ ಅ.12ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ…

ಈದು- ನಾರಾವಿ: ಡಿ.22 ರಂದು ಮಹಾ ಚಂಡಿಕಾ ಯಾಗ : ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಕಾರ್ಕಳ : ಪಶ್ಚಿಮಘಟ್ಟದ ದಟ್ಟ ಕಾನನದ ತಪ್ಪಲಿನ ಪುಟ್ಟ ಸುಗ್ರಾಮ ನಾರಾವಿಯಲ್ಲಿ ಡಿ.22 ರಂದು ನಡೆಯಲಿರುವ ಮಹಾ ಚಂಡಿಕಾ ಯಾಗ ದ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಖ್ಯಾತ ಉದ್ಯಮಿ…

ಮಿಯ್ಯಾರು: ಸಿಡಿಲು ಬಡಿದು ಮೂವರಿಗೆ ಗಾಯ

ಕಾರ್ಕಳ: ಮನೆಯ ಅಂಗಳದಲ್ಲಿ ಕುಳಿತಿದ್ದ ವೇಳೆ ಸಿಡಿಲು ಬಡಿದು ಮೂವರು ಯುವಕರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಸುಬ್ರಹ್ಮಣ್ಯ, ಸುರೇಶ್ ಹಾಗೂ ಆನಂದ ಎಂಬವರು ಗಾಯಗೊಂಡಿದ್ದಾರೆ. ಭಾನುವಾರ…