Month: October 2024

ಚಾಮುಂಡಿ ದೇವಿಯಿಂದಲೇ ಭ್ರಷ್ಟ ಸರ್ಕಾರದ ಸಂಹಾರವಾಗಲಿದೆ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು

ಕಾರ್ಕಳ: ಚಾಮುಂಡಿ ದೇವಿಯ ಅಸ್ತಿತ್ವವನ್ನೇ ಪ್ರಶ್ನಿಸಿ, ಮಹಿಷ ದಸರಾ ಆಚರಣೆ ಮಾಡಿದವರು ಇದೀಗ ಚಾಮುಂಡಿ ದೇವಿಯ ಜಪ ಮಾಡುತ್ತಿದ್ದಾರೆ. ಚಾಮುಂಡಿ ದೇವಿಯಿಂದಲೇ ರಾಜ್ಯದ ಭ್ರಷ್ಟ ಸರ್ಕಾರ ಸಂಹಾರವಾಗಲಿದೆ. ಸರ್ಕಾರವನ್ನು ವಾಮಮಾರ್ಗ ಹಾಗೂ ಮೋಸದಿಂದ ಅಸ್ಥಿರಗೊಳಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ದೇವಿಯು…

ಟಾಟಾ ಗ್ರೂಪ್‌ಗೆ ಮುಂದಿನ ವಾರಸುದಾರರಾಗಿ ನೋಯಲ್ ಟಾಟಾ ನೇಮಕ: ಟ್ರಸ್ಟ್ ಗಳ ಮಂಡಳಿ ಸಭೆಯಲ್ಲಿ ಒಮ್ಮತದ ನಿರ್ಧಾರ

ಮುಂಬೈ: ಟಾಟಾ ಗ್ರೂಪ್‌ಗೆ ಹೊಸ ವಾರಸುದಾರರಾಗಿ ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು (ಶುಕ್ರವಾರ) ಟಾಟಾ ಟ್ರಸ್ಟ್ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟಾಟಾ…

ಕರ್ನಾಟಕದಲ್ಲಿ ಮತ್ತೆ ಮುಂದುವರಿದ ಜಾಹೀರಾತು ಸಮರ: ದಸರಾ ಶುಭಾಶಯ ನೆಪದಲ್ಲಿ ವಿಪಕ್ಷಗಳಿಗೆ ಕಾಂಗ್ರೆಸ್ ತಿರುಗೇಟು!

ಬೆಂಗಳೂರು: “ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನ ಅಸ್ಥಿರಗೊಳಿಸಲು ವಾಮಮಾರ್ಗ, ಮೋಸದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ” ಇದು ಇಂದು ಎಲ್ಲಾ ಪತ್ರಿಕೆಗಳ ಮುಖಪುಟದಲ್ಲೇ ಪ್ರಕಟಗೊಂಡ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜಾಹೀರಾತು. ಈ ಮೂಲಕ ದಸರಾ ಶುಭಾಶಯ ಕೋರುವ…

ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಸಿದ್ದರಾಮಯ್ಯನವರೇ ಅಪರಾಧಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು : ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಅಪರಾಧಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅನೈತಿಕವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದಾರೆ. ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಅವರೇ ಅಪರಾಧಿ.…

ಮುಂಡ್ಕೂರು : ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ತಾಲೂಕಿನ ಮುಂಡ್ಕೂರಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್‌ ಅವರು ಅಕ್ರಮವಾಗಿ ಮರಳು ಸಾಗಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ವೃತ್ತದ ಠಾಣಾ ಸರಹದ್ದಿನಲ್ಲಿ ರೌಂಡ್ಸ್‌ ಕತವ್ಯದಲ್ಲಿದ್ದ ವೇಳೆ ಮುಂಡ್ಕೂರು ಗ್ರಾಮದ ಮುಂಡೇಲ್‌…

ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ: ಸಿಐಡಿ ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಕೇಸ್ ಮತ್ತು ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ವಿರುದ್ದ ಶಾಸಕರು ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ…

ಮಂಗಳೂರು : ಬಲ್ಮಠದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ಮಾರಾಮಾರಿ- ರೌಡಿಗಳಂತೆ ಪರಸ್ಪರ ಹೊಡೆದಾಡಿಕೊಂಡ ಬಸ್ ಸಿಬ್ಬಂದಿಗಳು!

ಮಂಗಳೂರು : ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ್ದಾರೆ. ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ…

ಅಕ್ರಮ ಪಟಾಕಿ ದಾಸ್ತಾನು ಇಟ್ಟಿದ್ದ ಮನೆಗೆ ಪೊಲೀಸರ ದಾಳಿ; 4 ಲಕ್ಷ ರೂ. ಮೌಲ್ಯದ ಪಟಾಕಿ ವಶ

ಉಡುಪಿ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಆರೋಪದಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು 4 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಉಪ್ಪುಂದದ ಕಂಚಿಕಾನ್ ಎಂಬಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ…

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅವ್ಯವಹಾರ ಆರೋಪ: ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಎಸ್‌ಐಟಿ ತಂಡ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯ ವಿಚಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ವಿಚಾರಣೆಗೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ಎಸ್‌ಐಟಿ…

ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಂದ ವಂಚನೆ ಆರೋಪ : ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಸಂತ್ರಸ್ತರ ಮನವಿ

ಉಡುಪಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ಸ್ವಂತ ಬಳಕೆಗೆ ಉಪಯೋಗಿಸಿ ಲಕ್ಷಾಂತರ ರೂ. ವಂಚನೆ ಎಸಗಿ ಮೋಸ ಮಾಡಿರುವ ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಹತ್ತು ಮಂದಿ…