Month: October 2024

 ಬೈಂದೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಪ್ರಕರಣ : ಆಲೂರಿನ ಪಿಸ್ತೂಲ್ ಗ್ಯಾಂಗ್ ಅಂದರ್!

ಕುಂದಾಪುರ: ಮನೆಯ ಸಮೀಪದ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಮಾರಕಾಯುಧಗಳೊಂದಿಗೆ ಬಂದ ದುಷ್ಕರ್ಮಿಗಳ ತಂಡವೊಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು‌ ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿನ್ ಆಲೂರು, ಶರತ್…

ಆಟೋ ರಿಕ್ಷಾ – ಪಿಕಪ್ ಟ್ರಕ್ ನಡುವೆ  ಭೀಕರ ಅಪಘಾತ: ಶಾಲಾ ಬಾಲಕಿ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ : ಆಟೋ ರಿಕ್ಷಾ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ 11 ವರ್ಷದ ಶಾಲಾ ಬಾಲಕಿ ಆಯಿಷಾ ವಾಹಿಬಾ ಬಲಿಯಾದ ಘಟನೆ ಬೆಳ್ಮ ಗ್ರಾಮದ ಕಲ್ಲಪಾಡಿ ಎಂಬಲ್ಲಿನಡೆದಿದೆ. ಗುರುವಾರ ಮುಂಜಾನೆ ದೇರಳಕಟ್ಟೆಯ ನೇತಾಜಿ ಸುಭಾಷ್ ಚಂದ್ರ…

ನೇರ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ EMWI ಮಾರ್ಕೆಟಿಂಗ್ ಕಂಪೆನಿ 2025ಕ್ಕೆ ರಾಜ್ಯದ ನಂಬರ್ ವನ್ ಸ್ಥಾನಕ್ಕೆ

ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಣ ಮುಗಿಸಿ ಹೊರಬರುತ್ತಿರುವವರ ಯುವಕ ಯುವತಿಯರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತಿರುವ ನೇರ ಮಾರುಕಟ್ಟೆ ಕಂಪೆನಿಗಳು ಭಾರತದಲ್ಲಿ ಅತೀವೇಗವಾಗಿ ಬೆಳೆಯುತ್ತಿವೆ. ಇಂತಹ ಹಲವಾರು ಕಂಪೆನಿಗಳ ಪೈಕಿ ಕರ್ನಾಟಕದ EMWI marketing Company (OPC)Pvt Ltd ಕಳೆದ ಹಲವಾರು ವರ್ಷಗಳಿಂದ ಸಾವಿರಾರು…

ದಕ್ಷಿಣಕನ್ನಡ: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಗೆಲುವು

ಮಂಗಳೂರು : ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ…

ಹೆಬ್ರಿ: ವಿಷ ಸೇವಿಸಿ ಕೆರೆಗೆ ಹಾರಿ ಮದ್ಯವ್ಯಸನಿ ಆತ್ಮಹತ್ಯೆ

ಹೆಬ್ರಿ: ತಮ್ಮ ವಿಪರೀತ ಕುಡಿತದ ಚಟದಿಂದ ಬೇಸತ್ತಿದ್ದ ವಯೋವೃದ್ಧ ವ್ಯಕ್ತಿಯೊಬ್ಬರು ವಿಷ ಸೇವಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಚ್ಚೂರಿನ ಶಿವರಾಮ (84)ಆತ್ಮಹತ್ಯೆ ಮಾಡಿಕೊಂಡವರು. ಶಿವರಾಮ ಅವರು ವಿಪರಿತ ಮದ್ಯಪಾನ ಮಾಡುವ ಅಬ್ಯಾಸ ಹೊಂದಿದ್ದು ಮದ್ಯಪಾನ ಮಾಡಿ ಮನೆಗೆ ಬಂದು ಗಲಾಟೆ…

ಕಾರ್ಕಳ: ಮೊಬೈಲ್ ರಿಪೇರಿಗೆಂದು ಹೋದ ವ್ಯಕ್ತಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ರತ್ನಾಕರ (52) ಎಂಬವರು ಮೊಬೈಲ್ ರಿಪೇರಿಗೆಂದು ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ರತ್ನಾಕರ ಅವರು ಅ.22 ರಂದು ಸಂಜೆ 7 ಗಂಟೆಯ ವೇಳೆಗೆ ಮನೆಯಿಂದ ಮೊಬೈಲ್ ಸರಿ ಮಾಡಿಕೊಂಡು ಬರುತ್ತೀನೆಂದು ಹೇಳಿ ಹೊರಗಡೆ ಹೋದವರು…

ದೀಪಾವಳಿ ಹಾಗೂ ಹೊಸ ವರ್ಷದ ಪ್ರಯುಕ್ತ ಕಾರ್ಕಳದ ಕಂಪ್ಯೂಟರ್ ವರ್ಲ್ಡ್ ನಲ್ಲಿ ಭರ್ಜರಿ ಬಹುಮಾನಗಳು: ಪ್ರತೀ ಖರೀದಿಗೂ ಭರ್ಜರಿ ಕೊಡುಗೆಗಳು, ಲಕ್ಕೀ ಡ್ರಾ ಮೂಲಕ ಬಹುಮಾನಗಳನ್ನು ಗೆಲ್ಲುವ ಸುವರ್ಣಾವಕಾಶ

ಕಾರ್ಕಳ: ಕಳೆದ 15 ವರ್ಷಗಳಿಂದ ಕಾರ್ಕಳದ ಸುತ್ತಮುತ್ತಲಿನಲ್ಲಿ ಕಂಪ್ಯೂಟರ್, ಲ್ಯಾಪ್‌ಟಾಪ್ ಹಾಗೂ ಸಿಸಿ ಕ್ಯಾಮರಾಗಳ ಮಾರಾಟ ಹಾಗೂ ಅತ್ಯುತ್ತಮ ಸೇವೆಗೆ ಹೆಸರಾಗಿರುವ ಕಾರ್ಕಳದ ಸಾಲ್ಮರದ ಕಂಪ್ಯೂಟರ್ ವರ್ಲ್ಡ್ ನಲ್ಲಿ ಇದೀಗ ದೀಪಾವಳಿ ಹಾಗೂ ಹೊಸವರ್ಷದ ಪ್ರಯುಕ್ತ ಗ್ರಾಹಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತಿದೆ.…

ತಾಲೂಕು ಮಟ್ಟದ ಕ್ರೀಡಾಕೂಟ: ಅಮೃತಭಾರತಿಯ ವಿದ್ಯಾರ್ಥಿನಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು ಶಿರ್ಲಾಲಿನಲ್ಲಿ ನಡೆಸಿದ ತಾಲೂಕು ಮಟ್ಟದ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿ ಸಮೀಕ್ಷಾ ಇವಳು ಪ್ರಥಮ…

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಆರಾಧ್ಯ ಆರ್ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ: ಕಿತ್ತೂರು ರಾಣಿ ಚೆನ್ನಮ್ಮ ಇವರ 200ನೇ ವರ್ಷದ ವಿಜಯೋತ್ಸವದ ನಿಮಿತ್ತ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನಡೆದ “ಕಿತ್ತೂರು ರಾಣಿ ಚೆನ್ನಮ್ಮ ರವರ ಜೀವನ ಚರಿತ್ರೆ ಮತ್ತು ಸಾಧನೆಗಳು” ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಹೆಬ್ರಿ ತಾಲೂಕಿನ ಮುನಿಯಾಲು ಕೆಪಿಎಸ್…

ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’- ಸುದ್ದಿಯ ಧಾವಂತದಲ್ಲಿ ಪತ್ರಕರ್ತರು ತಮ್ಮ ಆರೋಗ್ಯದ ಕಾಳಜಿಯನ್ನು ಮರೆಯಬಾರದು:ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

ಉಡುಪಿ: ಸಮಾಜದ ಕೈಗನ್ನಡಿಯಾಗಿರುವ ಪತ್ರಿಕೆಗಳು ಜನರಿಗೆ ಜಗತ್ತಿನ ಆಗುಹೋಗುಗಳ ಮಾಹಿತಿಯನ್ನು ನೀಡುತ್ತವೆ.ಪತ್ರಕರ್ತರಿಗೆ ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಇಂತಹ ಒತ್ತಡದ ನಡುವೆ ಪತ್ರಕರ್ತರು ತಮ್ಮ ಆರೋಗದ ಕಾಳಜಿಯನ್ನು ಮರೆಯಬಾರದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕಿವಿಮಾತು ಹೇಳಿದರು. ಅವರು ಮಂಗಳವಾರ…