Month: November 2024

ಹೆಬ್ರಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಹೆಬ್ರಿ: ಹೆಬ್ರಿಯ ಕೆಳಪೇಟೆ ಲಯನ್ಸ್ ಸರ್ಕಲ್ ಬಳಿ ಬೋಗಿಯ ಹಾಡಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೆಬ್ರಿ ಕೆಳಪೇಟೆ ಲಯನ್ ಸರ್ಕಲ್ ನ ಪರಶುರಾಮ ಎಂಬವರು ನ.30 ರಂದು ಪಂಚಾಯತ್ ಗೆ ಬಂದು ಪಂಚಾಯತ್ ಅಧ್ಯಕ್ಷ ತಾರಾನಾಥ್ ಎಂಬವರಲ್ಲಿ…

ಕೊಲೆ ಯತ್ನ, ಸುಪಾರಿ ಆರೋಪ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬAಧಿಸಿದAತೆ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿರುವ ಆರ್ ಆರ್ ನಗರ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ…

ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾರ್ಷಿಕೋತ್ಸವ “ಜ್ಞಾನಸಂಭ್ರಮ- 2024”

ಕಾರ್ಕಳ ; ಸಾಮಾಜಿಕ ಜಾಲತಾಣದಿಂದ ನಮ್ಮಕೌಟುಂಬಿಕ ಸಂಬAಧಗಳು ಇಂದು ಬಿರುಕು ಬಿಟ್ಟಿವೆ. ಹದಿಹರೆಯ, ವ್ಯಕ್ತಿತ್ವ ರೂಪಿಸುವ ಸಂಕ್ರಮಣ ಕಾಲ. ಇಂತಹ ಸಂದರ್ಭದಲ್ಲೆ ಜೀವನ ಮೌಲ್ಯಗಳನ್ನು ಬಿತ್ತುವ ಮೌಲ್ಯಸುಧಾ ದ ಮೂಲಕ ಕೌಟುಂಬಿಕ, ಬದುಕಿನ ಪ್ರೀತಿಯನ್ನು ತುಂಬುತ್ತಿರುವ ವಿದ್ಯಾರ್ಥಿಗಳ ಬದುಕಿಗೆ ಬೆಳಕಾದ, ವಿಭಿನ್ನ…

ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ, ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ. ಅದರ ಬಗ್ಗೆ ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ…

ವರಂಗ: ಪರವಾನಿಗೆ ಇಲ್ಲದೆ ಮರಳು ಸಂಗ್ರಹ: ಪ್ರಕರಣ ದಾಖಲು

ಹೆಬ್ರಿ: ಹೆಬ್ರಿ ತಾಲೂಕಿನ ವರಂಗ ಗ್ರಾಮದ ಕಲ್ಲೊಟ್ಟೆ ಎಂಬಲ್ಲಿ ಹೊಳೆಯ ದಡದಲ್ಲಿ ಪರವಾನಿಗೆ ಇಲ್ಲದೆ ಮರಳು ಸಂಗ್ರಹಿದ್ದು, ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಪೊಲೀಸ್ ಠಾಣೆ ಕಾನ್ಟಟೇಬಲ್ ರಾಮತ್‌ವುಲ್ಲಾ ಅವರು ನ.29 ರಂದು ವರಂಗ ಗ್ರಾಮದ ಕಲ್ಲೋಟ್ಟೆ ಎಂಬಲ್ಲಿ…

ಉಡುಪಿ: ಅಕ್ರಮ ಮರಳು ದಂಧೆಗೆ ಸಹಕಾರ ಆರೋಪ-ಕಾಪು ಎಸ್.ಐ ಅಬ್ದುಲ್ ಖಾದರ್ ಅಮಾನತು!

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಬ್ದುಲ್ ಖಾದರ್ ಅವರನ್ನು ಅಮಾನತು ಮಾಡಲಾಗಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು.ಆದರೆ ಮರಳು ದಂಧೆಕೋರರೊAದಿಗೆ ಪಿಎಸ್‌ಐ…

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈದ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ಕೇಕ್…

ಮುಸ್ಲಿಮರ ವಿರುದ್ಧ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳ ಹೇಳಿಕೆ ಸದ್ಯ ವಿವಾದ ಸೃಷ್ಟಿಸಿದ್ದು, ಅವರ ವಿರುದ್ಧ ಎಫ್ ಐ ಆರ್ ಕೂಡ ದಾಖಲಾಗಿದೆ. ಇದೀಗ ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ…

ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ ಜಂಟಿ ಕಾಲೇಜು ವಾರ್ಷಿಕೋತ್ಸವ

ಉಡುಪಿ: ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿಯೂ ಗಣನೀಯವಾಗಿ ಸಾಧನೆಗೈಯಲು ಪ್ರೋತ್ಸಾಹ ನೀಡುತ್ತಾ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಮನೆಮಾತಾಗಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ನಿಜವಾಗಿಯೂ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅತ್ಯಮೂಲ್ಯ ಕೊಡುಗೆ ಕೊಡುತ್ತಿದೆ. ಇಂತಹ ಸಂಸ್ಕಾರಯುತ ಶಿಕ್ಷಣ ಪಡೆದ ವಿದ್ಯಾರ್ಥಿ…

ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ದೀಪೋತ್ಸವ

ಹೆಬ್ರಿ : ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ದೇವರ ಸನ್ನಿಧಿಯಲ್ಲಿ ದೀಪೋತ್ಸವ, ಶ್ರೀ ರಾಮ ನಾಮ ಸಂಕೀರ್ತನೆ, ವಿಶೇಷವಾಗಿ 108 ಆರತಿ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ…