Month: November 2024

ಕಾರ್ಕಳ ಅಬಕಾರಿ ಇಲಾಖೆಯ ಬೃಹತ್ ಕಾರ್ಯಾಚರಣೆ: ಕಾರ್ಕಳದ ಬೋಳದಲ್ಲಿ ಅಪಾರ ಪ್ರಮಾಣದ ಅಕ್ರಮ ಮದ್ಯ ವಶ: 15 ಲಕ್ಷ ಮೌಲ್ಯದ 272 ಬಾಕ್ಸ್ ಗೋವಾ ಮದ್ಯ ಸೀಜ್

ಕಾರ್ಕಳ: ಮನೆಯೊಂದರಲ್ಲಿ ಅಪಾರ ಪ್ರಮಾಣದ ಅಕ್ರಮ ಮದ್ಯ ದಾಸ್ತಾನು ಇರಿಸಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಕಾರ್ಕಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಗುರುವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ದಾಳಿ ನಡೆಸಿ ಸುಮಾರು 15 ಲಕ್ಷ ಮೌಲ್ಯದ ಬರೋಬ್ಬರಿ 272…

ಮುಡಾ ನಿವೇಶನ ಹಂಚಿಕೆ ಪ್ರಕರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಹೌದು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ…

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು. ಶಾಸಕ ಸತೀಶ್ ಸೈಲ್ ಸೇರಿ ಎಲ್ಲ ಏಳು ಮಂದಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟ…

ಮುಡಾ ಅಕ್ರಮ ನಿವೇಶನ ಹಗರಣ: ಇ.ಡಿ ಯಿಂದ ಸಂಸದ ಮತ್ತು ಸಿಎಂ ಆಪ್ತನ ವಿಚಾರಣೆ

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣ ಪ್ರಕರಣದ ಸಂಬAಧ ರಾಯಚೂರು ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕುಮಾರ್ ನಾಯಕ್ ಮತ್ತು ಸಿದ್ದರಾಮಯ್ಯ ಅವರ ಖಾಸಗಿ ಆಪ್ತ ಸಹಾಯಕ ಎನ್ನಲಾದ ಎಸ್‌ಜಿ ದಿನೇಶ್ ಕುಮಾರ್ ಅವರನ್ನು ಬುಧವಾರ ಜಾರಿ…

ಗೋಲ್‌ ಮಾಲ್ ಗುತ್ತಿಗೆದಾರನಿಂದ ಕಾರ್ಕಳ ಪ್ರವಾಸೋದ್ಯಮಕ್ಕೆ ಅಡ್ಡಗಾಲು: ಉದಯ ಶೆಟ್ಟಿ ವಿರುದ್ಧ ಶಾಸಕ‌ ಸುನಿಲ್ ಕುಮಾರ್ ವಾಗ್ದಾಳಿ

ಉಡುಪಿ:ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕಳೆದ ಒಂದು ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅಲ್ಲದೇ ಈ ವಿಚಾರದಲ್ಲಿ ಸರ್ಕಾರ ಯಾವುದೇ ತನಿಖೆ ನಡೆಸಲಿ ಇದರಲ್ಲಿ ನಮ್ಮ ಆಕ್ಷೇಪವಿಲ್ಲ.ಆದರೆ ಪರಶುರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಗೋಲ್ ಮಾಲ್ ಗುತ್ತಿಗೆದಾರ ಕಾರ್ಕಳದ ಪ್ರವಾಸೋದ್ಯಮ ಅಭಿವೃದ್ಧಿಗೆ…

ಅಜೆಕಾರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರುಣ (34) ಎಂಬವರು ಕಳೆದ 2 ದಿನಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು ವಿಪರೀತ ಮದ್ಯಪಾನ ಮಾಡುತ್ತಿದ್ದ. ಇಂದು (ನ.13) ಬೆಳಿಗ್ಗೆ ತನ್ನ ತಾಯಿಯೊಂದಿಅಜೆಕಾರು ಪೇಟೆಗೆ ರೇಷನ್ ತರಲು…

ವಾಲ್ಮೀಕಿ ನಿಗಮದ ಹಗರಣದ ತನಿಖೆ ಸಿಬಿಐ ಗೆ ವಹಿಸಲು ಹೈಕೋರ್ಟ್ ನಕಾರ: ಯೂನಿಯನ್ ಬ್ಯಾಂಕ್ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಿಬಿಐ ತನಿಖೆಯ ಅಗತ್ಯವಿಲ್ಲವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ…

ಹೆಬ್ರಿ: ಮದ್ಯದ ಬಾಟಲು ತೆಗೆಯುವ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ: ಚಿಕಿತ್ಸೆ ಫಲಿಸದೆ ಮೃತ್ಯು

ಹೆಬ್ರಿ: ವಿಪರೀತ ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಸೆಲ್ಫ್ ನಲ್ಲಿದ್ದ ಮದ್ಯದ ಬಾಟಲು ತೆಗೆಯುವ ವೇಳೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶಿವಪುರದ ಸತೀಶ್(37) ಮೃತಪಟ್ಟವರು. ಸತೀಶ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಅವರಿಗೆ ವೈದ್ಯರು ಅರೋಗ್ಯದ…

ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯವದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ ಬಳಿಕ ಅದರ ಕುರಿತು ತೀರ್ಮಾನ ತೆಗೆದುಕೊಳ್ಳುದಾಗಿ…

ಅಂಡಾರು: ನ. 15ರಂದು ಅಡಿಕೆ, ಕಾಳುಮೆಣಸು ರೋಗ ನಿರ್ವಹಣೆ ವಿಚಾರ ಸಂಕಿರಣ

ಕಾರ್ಕಳ: ತೋಟಗಾರಿಕೆ ಇಲಾಖೆ ಕಾರ್ಕಳ, ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ, ಗ್ರಾಮ ಪಂಚಾಯತ್ ವರಂಗ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಅಂಡಾರು ಇವರ ಸಯುಕ್ತ ಆಶ್ರಯದಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಲ್ಲಿ ಸಮಗ್ರ ರೋಗ ಹಾಗೂ ಕೀಟ ನಿರ್ವಹಣೆ ಕುರಿತ…