Month: November 2024

ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ (50) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ಅವರು, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ ಸೇರಿದಂತೆ ಅನೇಕ…

ಕಟಪಾಡಿ: ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಢಿಕ್ಕಿ- 17 ಮಂದಿಗೆ ಗಂಭೀರ ಗಾಯ

ಉಡುಪಿ: ಪ್ರವಾಸಿ ಬಸ್ಸೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಹಲವು ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರು ಪುಣ್ಯಕ್ಷೇತ್ರ ದರ್ಶನಕ್ಕೆ…

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಹರಡಿದ “ಸುಲ್ತಾನ್’ಪುರ”ಎಂಬ ಸುಳ್ಳು ಸುದ್ದಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸ್ಪಷ್ಟನೆ 

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯೊಂದು ಹರಿಯ ಬಿಡಲಾಗಿದೆ. ಇದೀಗ ಸುಳ್ಳು ಸುದ್ದಿಗೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸ್ಪಷ್ಟನೆ ನೀಡಿದ್ದಾರೆ. ಉಡುಪಿಯ ಶಿವಳ್ಳಿ ಗ್ರಾಮವನ್ನು ಸುಲ್ತಾನ್‌ಪುರ ಎಂದು ಹೆಸರಿಸಲಾಗಿದೆ (ದಿಶಾಂಕ್‌ನಿಂದ ಸ್ಕ್ರೀನ್‌ ಶಾಟ್, GOK ಅಪ್ಲಿಕೇಶನ್ 1 ನವೆಂಬರ್ 2024…

ಉಡುಪಿಯಲ್ಲಿ ‘ಸುಲ್ತಾನಪುರ’ ಎಂಬ ಹೆಸರು ದಿಢೀರ್ ಪ್ರತ್ಯಕ್ಷ: ದಿಶಾಂಕ್ ಆ್ಯಪ್‌ನಲ್ಲಿ ಸುಲ್ತಾನಪುರ ಹೆಸರು ನಮೂದು!

ಉಡುಪಿ: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರೈತರ ಪಹಣಿಯಲ್ಲಿ ಏಕಾಎಕಿ ‘ವಕ್ಫ್ ಆಸ್ತಿ’ ಹೆಸರು ನಮೂದಾಗಿರುವ ಹಿನ್ನೆಲೆಯಲ್ಲಿ ಸಹಜವಾಗಿ ರೈತರು ಆತಂಕಗೊಂಡಿದ್ದಾರೆ. ತಮ್ಮ ಜಮೀನಿನ ಪಹಣಿ, ಸರ್ಕಾರಿ ದಾಖಲೆಗಳನ್ನು ತೆಗೆದು ನೋಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಜನರು ಹೀಗೆ ಪರಿಶೀಲನೆ ವೇಳೆ ಉಡುಪಿಯ ಶಿವಳ್ಳಿ…

ಕಾರ್ಕಳದ ದೂಪದಕಟ್ಟೆಯಲ್ಲಿ 5 ತಲೆಮಾರಿನ ಅಪರೂಪ ಕುಟುಂಬ

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ದೂಪದಕಟ್ಟೆಯ ಮೇಲ್ದೊಟ್ಟುಗುತ್ತು ಮನೆಯ ಹಿರಿಯ ಸದಸ್ಯೆಯಾಗಿರುವ ಅಪ್ಪಿ ಶೆಟ್ಟಿ ಕುಟುಂಬ 5 ತಲೆಮಾರು ಕಂಡಿದೆ. ಅಪ್ಪಿ ಶೆಟ್ಟಿಯವರ ಮಗಳು ಇಂದಿರಾ ಶೆಟ್ಟಿ, ಅವರ ಮಗಳು ವಸುಧಾ ಶೆಟ್ಟಿ, ಅವರ ಮಗಳು ಸೋನಿಯಾ ಶೆಟ್ಟಿ…

ರಾಜ್ಯದಲ್ಲಿ 50,000 ಎಕರೆಗೂ ಹೆಚ್ಚು ರೈತರ ಭೂಮಿ ವಕ್ಫ್ ಬೋರ್ಡ್ ವಶಕ್ಕೆ: ಸಂಸದ ತೇಜಸ್ವಿ ಸೂರ್ಯ ಆರೋಪ

ಬೆಂಗಳೂರು: ಸಿಎಂ ಕೇವಲ ರೈತರಿಗೆ ವಕ್ಫ್ ನೀಡಿರುವ ನೋಟಿಸ್ ವಾಪಸ್ ಪಡೆದರೆ ಸಮಸ್ಯೆ ಬಗೆಹರಿಯಲ್ಲ.ರಾಜ್ಯದಲ್ಲಿ 50,000 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್- ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್‌ ಬೋರ್ಡ್ ನೋಟೀಸ್ ನೀಡಿ ಗೊಂದಲ ಸೃಷ್ಟಿಯಾಗಿದ್ದು, ಹಲವರ ಪಹಣಿಯಲ್ಲಿ ತಿದ್ದುಪಡಿ ಮಾಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು, ಉಡುಪಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಂತಹ ಸಮಸ್ಯೆ ಉಂಟಾದರೆ ತಕ್ಷಣ ಶಾಸಕರ ಕಚೇರಿಗೆ ಮಾಹಿತಿ…

ಮುದ್ರಾಡಿ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ಹೆಬ್ರಿ: ದೀಪಾವಳಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಲ್ಲಾಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮುದ್ರಾಡಿ ಬಲ್ಲಾಡಿಯ ನಿವಾಸಿ ಹರೀಶ್ (45) ಎಂಬವರು ಮುದ್ರಾಡಿ ಮಂಜುನಾಥ ರವರ ಸೊಸೈಟಿ ಬ್ಯಾಂಕ್…

ಹೆಬ್ರಿ: ಮದ್ಯಪಾನಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಟುಂಬದವರ ಮೇಲೆ ಹಲ್ಲೆ

ಹೆಬ್ರಿ: ಮದ್ಯಪಾನ ಮಾಡಲು ಅಡ್ಡಿಪಡಿಸಿದರೆಂಬ ಕಾರಣಕ್ಕೆ ಯುವಕನೊಬ್ಬ ತನ್ನ ಮನೆಯವರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಹೆಬ್ರಿ ತಾಲೂಕಿನ ಶಿವಪುರದಲ್ಲಿ ಗುರುವಾರ ನಡೆದಿದೆ. ಶಿವಪುರದ ಶೇಖರ ಎಂಬವರ ಪುತ್ರ ಪ್ರಸಾದ ಎಂಬಾತ ಅ. 31 (ಗುರುವಾರ) ರಂದು ಸಂಜೆ ಮದ್ಯಪಾನ ಮಾಡಲು…

ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ ಪಡೆಯಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಅವರು,…