Month: November 2024

ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌

ಉಡುಪಿ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನಗೆಳ ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆಯಾಗಿದ್ದಾರೆ. ಸಮಿತಿಯ ಸದಸ್ಯರಾಗಿ ಶಬರೀಶ್‌ ಸುವರ್ಣ, ಉಸ್ತಾದ್‌ ಸಾದಿಕ್‌, ಡಾ| ಸಂತೋಷ್‌ ಕುಮಾರ್‌, ದಿನೇಶ್‌ ಜತ್ತನ್ನ, ಪ್ರವೀಣ್‌ ಕುಮಾರ್‌…

ಇತ್ತೀಚೆಗೆ ದೇಶಕ್ಕೆ ಮಾರಕವಾಗುವ ತೀರ್ಪುಗಳು ಬರುತ್ತಿವೆ; ನಾಯಾಲಯಗಳ ಬಗ್ಗೆ ಎಂಎಲ್‌ಸಿ ಯತೀಂದ್ರ ವಿವಾದಾತ್ಮಕ ಹೇಳಿಕೆ 

ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್‌ಸಿ ಯತೀಂದ್ರ ದೇಶದ ನ್ಯಾಯಾಲಯಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನ್ಯಾಯಾಲಯಗಳ ಮತ್ತು ತೀರ್ಪಿನ ಕುರಿತು ತಾವು ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇತ್ತೀಚೆಗೆ ದೇಶಕ್ಕೆ ಮಾರಕ ಆಗುವ…

ಕಾರ್ಕಳ ಎಂ.ಪಿ.ಎಂ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ

ಕಾರ್ಕಳ: “ಯುವಜನತೆ ದೇಶದ ಸಂಪತ್ತು. ಇಂತಹ ಯುವಜನತೆ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತಾವು ತೋಡಗಿಸಕೊಳ್ಳಬೇಕು. ಸುಸ್ಥಿರ ಸಮಾಜಕ್ಕೆ ಯುವಜನತೆ ಕೊಡುಗೆ ಅಪಾರ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ದುಶ್ಚಟಕ್ಕೆ ದಾಸರಾಗಬಾರದು” ಎಂದು ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ…

ಪೊಲೀಸ್ ತನಿಖಾಧಿಕಾರಿಯ ಸೋಗಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ: ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ: ನಗರದಲ್ಲಿ ಪೊಲೀಸ್ ತನಿಖಾಧಿಕಾರಿಯೆಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿದ ಘಟನೆ ನಡೆದಿದೆ. ವಿದ್ಯಾ ಎಂಬವರಿಗೆ ಅಪರಿಚಿತ ವ್ಯಕಿಯೋರ್ವ ಕರೆ ಮಾಡಿ ಏರ್‌ಟೆಲ್ ಕಂಪೆನಿಯಿAದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ನಿಮ್ಮ ಆಧಾರ್ ನಂಬರು ಬಳಸಿ ಮುಂಬಯಿಯಲ್ಲಿ ಯಾರೋ ಸಿಮ್…

ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಕಾಂಗ್ರೆಸ್ ಹೈಕಮಾಂಡ್ ತಡೆ

ಬೆಂಗಳೂರು: ಕಳೆದೊಂದು ವಾರದಿಂದ ಸಚಿವ ಸಂಪುಟ ಪುನಾರಚನೆ ಸದ್ದು ಜೋರಾಗಿದೆ. ಅದರಲ್ಲೂ ಇತ್ತೀಚಿಗಿನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗಳು ಇದಕ್ಕೆ ಇನ್ನಷ್ಟು ಪುಷ್ಠಿ ನೀಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ,…

ಕಾರ್ಕಳ ಬೈಲೂರಿನ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೃತ್ಯು

ಕಾರ್ಕಳ: ಉಡುಪಿಯ ಉದ್ಯಾವರ ಬೋಳಾರ್‌ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್‌ನ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ (56) ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ…

ಕಾರ್ಕಳದ ದುರ್ಗ ಫಾಲ್ಸ್ ನಲ್ಲಿ ಭೀಕರ ದುರಂತ: ಸ್ನೇಹಿತರ ಜತೆ ಈಜಲು ಬಂದಿದ್ದ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ದಾರುಣ ಸಾವು

ಕಾರ್ಕಳ: ಉಡುಪಿಯ ಸೇಂಟ್ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರ ಜತೆ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ದುರ್ಗ ಫಾಲ್ಸ್ಗೆ ಪಿಕ್ನಿಕ್ ಗೆ ಬಂದಿದ್ದ ವೇಳೆ ಆತ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ನ.28ರಂದು ಗುರುವಾರ ಈ ದುರಂತ ಸಂಭವಿಸಿದ್ದು, ಮಿಲಾಗ್ರಿಸ್…

ಡಿ. 1ರಂದು ಅಜೆಕಾರು ವಲಯ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ

ಕಾರ್ಕಳ: ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘ ಅಜೆಕಾರು ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಯು ಡಿ. 1ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಡುಹೊಳೆ ನಿರ್ಮಾಣ ಹಂತದ ಮರಾಠಿ ಸಮುದಾಯ ಭವನದಲ್ಲಿ ಜರುಗಲಿದೆ. ಇದಕ್ಕೂ…

ಮಂಗಳೂರಿನ ಫಳ್ನೀರ್‌ನಲ್ಲಿ ಬೊಲೆರೊ ವಾಹನಕ್ಕೆ ಬೆಂಕಿ: ಸುಟ್ಟು ಕರಕಲಾದ ಜೀಪ್

ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಚಿನ್ನಾಭರಣ ಮಳಿಗೆಗೆ ಸೇರಿದ…

ಅಣೆಕಟ್ಟು ನೀರಿನಲ್ಲಿ ಮೋಜಿನಾಟ; ವೇಣೂರು ಬಳಿ ಮೂವರು ಯುವಕರು ನೀರುಪಾಲು

ಬೆಳ್ತಂಗಡಿ:ಗೆಳೆಯನ ಮನೆಗೆ ಬಂದ ಮೂವರು ಯುವಕರು ಕಿಂಡಿ ಅಣೆಕಟ್ಟು ನೀರಿನಲ್ಲಿ ಮೋಜಿನಾಟ ನಡೆಸಲು ಹೋಗಿ ನೀರುಪಾಲದ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೇಣೂರು ಬರ್ಕಜೆ ನದಿಗೆ ಹಾಕಲಾಗಿದ್ದ ಕಿಂಡಿ ಅಣೆಕಟ್ಟು ನೀರಿನಲ್ಲಿ ಮೋಜಿನಾಟ ನಡೆಸಲು ಹೋಗಿ ನೀರಲ್ಲಿ ಮುಳುಗಿ ಈ…