ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ “ಕ್ರಿಯೇಟಿವ್ ಆವಿರ್ಭವ” ವಾರ್ಷಿಕೋತ್ಸವ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧತೆಯಲ್ಲಿ ಏಕತೆಯ ಪರಿಕಲ್ಪನೆಯ ಆವಿರ್ಭವ – 2024 ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತವಾಗ್ಮಿ, ನಿರೂಪಕರಾದ ಎನ್ ಆರ್ ದಾಮೋದರ ಶರ್ಮ ಬಾರ್ಕೂರು…
