ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಜೋಡಿಸಲು ಸರಕಾರದ ಬಳಿ ಹಣವಿಲ್ಲ – ಕೃಷಿಕರಿಗೆ ದ್ರೋಹ ಬಗೆದು ಬೆನ್ನಿಗೆ ಇರಿದ ಕಾಂಗ್ರೆಸ್ ಸರಕಾರ- ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಆಕ್ರೋಶ
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸುಮಾರು 250 ಕಿಂಡಿ ಅಣೆಕಟ್ಟುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲು ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರಕಾರದ ಬಳಿ ಹಣವಿಲ್ಲ. ಕೃಷಿಕರಿಗೆ ಸರಕಾರ ದ್ರೋಹ ಬಗೆಯುವ ಮೂಲಕ ರೈತರ ಬೆನ್ನಿಗೆ ಇರಿದಿದೆ…