Month: November 2024

ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್- ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್‌ ಬೋರ್ಡ್ ನೋಟೀಸ್ ನೀಡಿ ಗೊಂದಲ ಸೃಷ್ಟಿಯಾಗಿದ್ದು, ಹಲವರ ಪಹಣಿಯಲ್ಲಿ ತಿದ್ದುಪಡಿ ಮಾಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು, ಉಡುಪಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಂತಹ ಸಮಸ್ಯೆ ಉಂಟಾದರೆ ತಕ್ಷಣ ಶಾಸಕರ ಕಚೇರಿಗೆ ಮಾಹಿತಿ…

ಮುದ್ರಾಡಿ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ಹೆಬ್ರಿ: ದೀಪಾವಳಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಲ್ಲಾಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮುದ್ರಾಡಿ ಬಲ್ಲಾಡಿಯ ನಿವಾಸಿ ಹರೀಶ್ (45) ಎಂಬವರು ಮುದ್ರಾಡಿ ಮಂಜುನಾಥ ರವರ ಸೊಸೈಟಿ ಬ್ಯಾಂಕ್…

ಹೆಬ್ರಿ: ಮದ್ಯಪಾನಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಟುಂಬದವರ ಮೇಲೆ ಹಲ್ಲೆ

ಹೆಬ್ರಿ: ಮದ್ಯಪಾನ ಮಾಡಲು ಅಡ್ಡಿಪಡಿಸಿದರೆಂಬ ಕಾರಣಕ್ಕೆ ಯುವಕನೊಬ್ಬ ತನ್ನ ಮನೆಯವರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಹೆಬ್ರಿ ತಾಲೂಕಿನ ಶಿವಪುರದಲ್ಲಿ ಗುರುವಾರ ನಡೆದಿದೆ. ಶಿವಪುರದ ಶೇಖರ ಎಂಬವರ ಪುತ್ರ ಪ್ರಸಾದ ಎಂಬಾತ ಅ. 31 (ಗುರುವಾರ) ರಂದು ಸಂಜೆ ಮದ್ಯಪಾನ ಮಾಡಲು…

ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ ಪಡೆಯಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಅವರು,…

ನಾಡ್ಪಾಲು: ಮದ್ಯವ್ಯಸನಿ ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ: ಹೆಬ್ರಿಯ ನಾಡ್ಪಾಲು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಡ್ಪಾಲು ನಿವಾಸಿ ಉಮೇಶ (52ವ) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ ರವರು ಕೂಲಿ ಕೆಲಸ ಮಾಡಿಕೊಂಡಿದ್ದು ವಿಪರಿತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಅವರು ಮಾನಸಿಕವಾಗಿ ಮನನೊಂದು ಜೀವನದಲ್ಲಿ…

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಸ್ಥಳದಲ್ಲೇ ಸಾವು

ಕಡಬ : ಚಲಿಸುತ್ತಿದ್ದ ಸ್ಕೂಟಿಗೆ ಮರ ಬಿದ್ದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ…

ಮಂಗಳೂರು: ಬೈಕ್ ಪಲ್ಟಿ : ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಮಂಗಳೂರು: ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದ ಬೈಕ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನೇತ್ರಾವತಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡಿರುವ ಘಟನೆ ನ. 1 ರಂದು ಶುಕ್ರವಾರ ಸಂಜೆ ಮಹಾಕಾಳಿ ಪಡ್ಪು…

ಕುಂದಾಪುರ: ಮನೆಯಲ್ಲಿ ಗಾಂಜಾ ದಾಸ್ತಾನು : ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ‌ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ನಡೆದಿದೆ. ಗುಲ್ವಾಡಿ ಗ್ರಾಮದ ಉದಯನಗರ ನಿವಾಸಿಗಳಾದ ನಜರುಲ್ಲಾ ಖಾನ್‌ (40) ಹಾಗೂ ಫಾತಿಮಾ(33)…

ರಾಜ್ಯದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ, ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಿಸುವ…

ಕನ್ನಡ ಮತ್ತು ಸಂಸ್ಕತಿ ಇಲಾಖೆ ಎಡವಟ್ಟು : ಮಂಗಳೂರಿನಿಂದ ಬೆಂಗಳೂರಿಗೆ ಕರೆಸಿ ಸಮಾಜ ಸೇವಕನಿಗೆ ಅವಮಾನ

ಮಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕರೊಬ್ಬರಿಗೆ ಫೋನ್ ಕರೆ ಮಾಡಿ ಬೆಂಗಳೂರಿಗೆ ಕರೆಸಿಕೊಂಡು ಇನ್ನೇನು ಪ್ರಶಸ್ತಿ ಸ್ವೀಕರಿಸಲು ಹೋಗಬೇಕು ಎನ್ನುವಷ್ಟರಲ್ಲಿ ನಿಮಗೆ ಪ್ರಶಸ್ತಿ ಇಲ್ಲ ಎಂದು…