ದೇಶದಲ್ಲಿ ವಕ್ಫ್ ಮಂಡಳಿಗಳ ಒಟ್ಟು 58,929 ಆಸ್ತಿ, ಕರ್ನಾಟಕದಲ್ಲಿ 869 ಆಸ್ತಿಗಳ ಅತಿಕ್ರಮವಾಗಿದೆ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರೆಣ್ ರಿಜಿಜು
ನವದೆಹಲಿ: ದೇಶದಲ್ಲಿ ವಕ್ಫ್ ಮಂಡಳಿಗಳ 58,929 ಆಸ್ತಿಗಳ ಅತಿಕ್ರಮವಾಗಿರುವ ಆರೋಪ ಕೇಳಿಬಂದಿದೆ. ಇದರಲ್ಲಿ ಕರ್ನಾಟಕದ 869 ಆಸ್ತಿಗಳೂ ಸೇರಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರದ ಅಲ್ಪಸಂಖ್ಯಾತ…