Month: November 2024

ಬಗರ್ ಹುಕುಂ ಸಮಿತಿಯ ಗಮನಕ್ಕೆ ತರದೇ ಲಕ್ಷಾಂತರ ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ: ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರವು ಏಕಾಎಕಿ ಲಕ್ಷಾಂತರ ರೈತರ ಅಕ್ರಮ-ಸಕ್ರಮ ಅರ್ಜಿಗಳನ್ನು ತಿರಸ್ಕರಿಸಿದ್ದು ಇದು ರೈತ ವಿರೋಧಿ ಧೋರಣೆಯಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಗರ್ ಹುಕುಂ ಸಮಿತಿಯ…

ಹೆಬ್ರಿ: ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ-ವ್ಯಕ್ತಿ ಕುಸಿದು ಬಿದ್ದು ಸಾವು

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಯಲ್ಲಿ ವೃದ್ಧೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.26 ರಂದು ನಡೆದಿದೆ. ಮುದ್ರಾಡಿಯ ಸದನಂದ ಎಂಬವರ ತಾಯಿ ಜಲಜ(85ವ) ಅವರು ಕಳೆದ 15 ದಿನಗಳಿಂದ ಊಟ ಮಾಡುತ್ತಿರಲಿಲ್ಲ. ಆದ ಕಾರಣ ಅವರನ್ನು ಉಡುಪಿ ಖಾಸಗಿ…

ನ.30ರಂದು ಉಡುಪಿಯಲ್ಲಿ ‘ತುಳು ಮಿನದನ-2024’ ಕಾರ್ಯಕ್ರಮ

ಉಡುಪಿ: ತುಳುಕೂಟ ಉಡುಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡ್ ಉಡುಪಿ, ರೋಟರಿ ಕ್ಲಬ್ ಕಲ್ಯಾಣಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ತುಳು ಮಿನದನ-2024” ಕಾರ್ಯಕ್ರಮವನ್ನು ಇದೇ ನ.30ರಂದು ಕಲ್ಯಾಣಪುರ ಮಿಲಾಗ್ರಿಸ್…

ಬಿಪಿಎಲ್ ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ: ಡಿಸೆಂಬರ್​ನಿಂದಲೇ ರೇಷನ್ ನೀಡಲು ಸಿದ್ಧತೆ

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದು ಮಾಡಿ ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪಡಿತರ ಚೀಟಿ ಪರಿಷ್ಕರಣೆ ಕೈಬಿಟ್ಟಿತ್ತು. ಅಷ್ಟೇ ಅಲ್ಲದೆ, ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್​ನಿಂದ ವಂಚಿತರಾಗಿದ್ದವರಿಗೆ ಮರು…

ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾ 

ಬೆಂಗಳೂರು : ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು…

ಮಿಯ್ಯಾರು: ಸರ್ಕಾರಿ ಕೆರೆಯ ನೀರು ತೆಗೆಯುವ ವಿಚಾರಕ್ಕೆ ನಿಂದನೆ, ಜೀವ ಬೆದರಿಕೆ

ಕಾರ್ಕಳ: ಸರ್ಕಾರಿ ಜಾಗದಲ್ಲಿರುವ ಕೆರೆಯ ನೀರನ್ನು ತೆಗೆಯುವ ವಿಚಾರದಲ್ಲಿ ಜಗಳ ನಡೆದು ಜೀವಬೆದರಿಕೆಯೊಡ್ಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನ.21 ರಂದು ನಡೆದಿದೆ. ಮಿಯ್ಯಾರಿನ ಹರೀಶ್ ಎಂಬವರ ವಾಸ್ತವ್ಯದ ಮನೆಯ ಪಕ್ಕದಲ್ಲಿ ಸ.ನಂ 455/P1 ರಲ್ಲಿ ಸರ್ಕಾರಿ ಪೊಟ್ಟುಕೆರೆ ಇದ್ದು, ಕೆರೆಯನ್ನು…

ಕಾರ್ಕಳ: ಎಸ್.ವಿ.ಟಿ ಅನುದಾನಿತ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಕಾರ್ಕಳ: ಇಲ್ಲಿನ ಎಸ್.ವಿ. ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ನ.26 ರಂದು ಜರುಗಿತು. ಕಾರ್ಕಳ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಶಾಖಾ ವ್ಯವಸ್ಥಾಪಕರಾದ ರಾಮಚಂದ್ರ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಮೋಹನ್ ಶೆಣೈ ಕಾರ್ಯಕ್ರಮ ಉದ್ಘಾಟಿಸಿದರು. ಎಂ.ಸಿ.ಎಫ್ ಪಣಂಬೂರು…

ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬAಧಿಸಿದAತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮುಡಾ ಹಗರಣದ ತನಿಖಾ ಪ್ರಗತಿ ವರದಿಯನ್ನು ಇಂದು (ನ.26) ಸಲ್ಲಿಸುವಂತೆ…

ಕಾರ್ಕಳ:ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ : 5 ಬಿಜೆಪಿ ಬೆಂಬಲಿತ, 3 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಕಾರ್ಕಳ: ಕಾರ್ಕಳ ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ನ.23 ರರಂದು ಉಪಚುನಾವಣೆ ನಡೆದಿದ್ದು, ಇಂದು (ನ.26) ಕಾರ್ಕಳ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ 8 ಸ್ಥಾನಗಳ ಪೈಕಿ 5 ಬಿಜೆಪಿ…

ಕಾರ್ಕಳ ಗ್ರಾ.ಪಂ ಮರು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ : ಕಾಂಗ್ರೆಸ್ ನಾಯಕರ ದಬ್ಬಾಳಿಕೆಗೆ ಜನ ತಕ್ಕ ಉತ್ತರ ನೀಡಿದ್ದಾರೆ-ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇರೆ ಬೇರೆ ಗ್ರಾಮ ಪಂಚಾಯತ್‌ಗಳಲ್ಲಿ 07 ಸ್ಥಾನಗಳಿಗೆ ನಡೆದ ಮರು ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಐದು ಬೆಂಬಲಿತ ಅಭ್ಯರ್ಥಿಗಳು ಜಯಭೇರಿಗಳಿಸಿದ್ದು, ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಹರ್ಷ ವ್ಯಕ್ತಪಡಿಸುತ್ತದೆ ಎಂದು ಬಿಜೆಪಿ…