Month: November 2024

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ : ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ, ಹಿಂದೂ ಕಾರ್ಯಕರ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸುವ ಮೂಲಕ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಉಡುಪಿಯಲ್ಲಿ ಸೋಮವಾರ ವಿವಿಧ ಹಿಂದೂ ಸಂಘಟನೆಗಳಿAದ ಪ್ರತಿಭಟನೆ ನಡೆಯಿತು. ಇತ್ತೀಚಿಗೆ ಕಾರ್ಕಳ ತಾಲೂಕಿನ ವೆಂಕಟರಮಣ…

ಮುಡಾ ನಿವೇಶನ ಹಗರಣ ಪ್ರಕರಣ: : ಹೈಕೋರ್ಟ್ ನಲ್ಲಿ ‘ಸಿಬಿಐ’ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ

ಬೆಂಗಳೂರು : ಮುಡಾ ಹಗರಣಕ್ಕೆಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು.ಇದೀಗ ಇಂದು…

ನಾನು ಬಿಜೆಪಿಯಿಂದ ಹೊರಬರಲು ಬಿ.ಎಸ್.ವೈ ಮತ್ತು ಎಚ್.ಡಿ.ಕೆ ಪಿತೂರಿ ಕಾರಣ : ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್

ಚನ್ನಪಟ್ಟಣ : ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಪಿತೂರಿಯಿಂದ ನಾನು ಬಿಜೆಪಿಯಿಂದ ಹೊರಬಂದೆ ಹೊರತು, ನಾನಾಗಿಯೇ ಬಿಟ್ಟು ಬರಲಿಲ್ಲ ಎಂದು ಕಾಂಗ್ರೆಸ್ ಶಾಸಕ ಸಿಪಿ…

ಕಾರ್ಕಳ: ಸಾಲಬಾಧೆಯಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಲ ಮಾಡಿ ಮನೆ ಕಟ್ಟಿದ್ದ ವ್ಯಕ್ತಿಯೊಬ್ಬರು ಸಾಲ ತೀರಿಸಲಾಗಿದೆ ಉದ್ಯೋಗವನ್ನೂ ಕಳೆದುಕೊಂಡು ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಕಸಬಾ ಗ್ರಾಮದ ಹರೀಶ(35) ಆತ್ಮಹತ್ಯೆ ಮಾಡಿಕೊಂಡವರು. ಹರೀಶ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದವರು 4 ವರ್ಷದ…

ಮಾಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ: ಕಳೆದ ಹಲವಾರು ವರ್ಷಗಳಿಂದ ಮಾನಸಿಕ ಖಾಯಿಲೆ ಮತ್ತು ಥೈರಾಡ್ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.23 ರಂದು ಕಾರ್ಕಳ ತಾಲೂಕಿನ ಮಾಳದಲ್ಲಿ ನಡೆದಿದೆ. ಮಾಳ ನಿವಾಸಿ ಉಮಾಜ್ಯೋತಿ (46) ಆತ್ಮಹತ್ಯೆ ಮಾಡಿಕೊಂಡವರು. ಅವರು ಹಲವಾರು…

ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ: ಉಡುಪಿ ಜಿಲ್ಲಾ ಪತ್ರಕರ್ತರ ತಂಡಕ್ಕೆ ಸಮಗ್ರ ಪ್ರಶಸ್ತಿ

ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯದಲ್ಲಿ ತುಮಕೂರಿನಲ್ಲಿ ನ.24ರಂದು ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಉತ್ತಮ ಸಾಧನೆ ಮಾಡುವ ಮೂಲಕ ಸಮಗ್ರ ಪ್ರಶಸ್ತಿ…

ಕಾರ್ಕಳ : ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಕಾರ್ಕಳ ತಾಲೂಕು ಘಟಕ ಇದರ ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಭವನದಲ್ಲಿ ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ ಅವರು ಬಿಡುಗಡೆಗೊಳಿಸಿದರು . ಸಮ್ಮೇಳನವು ಡಿ.6…

ನಕ್ಸಲ್ ಎನ್ ಕೌಂಟರ್ ನಡೆದ ಪೀತಬೈಲಿಗೆ ನಕ್ಸಲ್ ಪುನರ್ ವಸತಿ ಮತ್ತು ಶರಣಾಗತಿ ಸಮಿತಿ ಸದಸ್ಯ ಶ್ರೀಪಾಲ ಕೆಪಿ ಮತ್ತು ಪತ್ರಕರ್ತ ಪಾರ್ವತೇಶ್ ಬಿಳಿದಾಳೆ ಭೇಟಿ

ಹೆಬ್ರಿ: ನಕ್ಸಲ್ ನಾಯಕ ಕೂಡ್ಲು ವಿಕ್ರಮ್ ಗೌಡ ನಕ್ಸಲ್ ನಿಗ್ರಹ ಪಡೆಯ ಗುಂಡಿಗೆ ಬಲಿಯಾದ ನಾಡ್ಪಾಲಿನ ಪೀತಬೈಲು ಪ್ರದೇಶಕ್ಕೆ ನಕ್ಸಲ್ ಪುನರ್ ವಸತಿ ಮತ್ತು ಶರಣಾಗತಿ ಸಮಿತಿ ಸದಸ್ಯ ವಕೀಲ ಶ್ರೀಪಾಲ ಕೆಪಿ ಮತ್ತು ಪತ್ರಕರ್ತ ಪಾರ್ವತೇಶ್ ಬಿಳಿದಾಳೆ ಭೇಟಿ ನೀಡಿ…

ಖಾಸಗಿ ಬಸ್ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಖಾಸಗಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಅಜಿತ್ (23) ಮೃತಪಟ್ಟ ಬೈಕ್ ಸವಾರ. ಅಜಿತ್ ತನ್ನ ಬೈಕಿನಲ್ಲಿ ಶನಿವಾರ ಬೆಳಗ್ಗೆ ಜೋಡುಕಟ್ಟೆ ಕಡೆಯಿಂದ ಕಾರೋಲ್ ಗುಡ್ಡೆ ಕಡೆಗೆ ವೇಗವಾಗಿ ಹೋಗುತ್ತಿದ್ದಾಗ ಮಿಯ್ಯಾರು ಕಲ್ಲಗುಪ್ಪೆ…

ಕಾರ್ಕಳ: ಕಾಂಗ್ರೆಸ್ ಮುಖಂಡ ಡಿ.ಅರ್.ರಾಜು ಅವರಿಗೆ ನುಡಿನಮನ

ಕಾರ್ಕಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್ ರಾಜು ಅವರಿಗೆ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ನ.24 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ‌…