Month: November 2024

ಕೊಲ್ಲೂರು : ಕಾಂತಾರ ಚಿತ್ರದ ಕಲಾವಿದರಿದ್ದ ಮಿನಿ ಬಸ್ ಪಲ್ಟಿ : ಆರು ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ‌ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ. ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ 20…

ಇಂದಿನಿಂದ ಬಿಪಿಎಲ್ ಕಾರ್ಡ್‌ ಪರಿಶೀಲನೆ: ಅನರ್ಹರ ಕಾರ್ಡ್‌ಗಳಿಗೆ ಕತ್ತರಿ

ಬೆಂಗಳೂರು: ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ಗಳ ರದ್ದು ವಿಚಾರ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಕಾರ್ಡ್ ರದ್ದು ವಿವಾದ ತೀವೃತೆ ಪಡೆಕೊಳ್ಳುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಅರ್ಹರ ಕಾರ್ಡ್ ರದ್ದುಗೊಂಡಿದ್ದರೆ ಒಂದು ವಾರದೊಳಗೆ ಸರಿಪಡಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಇಂದಿನಿAದ ಆಹಾರ ಇಲಾಖೆ ಪಡಿತರ ಚೀಟಿಗಳ…

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೇ ತಿರುಗಿಬಿದ್ದ ಹಿಂದೂ ಸಂಘಟನೆಗಳು!: ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಆರೋಪ: ನ.25 ಎಸ್ಪಿ ವಿರುದ್ಧ ಬೃಹತ್ ಪ್ರತಿಭಟನೆ

ಉಡುಪಿ: ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಹುಡುಕಿ ಹುಡುಕಿ ಸ್ವಯಂಪ್ರೇರಿತ ಸುಳ್ಳು ಕೇಸ್ ಹಾಕಿ ಅವರನ್ನು ಬಂಧಿಸಿ ಜೈಲುಗಟ್ಟುವ ಮೂಲಕ ಹಿಂದುತ್ವದ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿರುವ ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್,ಕೆ ವಿರುದ್ಧ ನ.25 ರಂದು ಬೆಳಗ್ಗೆ 10 ಗಂಟೆಗೆ…

ವಿಕ್ರಂ ಗೌಡ ಎನ್’ಕೌಂಟರ್ ಪ್ರಕರಣ; ಸೂಕ್ತ ತನಿಖೆ ನಡೆಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ವಿಕ್ರಂ ಗೌಡ ಎನ್’ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ನವೆಂಬರ್ 18 ರಂದು ಉಡುಪಿ ಜಿಲ್ಲೆಯ ಹೆಬ್ರಿ…

ಮಂಗಳೂರು: ಕುಖ್ಯಾತ ರೌಡಿಶೀಟರ್‌ನನ್ನು ಹೆಡೆಮುರಿಕಟ್ಟಿದ ಸಿಸಿಬಿ ಪೊಲೀಸರು

ಮಂಗಳೂರು: ಮಂಗಳೂರು ಅಪರಾಧ ನಿಯಂತ್ರಣ ದಳ (ಸಿಸಿಬಿ)ಯು ಕುಖ್ಯಾತ ರೌಡಿಶೀಟರ್ ದಾವೂದ್ (43)ನನ್ನು ತಲಪಾಡಿ-ದೇವಿಪುರದ ರಸ್ತೆಯ ಬಳಿ ಶುಕ್ರವಾರ ಬಂಧಿಸಿದೆ. ಉಳ್ಳಾಲದ ಧರ್ಮನಗರದಲ್ಲಿ ಮತ್ತೊಂದು ಗುಂಪಿನ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ರೌಡಿಶೀಟರ್ ದಾವೂದ್ ನನ್ನು ಖಚಿತ ಮಾಹಿತಿ…

ಶ್ರೀಕಾಂತ್ ಶೆಟ್ಟಿ ವಿರುದ್ಧ ಜಾಮೀನುರಹಿತ ಸುಮೊಟೊ ಕೇಸು ದಾಖಲಿಸಿರುವುದು ಖಂಡನೀಯ: ರಮಿತಾ ಕಾರ್ಕಳ

ಕಾರ್ಕಳ:ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಸುಮೊಟೊ ಕೇಸ್ ದಾಖಲಿಸುವುದನ್ನು ಪ್ರಶ್ನಿಸಲು ಹಿಂಜಾವೇ ಹಮ್ಮಿಕೊಂಡಿದ್ದ ಪ್ರತಿಭಟನಾ ಕರೆ ನೀಡಿದ ಬೆನ್ನಲ್ಲೇ ಪೊಲೀಸರು ಅವರ ವಿರುದ್ಧ ಜಾಮೀನುರಹಿತ ಕೇಸ್ ಹಾಕಿರುವುದು ಖಂಡನೀಯ ಎಂದು ಸಮಾಜ ಸೇವಕಿ ರಮಿತಾ ಕಾರ್ಕಳ ಹೇಳಿದ್ದಾರೆ. ಹಿಂದೂರಾಷ್ಟ್ರದಲ್ಲಿ ಹಿಂದೂಗಳ ಪರ…

ನೇರ ಮಾರುಕಟ್ಟೆಯಲ್ಲಿ ಅದ್ವಿತೀಯ ಸಾಧನೆ: EMWI ಮಾರ್ಕೆಟಿಂಗ್ ಕಂಪೆನಿಗೆ ಹ್ಯಾಟ್ರಿಕ್ ಅವಾರ್ಡ್: ಬ್ಲಿಂಡ್ ವಿಂಕ್ ಸಂಸ್ಥೆಯಿಂದ ನ್ಯಾಶನಲ್ ಎಕ್ಸಲೆನ್ಸ್ ಅವಾರ್ಡ್ 2024

ಕಾರ್ಕಳ: ಕಳೆದ 5 ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ನೇರ ಮಾರುಕಟ್ಟೆಯಲ್ಲಿ ಮಾಡಿರುವ ಅದ್ವಿತೀಯ ಸಾಧನೆಗಾಗಿ ಕಾರ್ಕಳದ EMWI ಮಾರ್ಕೆಟಿಂಗ್(OPC) ಪ್ರೈ.ಲಿಮಿಟೆಡ್ ಕಂಪೆನಿಗೆ ಕರ್ನಾಟಕದ ಅತ್ಯುತ್ತಮ ನೇರ ಮಾರುಕಟ್ಟೆ ಕಂಪೆನಿ ಪ್ರಶಸ್ತಿ ಲಭಿಸಿದೆ. ಬ್ಲಿಂಡ್’ವಿಂಕ್ ಸಂಸ್ಥೆಯ 2024ನೇ ಸಾಲಿನ ಪ್ರಶಸ್ತಿಗಾಗಿ ದೇಶದ ನೂರಾರು…

ವಿಧಾನಸಭಾ ಉಪಚುನಾವಣೆ: ಜನತೆ ಕಾಂಗ್ರೆಸ್ ಮೇಲಿಟ್ಟ ಅತೀವ ಪ್ರೀತಿಯಿಂದ ಕಾಂಗ್ರೆಸ್ ಗೆ ಭರ್ಜರಿ ಗೆಲುವು : ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಮತದಾರರು ಕಾಂಗ್ರೆಸ್ ಕೈಹಿಡಿದಿದ್ದು, ವಿಜಯದಿಂದಾಗಿ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದು ಸ್ಪಷ್ಟ ಆಗಿದೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ…

ಬೈಲೂರು : ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ: ತಾಲೂಕಿನ ನಲ್ಲೂರು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೈಲೂರಿನ ಮೋಹನ (65) ಆತ್ಮಹತ್ಯೆ ಮಾಡಿಕೊಂಡವರು. ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ನ.21 ರಂದು ಬೈಲೂರಿನ ತಮ್ಮ ತಂದೆಯ ಮನೆಯಿಂದ ಎಲ್ಲಿಗೋ ಹೋಗಿದ್ದರು. ಆದರೆ ನ. 22 ರಂದು ಅವರ…

ಉಪಚುನಾವಣೆಯಲ್ಲಿ ಫಲಿಸದ ಬಿಜೆಪಿ ಅಪಪ್ರಚಾರ: ಕಾಂಗ್ರೆಸ್ ಗೆಲುವು ಪಕ್ಷದ ಸ್ವಚ್ಚ ಜನಪರ ಅಡಳಿತಕ್ಕೆ ಸಂದ ಜಯ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್

ಕಾರ್ಕಳ : ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಎಲ್ಲಾ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಸಂದ ಗೆಲುವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಬಣ್ಣಿಸಿದ್ದಾರೆ. ಮುಡಾ ಹಗರಣ,ವಾಲ್ಮೀಕಿ ಹಗರಣ ಎಂದು…