ಬೆಳ್ಮಣ್ : ಪಾದಾಚಾರಿಗೆ ಬೈಕ್ ಡಿಕ್ಕಿ ಗಾಯ – ಬೈಕ್ ಸವಾರ ಪರಾರಿ
ಕಾರ್ಕಳ : ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಗಾಯಗೊಂಡಿದ್ದು,ಅಪಘಾತವೆಸಗಿದ ಬೈಕ್ ಸವಾರ ಪರಾರಿಯಾಗಿದ್ದಾನೆ. ನ. 22 ರಂದು ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಬೆಳ್ಮಣ್ ಸೊಸೈಟಿ ಬಳಿ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಗನ್ನಾಥ…
