Month: November 2024

 ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ 

ಕಾರ್ಕಳ: ಕನ್ಯಾಕುಮಾರಿಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಿನ್ಸಿಯಾ ರಿಚಾಲ್ ಲೋಬೋ ಫೈಟಿಂಗ್ ನಲ್ಲಿ ಚಿನ್ನದ ಪದಕ ಕಟಾ ವಿ ಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ರಿಯಾನ ಡೆನೋರ ಲೋಬೋ ಫೈಟಿಂಗ್…

ಅಜೆಕಾರು ನಾಡಕಚೇರಿ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ: ಕಳೆದ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಅಜೆಕಾರು ನಾಡಕಚೇರಿಯ ಸ್ವಂತ ಕಟ್ಟಡದ ಕನಸು ಕೊನೆಗೂ ನೆರವೇರಿದೆ. ನೂತನ ಕಟ್ಟಡವನ್ನು ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್ ನ.21 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ತಹಶಿಲ್ದಾರ್ ಪ್ರದೀಪ್. ಆರ್, ಉಪತಹಶೀಲ್ದಾರ್ ಮಂಜುನಾಥ…

ಶಿರ್ಲಾಲಿನಲ್ಲಿ ಅಜೆಕಾರು ವ್ಯವಸಾಯ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಕಾರ್ಕಳ: ಅಜೆಕಾರು ವ್ಯವಸಾಯ ಸಹಕಾರಿ ಸಂಘದ ನೂತನ ಶಾಖೆಯು ಶಿರ್ಲಾಲಿನಲ್ಲಿ ನ.21ರಂದು ಶುಭಾರಂಭಗೊಂಡಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ನೂತನ ಶಾಖೆಯನ್ನು ಉದ್ಘಾಟಿಸಿ ಶುಭಕೋರಿದರು ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಶಾಂತಿರಾಜ ಜೈನ್ ಶಿರ್ಲಾಲು, ಉಪಾಧ್ಯಕ್ಷ ಪ್ರಶಾಂತ ಶೆಟ್ಟಿ, ನವೋದಯ…

ಉಡುಪಿ: ವಿಕ್ರಂ ಗೌಡ ಎನ್‌ಕೌಂಟರ್ ನಡೆದ ಪೀತಬೈಲ್ ನಲ್ಲಿ ತೀವೃಗೊಂಡ ಕೂಂಬಿಂಗ್

ಉಡುಪಿ: ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ನಕ್ಸಲ್ ನಿಗ್ರಹ ಪಡೆಯ ಎನ್ ಕೌಂಟರ್ ಗೆ ಬಲಿಯಾದ ಸಂದರ್ಭದಲ್ಲಿ ಆತನ ಜತೆ ಇದ್ದ ಇತರ ನಕ್ಸಲರು ಪರಾರಿಯಾಗಿದ್ದರು. ಈ ಹಿನ್ನಲೆಯಲ್ಲಿ ಪರಾಋಇಯಾದ ನಕ್ಸಲರಿಗಾಗಿ ಕರಾವಳಿಯ ಪಶ್ಚಿಮ ಘಟ್ಟದ ದಟ್ಟ ಕಾಡಿನಲ್ಲಿ ಶೋಧ…

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಅಂದೋಲನ

ಉಡುಪಿ : ರೈತರ ಭೂಮಿ, ಮಠಮಾನ್ಯಗಳ ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಆಕ್ರಮಣದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಬೃಹತ್ ಅಂದೋಲನ ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇಂದು ನಡೆಯಿತು.…

ಪಶ್ಚಿಮಘಟ್ಟ ತಪ್ಪಲಿನಲ್ಲಿ 14 ವರ್ಷಗಳಿಂದ ತಣ್ಣಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ತಲೆ ಎತ್ತಿದ್ದೇಕೆ?: ತಂತ್ರಗಾರಿಕೆಯಲ್ಲಿ ಚತುರನಾಗಿದ್ದ ನಕ್ಸಲ್ ನಾಯಕ ವಿಕ್ರಮ್ ಗೌಡ ಪೊಲೀಸ್ ಗುಂಡಿಗೆ ಬಲಿಯಾಗಿದ್ದೇ ರೋಚಕ!

ಕಾರ್ಕಳ: ಪೊಲೀಸರ ಗುಂಡಿಗೆ ಬಲಿಯಾದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆ ನಡೆದು 4 ದಿನಗಳು ಕಳೆದಿದ್ದು, ಈತನ ಎನ್‌ಕೌಂಟರ್ ಕಥೆಯೇ ಅತ್ಯಂತ ರೋಚಕ. ಕಬಿನಿ ದಳದ ನಾಯಕ ವಿಕ್ರಮ್ ಗೌಡನ ಹತ್ಯೆಯಿಂದ ನಕ್ಸಲರ ಆಧಾರಸ್ತಂಭ ಕಳಚಿ ಬಿದ್ದಂತಾಗಿದೆ.…

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ : ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾಧಿಕಾರಿ , ಪೇಸ್‌ಬುಕ್‌ ಸಾಮಾಜಿಕ…

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಅಂದೋಲನ

ಉಡುಪಿ : ರೈತರ ಭೂಮಿ, ಮಠಮಾನ್ಯಗಳ ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಆಕ್ರಮಣದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಬೃಹತ್ ಅಂದೋಲನ ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇಂದು ನಡೆಯಿತು.…

ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನ.30 ಕೊನೆಯ ದಿನ: ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ

ಕಾರ್ಕಳ : ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ನ. 30 ಕೊನೆಯ ದಿನವಾಗಿದೆ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಅವರು ಗುರುವಾರ ಕಾರ್ಕಳ ಪ್ರಕಾಶ್ ಹೊಟೇಲ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಆರೋಗ್ಯ ಕಾರ್ಡ್…

ಮಣಿಪಾಲ ಜ್ಞಾನಸುಧಾ : ಕಾಮರ್ಸ್ ವಿದ್ಯಾರ್ಥಿಗಳಿಗೆ ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಕ್ಲ್ಯಾಟ್ ಕಾರ್ಯಾಗಾರ

ಮಣಿಪಾಲ: ‘ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ವಿದ್ಯಾರ್ಥಿಗಳಿಗೆ ಪ್ರೊಫೆಶನಲ್ ಕೋರ್ಸ್ಗಳು ಬಹಳ ಮುಖ್ಯ, ಪದವಿ ಪೂರ್ವ ಶಿಕ್ಷಣದ ಜೊತೆಗೆ ಚಾರ್ಟರ್ಡ್ ಅಕೌಂಟೆಂಟ್ ಆಗಬಯಸುವವರಿಗೆ ನಡೆಸುವ ಮೊದಲ ಹಂತದ ಪರೀಕ್ಷೆ ಸಿ.ಎ.-ಫೌಂಡೇಶನ್, ಕಂಪೆನಿ ಸೆಕ್ರೆಟರಿ ವಿಭಾಗದ ಮೊದಲ ಹಂತದ ಪರೀಕ್ಷೆ ಸಿ.ಎಸ್.ಇ.ಇ.ಟಿ. ವಿದ್ಯಾರ್ಥಿಗಳನ್ನು ಆ…