ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಬೆಂಕಿ : ಸಂಪೂರ್ಣ ಸುಟ್ಟು ಭಸ್ಮವಾದ ಕಚೇರಿ ಕಡತಗಳು
ಉಡುಪಿ: ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಸೋಮವಾರ ರಾತ್ರಿ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿದೆ. ಬೆಳಗ್ಗೆ ಕಚೇರಿ ತೆರೆದಾಗಲೇ ಬೆಂಕಿ ಬಿದ್ದಿರುವ ವಿಚಾರ ಬೆಳಕಿಗೆ ಬಂದಿದ್ದು, ಅಲ್ಪಸ್ವಲ್ಪ ಉರಿಯುತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದವರು…
