Month: December 2024

ಹಿರ್ಗಾನದ ಚಿಕ್ಕಲ್ ಬೆಟ್ಟು ಬಳಿ ಭೀಕರ ಅಪಘಾತ : ಪಿಕಪ್ -ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ಬಳಿಯ ಹರಿಯಪ್ಪನಕೆರೆಯ ಅಪಾಯಕಾರಿ ದುಗ್ಗಂಟ್ರಾಯ ತಿರುವಿನಲ್ಲಿ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಸಂಜೆ (ಗುರುವಾರ) ಸುಮಾರು 6.30ರ ವೇಳೆಗೆ…

ಜಿದ್ದಾಜಿದ್ದಿನ ಕಣವಾಗಿದ್ದ ಕಾಪು ಪುರಸಭೆ ಚುನಾವಣೆ: ಕಾನೂನು ಹೋರಾಟದಲ್ಲಿ ಬಿಜೆಪಿಗೆ ಜಯ

ಉಡುಪಿ: ಈ ಹಿಂದೆ ನಡೆದ ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ಬದ್ದ ಸೈದ್ಧಾಂತಿಕ ಎದುರಾಳಿ ಪಕ್ಷ ಎಸ್ ಡಿ ಪಿ ಐ ಪಕ್ಷದ ಸದಸ್ಯೆ ಸರಿತಾ ಶಿವಾನಂದ್ ರವರು ಬಿಜೆಪಿ ಸೇರ್ಪಡೆಯಾಗಿ ಪುರಸಭೆ ಉಪಾಧ್ಯಕ್ಷೆಯಾಗಿದ್ದರು. ಈ…

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಬಿಜೆಪಿಗರದು ಅನಗತ್ಯ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಳಗಾವಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಖಂಡರುಗಳನ್ನು ಮಾತುಕತೆಗೆ ಕರೆತರುವಂತೆ ನನಗೇ ಸೂಚಿಸಿದ್ದರು.‌ ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ ಯಾರು ಸಭೆಗೆ ಬರಲಿಲ್ಲ ಎಂದು ಮಹಿಳಾ ಮತ್ತು…

ಒಂದು ರಾಷ್ಟ್ರ, ಒಂದು ಚುನಾವಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಸಂಸತ್ತಿನಲ್ಲಿ ಶೀಘ್ರದಲ್ಲೇ ಈ ಮಸೂದೆಯನ್ನು ಮಂಡಿಸಲು ಯೋಜಿಸಲಾಗಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’…

ಡಿ.22 ರಂದು ನಾರಾವಿ ಮಹಾ ಚಂಡಿಕಾ ಯಾಗ: ಯುವ ವಾಗ್ಮಿ ಕು. ಹಾರಿಕ ಮಂಜುನಾಥ್ ಧಾರ್ಮಿಕ ಉಪನ್ಯಾಸ

ಕಾರ್ಕಳ: ಲೋಕ ಕಲ್ಯಾಣಾರ್ಥವಾಗಿ ನಾರಾವಿಯ ಸೂರ್ಯನಾರಾಯಣ ದೇವಸ್ಥಾನದ ವಠಾರದಲ್ಲಿ ಡಿ‌.22 ರಂದು ಭಾನುವಾರ ಮಹಾ ಚಂಡಿಕಾ ಯಾಗ ನಡೆಯಲಿದೆ. ಈ ಮಹಾ ಚಂಡಿಕಾ ಯಾಗದ ಸಭಾ ವೇದಿಕೆಯಲ್ಲಿ ಖ್ಯಾತ ಯು ವಾಗ್ಮಿ ಕು. ಹಾರಿಕಾ ಮಂಜುನಾಥ್ ಇವರು ಸನಾತನ ಹಿಂದೂ ಧರ್ಮದ…

ಜನವರಿ.21 ರಿಂದ ಮಂಗಳೂರು ಸಿಂಗಾಪುರ ವಿಮಾನ ಸಂಚಾರ ಆರಂಭ

ಮಂಗಳೂರು: ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರ ಆರಂಭಿಸಲಿದೆ. ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್‌ನ…

ರಮೇಶ್‌ ತೆಳ್ಳಾರು ಹಾಗೂ ಶ್ರೀಕಾಂತ್‌ ಶೆಟ್ಟಿಗೆ ಜಾಮೀನು ಮಂಜೂರು

ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ತ್ಯ ನೀಡಬೇಕು ಎಂದು ಹೇಳಿ ಪೊಲೀಸರಿಂದ ಸೋಮೋಟೋ ಕೇಸ್‌ ದಾಖಲಿಸಿಕೊಂಡಿದ್ದ ರಮೇಶ್‌ ತೆಳ್ಳಾರು ಹಾಗೂ ಸೋಮೋಟೋ ಕೇಸ್‌ ಖಂಡಿಸಿ ಪ್ರತಿಭಟನೆಗೆ ಕರೆ…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕಾರ್ಕಳ ಸರಗಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳೂರು ಕಮೀಷನರೆಟ್ ವ್ಯಾಪ್ತಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳರಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ…

ಕಾರ್ಕಳ: ಪರಶುರಾಮನ ಶಿಲ್ಪಿ ಕೃಷ್ಣ ನಾಯಕ್ ಗೆ ಜಾಮೀನು ಮಂಜೂರು

ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್ನಲ್ಲಿ ಮೂರ್ತಿ ನಿರ್ಮಾಣ ಮಾಡಿರುವ ಕೃಷ್ ಆರ್ಟ್ ವಲ್ಡ್ನ ಶಿಲ್ಪಿ ಕೃಷ್ಣ ನಾಯಕ್ ಅವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಬೈಲೂರು ಪರಶುರಾಮ ಥೀಮ್ ಪಾರ್ಕಿನಲ್ಲಿ ನಿರ್ಮಿಸಿದ ಮೂರ್ತಿಯ ವಿಚಾರದಲ್ಲಿ ಕೃಷ್ಣ…

ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಅಜೆಕಾರು ಆಯ್ಕೆ

ಕಾರ್ಕಳ:ಮರ್ಣೆ ಗ್ರಾಮದ ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಅಜೆಕಾರು ಜಗದೀಶ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಸುವರ್ಣ ಆಯ್ಕೆಯಾಗಿದ್ದಾರೆ. ಹಾಲಿ ಪದಾಧಿಕಾರಿಗಳ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಕಳ ಮಂಡಲ ಎಲ್ಲಾ ಶಕ್ತಿ…