Month: December 2024

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿAದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.…

ಕರ್ನಾಟಕ ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನ

ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (92 ವರ್ಷ ) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ವಯೋಸಹಜ…

ಉಡುಪಿ : ಪರ್ಕಳದಲ್ಲಿ ನಿಂತಿದ್ದ ಟ್ಯಾಂಕರ್ ಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಉಡುಪಿ : ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ಯಾಂಕರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಆದಿತ್ಯವಾರ ನಡೆದಿದೆ. ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು…

ಕೋಟ್ಯಂತರ ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಧಕ್ಕೆ ತಂದವರ ಷಡ್ಯಂತ್ರ ಬಯಲಿಗೆಳೆಯಿರಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು : ಮೂರು ದಿನಗಳ ಹಿಂದಷ್ಟೇ ಕಿಡಿಗೇಡಿಯೊಬ್ಬ ಬೆಂಗಳೂರಿನ ಗಿರಿನಗರದ ವೀರಭದ್ರ ಬಸ್ ನಿಲ್ದಾಣದಲ್ಲಿರುವ ಸಿದ್ದಗಂಗಾ ಶ್ರೀಗಳಾದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಯವರ ಪುತ್ಥಳಿ ವಿರೂಪಗೊಳಿಸಿದ ಘಟನೆ ನಡೆದಿದ್ದು ಬೆಳಕಿಗೆ ಬಂದಿತ್ತು. ಬಂಧಿತನಾದ ಆರೋಪಿ ‘ರಾಜ್ ಶಿವು’ ತನಗೆ ಕನಸಿನಲ್ಲಿ…

ಯಾವುದೇ ಕಾರಣಕ್ಕೂ ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ : ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಜನರಿಗೆ ಹಾಗೂ ಕೃಷಿ ಭೂಮಿಗೆ ತೊಂದರೆಯುAಟು ಮಾಡುತ್ತಿರುವ ಅವೈಜ್ಞಾನಿಕ ಯೋಜನೆಯ ಬದಲಾಗಿ ವೈಜ್ಞಾನಿಕ ರೀತಿಯಲ್ಲಿ ಭೂಗತ ಕೇಬಲ್,ಗಳ ಅಳವಡಿಕೆಯನ್ನು ಮಾಡಿದರೆ ಗ್ರಾಮದ ಕೃಷಿ ಭೂಮಿ ಉಳಿಯಲು ಸಾದ್ಯವಿದೆ, ಹಾಗಾಗಿ ಕಂಪನಿಯು ವೈಜ್ಞಾನಿಕ ರೀತಿಯ ತಂತ್ರಜ್ಞಾನವನ್ನು ಕಾಮಗಾರಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉದಯ…

ಕಾಡುಹೊಳೆ : ಕುಡಿಯುವ ನಳ್ಳಿ ನೀರಿನ ಸೌಲಭ್ಯ ಕೊಡುಗೆ

ಹೆಬ್ರಿ : ಬಡ ಕುಟುಂಬದ ಮಹಿಳೆ ಮುನಿಯಾಲು ಕಾಡುಹೊಳೆ ನಿವಾಸಿ ಶಕುಂತಳ ಪ್ರಭು ಎಂಬವರಿಗೆ, ಗುಡ್ಡೆಅಂಗಡಿ ಶ್ರೀಮತಿ ಶಾರದಮ್ಮ ಮತ್ತು ಶ್ರೀಧರ ಭಟ್ ಇವರ ಸ್ಮರಣಾರ್ಥ, ಶ್ರೀ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ಕೊಡುಗೈದಾನಿ ವಿದ್ವಾನ್ ರಾಘವೇಂದ್ರ ಭಟ್ ಮತ್ತು ಸೌಮ್ಯ…

ಬೆಳಗಾವಿ ಚಳಿಗಾಲದ ಅಧಿವೇಶನ: ಸದನದ ಒಳಗೆ ವಿಪಕ್ಷಗಳು, ಹೊರಗೆ ವಿವಿಧ ಸಂಘಟನೆಗಳ ಸಮರ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸುವರ್ಣಸೌಧದ ಮುಂದೆ 11 ವಿವಿಧ ಸಂಘಟನೆಗಳು, ತಮ್ಮ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ. ಮಹದಾಯಿ ಯೋಜನೆ ಅನುಷ್ಠಾನ ಮಾಡಬೇಕು, ಕಬ್ಬಿನ ಬಿಲ್ ನಿಗದಿ ಮಾಡಬೇಕು, ವಕ್ಫ್ ನಿಂದ ರೈತರ ಜಮೀನು ರಕ್ಷಣೆಗೆ ಒತ್ತಾಯಿಸಿ, ವಿವಿಧ…

ಸೂರ್ಯ ಘರ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ –…

ಕಾರ್ಕಳ – ಮೂಡಿಗೆರೆಗೆ ರೈಲ್ವೆ ಯೋಜನೆ ಜಾರಿಗೊಳಿಸುವಂತೆ ಸಂಸದರಿಗೆ ಮನವಿ

ಕಾರ್ಕಳ: ನಂದಿಕೂರು, ಕಾರ್ಕಳ, ಉಜಿರೆ, ಬೆಳ್ತಂಗಡಿ, ಚಾರ್ಮಾಡಿ ಮುಖಾಂತರ ಹಳೆ ಮೂಡಿಗೆರೆಗೆ ಸಂಪರ್ಕಿಸುವ ರೈಲ್ವೆ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಮಣಿಪಾಲ ರಜತಾದ್ರಿಯಲ್ಲಿ ಕಥೊಲಿಕ್ ಸಭಾ ಕಾರ್ಕಳ ವಲಯ ಕಾರ್ಯಕರ್ತರು ಉಡುಪಿ, ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ…

ಡಿ.13 ರಂದು ಕಾಡುಹೊಳೆ ದತ್ತ ಮಂದಿರದಲ್ಲಿ ದತ್ತ ಜಯಂತಿ

ಅಜೆಕಾರು: ಕಾಡುಹೊಳೆ ಶ್ರೀ ಗುರು ದತ್ತಾತ್ರೇಯ ಮಂದಿರದಲ್ಲಿ ಡಿಸೆಂಬರ್ 13ರಂದು ದತ್ತ ಜಯಂತಿಯು ನಡೆಯಲಿದೆ. ಆ ಪ್ರಯುಕ್ತ ಅಂದು ಬೆಳಿಗ್ಗೆ 8 ಗಂಟೆಗೆ ಗಣಹೋಮ ನಡೆಯಲಿದ್ದು, ಸಂಜೆ 6.30 ರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಸಾರ್ವಜನಿಕರು…