Month: December 2024

ಕಾರ್ಕಳ: ರಾಮಕ್ಷತ್ರಿಯ ಸಂಘದ ಕ್ರೀಡೋತ್ಸವ-2024

ಕಾರ್ಕಳ : ರಾಮಕ್ಷತ್ರಿಯ ಸಂಘ ಕಾರ್ಕಳ ಹಾಗೂ ಶ್ರೀರಾಮ ಚಾರಿಟೇಬಲ್ ಟ್ರಸ್ಟ್(ರಿ) ಸಹಯೋಗದೊಂದಿಗೆ ರಾಮಕ್ಷತ್ರಿಯ ಕ್ರೀಡೋತ್ಸವ-2024 ಕ್ರೀಡಾಕೂಟವು ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ಡಿ. ರಂದು ಭಾನುವಾರ ನಡೆಯಿತು. ಮುಂಬಯಿ ಹೆಚ್.ಡಿ.ಎಫ್.ಸಿ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ಮುಂಬಯಿ ರಾಮರಾಜ ಕ್ಷತ್ರಿಯ ಸೇವಾ…

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ: ಸರ್ಕಾರದ ವಿರುದ್ಧ ‘ಪಂಚ’ ಅಸ್ತ್ರ ಹೂಡಲು ಬಿಜೆಪಿ ಸಿದ್ಧ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಸರ್ಕಾರದ ವಿರುದ್ದ ‘ಪಂಚ’ ಅಸ್ತ್ರ ಹೂಡಲು ಬಿಜೆಪಿ ನಾಯಕರು ಸಜ್ಜಾಗಿದ್ದು, ಅತ್ತ ಸರ್ಕಾರ ಕೂಡ ಪ್ರತ್ಯಸ್ತ್ರ ತಯಾರು ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬಾಣಂತಿಯರ ಸಾವು, ಶಿಶುಗಳ ಸಾವು, ವಕ್ಫ್…

ಕಡ್ತಲ: ಅಂತರರಾಜ್ಯ ಕರಾಟೆ ಸ್ಪರ್ಧೆಯಲ್ಲಿ ಮುಳ್ಕಾಡು ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

ಕಾರ್ಕಳ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಅಂತರಾಜ್ಯ ಕರಾಟೆ ಸ್ಪರ್ಧೆಯ ಕಟ ವಿಭಾಗದಲ್ಲಿ ಎಳ್ಳಾರೆ ಕೋಟಿಬೆಟ್ಟು ಹರೀಶ್ ಪ್ರಭು & ರೂಪಶ್ರೀ ಪ್ರಭು ಇವರ ಪುತ್ರಿ ಕುಮಾರಿ ಧನ್ವಿತಾ ಪ್ರಭು ಪ್ರಥಮ ಸ್ಥಾನವನ್ನು ಹಾಗೂ ಕುಮಿಟೆ ವಿಭಾಗದಲ್ಲಿ ಎಳ್ಳಾರೆ ಮುಳ್ಕಾಡು…

ಹೆಬ್ರಿ: ಹೋಂ ಸ್ಟೇ ತೋಟದಲ್ಲಿ ಅಪರಿಚಿತ ವ್ಯಕ್ತಿ ಮೃತ್ಯು

ಹೆಬ್ರಿ: ಹೆಬ್ರಿಯ ಹೋಂ ಸ್ಟೇ ಒಂದರ ತೋಟದಲ್ಲಿ ಮಲಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಹೆಬ್ರಿಯಲ್ಲಿ ಡಿ.8 ರಂದು ನಡೆದಿದೆ. ಆದಿತ್ಯಾ ಕೆ ಟಿ ಎಂಬವರು ಹೆಬ್ರಿ ಇಕ್ಕೋಡ್ಲು ಹೋಂ ಸ್ಟೇ ನಲ್ಲಿ ಸುಪರವೈಸರ್ ಆಗಿ ಕೆಲಸ ಮಾಡಿಕೊಂಡಿದ್ದು ಡಿ.…

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ: ತಾಯಿ ಸೇರಿ ಮೂವರು ಮಕ್ಕಳಿಗೆ ಗಾಯ

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮಂಜನಾಡಿಯ ಖಂಡಿಕದಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ. ಅವರನ್ನು ದೇರಳಕಟ್ಟೆ…

ಕಾರ್ಕಳ: ಸಿಡಿಲು ಬಡಿದು ವಿದ್ಯಾರ್ಥಿನಿಗೆ ಗಾಯ

ಕಾರ್ಕಳ : ಶುಕ್ರವಾರ (ಡಿ.7) ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆಯ ಸಂದರ್ಭ ಸಿಡಿಲು ಬಡಿದು ಕಾರ್ಕಳದ ಯುವತಿ ಗಾಯಗೊಂಡಿದ್ದಾಳೆ. ಪತ್ತೊಂಜಿಕಟ್ಟೆ ಮೂರು ಸೆಂಟ್ಸ್ ಕಾಲೊನಿ ನಿವಾಸಿ ಸುರೇಶ್ ಪೂಜಾರಿ ಅವರ ಮಗಳು ಕಾರ್ಕಳ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಚೈತನ್ಯ…

ಕಮಲಾಕ್ಷಿ ಸೊಸೈಟಿ ಗ್ರಾಹಕರಿಗೆ ವಂಚನೆ ಪ್ರಕರಣ: ನ್ಯಾಯ ಒದಗಿಸುವಂತೆ ಸದನದಲ್ಲಿ ಪ್ರಸ್ತಾಪ: ಶಾಸಕ ಯಶ್ ಪಾಲ್ ಸುವರ್ಣ ಭರವಸೆ

ಉಡುಪಿ: ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿಯಲ್ಲಿ ನೂರಾರು ಕೋಟಿ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ವಿಸ್ತೃತ ಮಾಹಿತಿ ಕೋರಿದ್ದು, ತನಿಖೆಯ ಪ್ರಗತಿಯ ಬಗ್ಗೆಯೂ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿ ವಂಚನೆಗೊಳಗಾದ ಠೇವಣಿದಾರರಿಗೆ…

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಡಿ.6 ರಂದು ನಡೆದಿದೆ. ಕಾರ್ಕಳ ತಾಲೂಕು ಮಾಳ ಗ್ರಾಮದ ನಿವಾಸಿ ಉಮೇಶ (21) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.26 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.…

ಬೈಂದೂರು: ಕಲ್ಲುಕೋರೆ ಮತ್ತು ಲಾರಿ ಮಾಲೀಕರ ಸಂಘದಿಂದ ಪ್ರತಿಭಟನೆ

ಕುಂದಾಪುರ: ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ, ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ…

ಹಾಲಿನ ದರ 5 ರೂ.ಏರಿಕೆಗೆ ರೈತರ ಮನವಿ: ಶೀಘ್ರವೇ ನಂದಿನಿ ಹಾಲು ದುಬಾರಿ ಸಾಧ್ಯತೆ

ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಇದೀಗ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಹಾಲಿನ ದರ ಮತ್ತೆ ಏರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿ ಲೀಟರ್ ನಲ್ಲಿ ಹೆಚ್ಚುವರಿಯಾಗಿ 50…