ಉಡುಪಿ ಜಿಲ್ಲೆಯಲ್ಲಿ ಸಿ.ಎನ್.ಜಿ ಕೊರತೆ: ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ
ಉಡುಪಿ: ಜಿಲ್ಲೆಯಲ್ಲಿ C.N.G ಗ್ಯಾಸ್ ಕೊರತೆಯಿಂದ ಬಡ ರಿಕ್ಷಾ ಚಾಲಕರು ಮತ್ತು ಇತರ ಅ.ಓ.ಉ ಬಳಕೆಯ ವಾಹನ ಮಾಲೀಕರು ಪರದಾಡುವಂತಾಗಿದೆ. ದಿನಗಟ್ಟಲೆ ವಾಹನ ಸವಾರರು C.N.G ಬಂಕ್ ನೆದುರು ಪೂರೈಕೆಗಾಗಿ ನಿಲ್ಲುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರಕಾರ ಮಧ್ಯಪ್ರವೇಶಿಸಿ, ಸಮಸ್ಯೆ ಪರಿಹರಿಸಬೇಕೆಂದು ಸಂಸದ…
