Month: December 2024

ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನಾ ಜಾಥಾ

ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್‌ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಬುಧವಾರ ಉಡುಪಿಯಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ನಡೆಯಿತು. ಉಡುಪಿ ಜೋಡುಕಟ್ಟೆಯಲ್ಲಿ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ…

ಪ್ರತ್ಯೇಕ ಪ್ರಕರಣ: ಇಬ್ಬರು ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನಲ್ಲಿ ಕುಕ್ಕುಂದೂರು ಗ್ರಾಮದ ನಿವಾಸಿ ಹಾಲಮ್ಮ (32) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ…

ಸಮಾಜಸೇವಕ‌ ಬಜಗೋಳಿ ರವೀಂದ್ರ ಶೆಟ್ಟಿ ನೇತೃತ್ವದಲ್ಲಿ ಅತ್ಯುತ್ತಮ ಸರ್ಕಾರಿ ಶಾಲೆಗೆ ಕರುನಾಡಸಿರಿ ಉತ್ತಮ ಶಾಲೆ ಪ್ರಶಸ್ತಿ: ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ

ಕಾರ್ಕಳ: ಸರ್ಕಾರಿ ಶಾಲೆಗಳನ್ನು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು,ಇದರ ಅಂಗವಾಗಿ ಅತ್ಯುತ್ತಮ ಶಾಲೆಯನ್ನು ಆರಿಸಿ ಗೌರವಿಸುವ ನಿಟ್ಟಿನಲ್ಲಿ ಸಮಾಜ ಸೇವಕ ಬಜಗೋಳಿ ರವೀಂದ್ರ ಶೆಟ್ಟಿ ಮುಂದಾಗಿದ್ದು ಉತ್ತಮ ಶೈಕ್ಷಣಿಕ ಸಾಧನೆಗೈದ ಶಾಲೆಗೆ ಕರುನಾಡಸಿರಿ ಉತ್ತಮ ಶಾಲೆ ಪ್ರಶಸ್ತಿ ನೀಡಲಿದ್ದಾರೆ. ಈಗಾಗಲೇ…

ಜ. 4,5 ರಂದು ಕಾರ್ಕಳದಲ್ಲಿ ಕಿಶೋರ ಯಕ್ಷೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಯಕ್ಷ ಕಲಾರಂಗ ರಿ. ಕಾರ್ಕಳದ ಹದಿಮೂರನೆಯ ಕಿಶೋರ ಯಕ್ಷೋತ್ಸವ ಜ. 4 ಮತ್ತು 5 ರಂದು ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢ ಶಾಲೆಯಲ್ಲಿ ಜರಗಲಿದ್ದು, ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅನಂತಶಯನ ದೇವಸ್ಥಾನದಲ್ಲಿ ಜರುಗಿತು. ಕಲಾಪೋಷಕ ರೆಂಜಾಳ…

ವಿದ್ಯುತ್ ಟವರ್ ನಿರ್ಮಾಣದ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸುತ್ತಿರುವ ಮುನಿಯಾಲು ಉದಯ್ ಶೆಟ್ಟಿ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆರೋಪ

ಕಾರ್ಕಳ : ಇನ್ನಾ ಗ್ರಾಮದಲ್ಲಿ ವಿದ್ಯುತ್ ಟವರ್ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧದ ನಡುವೆಯೂ ಅಧಿಕಾರಿಗಳು ಯಾರಿಗೂ ಮಾಹಿತಿಯನ್ನು ನೀಡದೇ, ಏಕಾಏಕಿ ಟವರ್ ನಿರ್ಮಾಣಕ್ಕೆ ಮುಂದಾಗಿರುವ ವಿಚಾರ ತಿಳಿದ ತಕ್ಷಣವೇ ಕಾರ್ಕಳ ಬಿಜೆಪಿ ಕಾರ್ಯಕರ್ತರಾದ ನಾವೆಲ್ಲರೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲು ಸ್ಥಳಕ್ಕೆ…

ಬಾಂಗ್ಲದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ. 04 ರಂದು ಮಂಗಳೂರಿನಲ್ಲಿ ಪ್ರತಿಭಟನೆ : ಪುತ್ತೂರಿನಿಂದ 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ : ವಿಹಿಂಪ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ನೀಡಲಿದ್ದು, ಪುತ್ತೂರಿನಿಂದ 2 ಸಾವಿರ ಮಂದಿ ಮಂಗಳೂರಿಗೆ ತೆರಳುವ ನಿರೀಕ್ಷೆಯಿದೆ ಎಂದು ವಿಶ್ವಹಿಂದೂ ಪರಿಷದ್ ಪುತ್ತೂರು…

ಬಿಸ್‌ವೈ ಗೆ ಮತ್ತೆ ಸಂಕಷ್ಟ!: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನೆ

ಬೆಂಗಳೂರು: ಭ್ರಷ್ಟಾಚಾರಕ್ಕೆ ಸಂಬAಧಪಟ್ಟ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ…

ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ: ರಾತ್ರೋರಾತ್ರಿ 48 ಸೈಟ್ ಗಳು ರದ್ದು!

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್ ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ…

ವೆಂಕಟರಮಣ ದೇವಸ್ಥಾನಕ್ಕೆ ನೋಟೀಸ್ ನೀಡಿದ ಕಾರ್ಕಳ ಪುರಸಭೆ: ಪುರಸಭಾ ಅಧ್ಯಕ್ಷರಿಂದ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ

ಕಾರ್ಕಳ : ಪಡುತಿರುಪತಿ ಎಂದೇ ನಂಬಿಕೊAಡು ಆರಾಧಿಸಿಕೊಂಡು ಬಂದಿರುವ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಿಂದ ಅನಂತಶಯನದವರೆಗಿನ ರಸ್ತೆಯನ್ನು ರಥಬೀದಿ ಎಂದು ಕರೆಯಲಾಗುತ್ತಿದೆ. ಈ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ದೀಪೋತ್ಸವ ಹಾಗೂ ರಥೋತ್ಸವದ ಸಂದರ್ಭದಲ್ಲಿ ಗುರ್ಜಿ ಹಾಗೂ ರಥಗಳನ್ನು ಅಳವಡಿಸಿ ಅದರಲ್ಲಿ ದೇವರನ್ನು…

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಅಜೆಕಾರು ಚರ್ಚ್ ಶಾಲೆಯ ಹಾಜಿರಾ ಅರ್ಹ ಜಿಲ್ಲಾ ಮಟ್ಟಕ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ನಡೆಸಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅರೇಬಿಕ್ ಪಠಣ ಸ್ಪರ್ಧೆಯಲ್ಲಿ ಅಜೆಕಾರು ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ಹಾಜಿರಾ ಅರ್ಹ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ…