Month: December 2024

ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ ಆದೇಶ

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬAಧಿಸಿದAತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್…

ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಕೂಡಬೆಟ್ಟು ಶಾಲೆಯ ಜೀವನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಶ್ರೀಮದ್ಭುವನೇಂದ್ರ ವಿದ್ಯಾಸಂಸ್ಥೆ ಕಾರ್ಕಳ ಇವರ ಜಂಟಿ ಆಯೋಜನೆಯಲ್ಲಿ ಶ್ರೀ ಭುವನೇಂದ್ರ ವಿದ್ಯಾಸಂಸ್ಥೆಗಳಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ…

ಕಾರ್ಕಳ: ಪಾದಾಚಾರಿಯ 1,20,000 ರೂ. ಮೌಲ್ಯದ ಚೈನ್ ಎಳೆದೊಯ್ದ ಅಪರಿಚಿತ ಬೈಕ್ ಸವಾರ

ಕಾರ್ಕಳ: ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಕಾಂತೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಾಸಾಗುತ್ತಿದ್ದ ವ್ಯಕ್ತಿಯ ಕತ್ತಿನಲ್ಲಿದ್ದ ಬಂಗಾರದ ಚೈನನ್ನು ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಎಳೆಯೊಯ್ದ ಘಟನೆ ಡಿ.2 ರಂದು ನಡೆದಿದೆ. ಸೋಮವಾರ ಹಾಡುಹಗಲೇ ಈ ಕೃತ್ಯ ನಡೆದಿದ್ದು, ಕಾಂತಾವರದ ಗೋಪಿ ಎಂಬವರು…

ಕಾರ್ಕಳ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು: ಮಹಿಳೆಯ ಗಂಡನ ಮನೆಯವರಿಂದ ಕಿರುಕುಳ ಆರೋಪ-ದೂರು ದಾಖಲು

ಕಾರ್ಕಳ: ಕಳೆದ ನ.28 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಕಳ ಜೋಡುರಸ್ತೆಯ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಕೆಯ ಆತ್ಮಹತ್ಯೆಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ಆರೋಪಿಸಿ ಮೃತಳ ಸಹೋದರಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ರೆಂಜಾಳದ ಮೈಮುನಾ…

ಕಾರ್ಕಳ ವೆಂಕಟರಮಣ ದೇವಳಕ್ಕೆ ಪುರಸಭೆ ನೋಟೀಸ್ ಖಂಡನೀಯ:ಪ್ರತಿಭಟನೆ ಎಚ್ಚರಿಕೆ ನೀಡಿದ ಮಾಜಿ ಕೌನ್ಸಿಲರ್ ವಿವೇಕಾನಂದ ಶೆಣೈ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಕಾರ್ಕಳ ಪುರಸಭಾ ಆಡಳಿತವು ನೋಟಿಸ್ ನೀಡಿರುವ ಕ್ರಮ ಖಂಡನೀಯ, ನೀಡಿದ ನೋಟಿಸ್ ತಕ್ಷಣ ಹಿಂಪಡೆಯಬೇಕು ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ಮಾಜಿ ಪುರಸಭಾ ಸದಸ್ಯ ವಿವೇಕಾನಂದ ಶೆಣೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀ…

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಸಂಸ್ಕೃತ ಭಾಷಣದಲ್ಲಿ ಅಮೃತಭಾರತಿಯ ಪಣಮ್ಯ ಕೆ. ತೃತೀಯ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು ನಡೆಸುವ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ಪ್ರಣಮ್ಯ.…

ಫೆಂಗಲ್ ಚಂಡಮಾರುತದ ಅಬ್ಬರ: ಮಂಗಳೂರಲ್ಲಿ ಕೊಚ್ಚಿ ಹೋದ 10ಕ್ಕೂ ಹೆಚ್ಚು ಬೋಟ್ ಗಳು!

ಮಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಇದೀಗ ಮಂಗಳೂರಿನ ಬಂದರಿನಲ್ಲಿ ಇದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ…

ಕಾರ್ಕಳ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ

ಕಾರ್ಕಳ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02 ರಂದು ವಿಕಾಸ ಕಚೇರಿಯಲ್ಲಿ ನಡೆಯಿತು. ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ…

ನಾಳೆ (ಡಿ.4) ಬಾಂಗ್ಲಾದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ : ಪುತ್ತೂರಿನಿಂದ 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ : ವಿಹಿಂಪ

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ನೀಡಲಿದ್ದು, ಪುತ್ತೂರಿನಿಂದ 2 ಸಾವಿರ ಮಂದಿ ಮಂಗಳೂರಿಗೆ ತೆರಳುವ ನಿರೀಕ್ಷೆಯಿದೆ ಎಂದು ವಿಶ್ವಹಿಂದೂ ಪರಿಷದ್ ಪುತ್ತೂರು…

ಗ್ಯಾರಂಟಿ ನಷ್ಟವನ್ನು ಭರಿಸಲು ರಾಜ್ಯ ಸರ್ಕಾರ ಸಾರಿಗೆ ನಿಗಮವನ್ನು ಮಾರಾಟಕ್ಕಿಟ್ಟಿದೆ: ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ಗ್ಯಾರಂಟಿ ಯೋಜನೆಯ ನಷ್ಟವನ್ನು ಭರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ 7154 ಕೋಟಿ ರೂ. ಅನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. 2023-24ರ…