ಫೆಂಗಲ್ ಚಂಡಮಾರುತದ ಎಫೆಕ್ಟ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ: ಉಡುಪಿ ಹಾಗೂ ದಕ್ಷಿಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಡಿ. 3 ರಂದು ರಜೆ
ಉಡುಪಿ/ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಡಿ. 3 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ (1-12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ. ಇನ್ನುಳಿದಂತೆ ಕೊಡಗು…