ಕುಂದಾಪುರ: ಡ್ಯಾಂ ನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು
ಕುಂದಾಪುರ: ಡ್ಯಾಮ್ ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶ್ರೀಶ(13), ಜಯಂತ್(19) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇದ್ದ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ…